ಅಪರಾಧ

ಸರಣಿ ಅಪಘಾತ: ಹರಿಹರಪುರ ಮಠದ ಶ್ರೀಗಳು ಪ್ರಾಣಾಪಾಯದಿಂದ ಪಾರು!!

ಹರಿಹರಪುರ ಮಠದ ಶ್ರೀಗಳವರು ಧಾರ್ಮಿಕ ಕಾರ್ಯನಿಮಿತ್ತ ಶಿರಸಿಗೆ ಹೊರಟಿದ್ದ ಸಂದರ್ಭದಲ್ಲಿ ತೀರ್ಥಹಳ್ಳಿ ಕೋಣಂದೂರು ಮಧ್ಯದ ಕೋಟೆಗದ್ದೆಯಲ್ಲಿ ಶುಕ್ರವಾರ ಸರಣಿ ಅಪಘಾತವಾಗಿದೆ.

ತಾಯಿ‌ ಶವದ ಮುಂದೆ ದುಡ್ಡಿಗಾಗಿ ಕಿತ್ತಾಡಿಕೊಂಡ ಮಕ್ಕಳು! ರಾತ್ರಿ ಪೂರ್ತಿ ಠಾಣೆ ಮುಂಭಾಗವೇ ಶವವಿಟ್ಟ…

ಹಣಕ್ಕಾಗಿ ತಾಯಿಯ ಶವ ಹೂಳಲು ಅವಕಾಶ ನೀಡದಿರುವ ಅಮಾನವೀಯ ಘಟನೆ ಚಿಕ್ಕಬಳ್ಳಾಪುರದ ದೊಡ್ಡಕುರುಗೂಡು ಗ್ರಾಮದಲ್ಲಿ ನಡೆದಿದೆ.

ನಂದಿನಿ ಸ್ಟಾಲ್ ಗೆ ಕಂಟೈನರ್ ಡಿಕ್ಕಿ! ಪ್ರಾಣಪಾಯದಿಂದ ಪಾರಾದ ಕಾರ್ಮಿಕರು

ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣ ಎದುರು ಬ್ಯಾಂಕ್ ಆಫ್ ಬರೋಡಾದ ಪಕ್ಕದಲ್ಲಿರುವ ನಂದಿನಿ ಸ್ಟಾಲ್ ಗೆ ಕಂಟೇನ‌ರ್ ಗುದ್ದಿ ಕಟ್ಟಡದ ಒಂದು ಭಾಗ ಸಂಪೂರ್ಣ ಹಾನಿಗೊಂಡ ಘಟನೆ ಇಂದು ಮುಂಜಾನೆ 5.30ಕ್ಕೆ ನಡೆದಿದೆ.

ಮಣಿಪಾಲದಲ್ಲಿ ಬೆಂಗಳೂರಿನ ಕುಖ್ಯಾತ ಪಾತಕಿಯ ಬಂಧನ! ಕಾರ್ಯಾಚರಣೆ ವೇಳೆ ಸರಣಿ ಅಪಘಾತ ನಡೆಸಿದ ಆರೋಪಿ!!

ಉಡುಪಿ:-ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ರಸ್ತೆಯಲ್ಲಿ ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನಿಸಿದಾಗ ಸರಣಿ ಅಪಘಾತವಾಗಿ ಹಲವು ವಾಹನಗಳಿಗೆ ಹಾನಿ ಸಂಭವಿಸಿದೆ ಆರೋಪಿ ಸೆರೆಯಾಗಿದ್ದಾನೆ.

CISF ಮಹಿಳಾ ಅಧಿಕಾರಿಯಿಂದ ವಂಚನೆ ಆರೋಪ; ಮಂಗಳೂರಿನ ಲಾಡ್ಜ್‌ನಲ್ಲಿ ಯುಪಿ ವ್ಯಕ್ತಿ ಆತ್ಮಹತ್ಯೆ

ಸಿಐಎಸ್‌ಎಫ್‌ ಮಹಿಳಾ ಅಧಿಕಾರಿಯೊಬ್ಬರು ತನ್ನನ್ನು ಲೈಂಗಿಕ ಚಟುವಟಿಕೆಗೆ ಬಳಸಿಕೊಂಡು ಮೋಸ ಮಾಡಿದ್ದಾರೆ ಎಂದು ಆರೋಪಿಸಿ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ಘಟನೆ ನಡೆದಿದೆ. ಮೃತನನ್ನು ಉತ್ತರ ಪ್ರದೇಶದ ಮೂಲದ ಅಭಿಷೇಕ್ ಸಿಂಗ್ ಎಂದು…

ಅಕ್ರಮ ಚಿನ್ನ ಸಾಗಣೆ: ನಟಿ ರನ್ಯಾ ರಾವ್ ಬಂಧನ!

ಅಕ್ರಮವಾಗಿ ಚಿನ್ನ ಸಾಗಣೆ ಮಾಡಿದ ಆರೋಪದ ಮೇಲೆ ಕನ್ನಡದ ನಟಿ ರನ್ಯಾ ರಾವ್ ಅವರನ್ನು ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯಲಾಗಿದೆ.

ವಿವಾಹಿತೆ ಪೂಜಾಶ್ರೀ ಆತ್ಮಹತ್ಯೆ!

ಪದಂಗಡಿ ಗ್ರಾಮದ ಬದ್ಯಾರು ಬರಾಯ ಮನೆ ನಿವಾಸಿ ಪ್ರಕಾಶ್‌ ಅವರ ಪತ್ನಿ ಪೂಜಾಶ್ರೀ (23) ಬೆಂಗಳೂರಿನಲ್ಲಿ ಸಂಬಂಧಿಕರ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮಾ.1 ರಂದು ಈ ಘಟನೆ ನಡೆದಿದೆ.