ಶಿಶು ಕಿಡ್ನಾಪ್ ಪ್ರಕರಣದ ಆರೋಪಿಗೆ ಕೋರ್ಟ್ 10 ವರ್ಷ ಜೈಲು ಶಿಕ್ಷೆ ಒಂದು ಲಕ್ಷ ರೂ. ದಂಡ ವಿಧಿಸಿದೆ. ವಾಣಿ ವಿಲಾಸ ಆಸ್ಪತ್ರೆಯಿಂದ ಅಪರಾಧಿ ರಶ್ಮಿ ಐದು ವರ್ಷಗಳ ಹಿಂದೆ ಆಗ ತಾನೇ ಹುಟ್ಟಿದ ಮಗುವನ್ನು ಕಿಡ್ನಾಪ್ ಮಾಡಿದ್ದಳು.
ಮಹಾವೀರ ಆಸ್ಪತ್ರೆಯ ಖ್ಯಾತ ವೈದ್ಯರಾದ ಡಾ.ಸುರೇಶ್ ಪುತ್ತೂರಾಯರವರ ತಾಯಿ ಸುನಂದಾ ಕೆ ಪುತ್ತೂರಾಯ (82 ವ.) ಅವರು ಮುಂಬಯಿಯಲ್ಲಿರುವ ಹಿರಿಯ ಪುತ್ರನ ಮನೆಯಲ್ಲಿ ಫೆ.25ರಂದು ಸಂಜೆ ನಿಧನರಾದರು.
ರಸ್ತೆ ದಾಟುತ್ತಿದ್ದ ಮಹಿಳೆಯೊಬ್ಬರು ದ್ವಿಚಕ್ರ ವಾಹನ ಡಿಕ್ಕಿಯಾಗಿ ಸಾವನ್ನಪ್ಪಿದ ಘಟನೆ ಬಿ.ಸಿ.ರೋಡಿನ ಎಲೈಸಿ ಕಚೇರಿ ಮುಂಭಾಗ ಸೋಮವಾರ ನಡೆದಿದೆ.
ಮುಖ್ಯ ಕಾರ್ಯನಿರ್ವಹಣಾಧಿಕಾರಿ ಚಂದ್ರಕಾಂತ್ ಶಾಂತಿವನ (53 ವ)ರವರು ಅಲ್ಪಕಾಲದ ಅಸೌಖ್ಯದಿಂದಾಗಿ ಫೆ.25ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಬೈಕ್ ಮತ್ತು ಸ್ಕೂಟಿ ನಡುವೆ ಇಂದು (ಫೆ.25) ಮಧ್ಯಾಹ್ನ ಪೆರಿಯಶಾಂತಿ ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಮರ್ಧಾಳ ಸಮೀಪದ ಕಲ್ಲಾಜೆ ಎಂಬಲ್ಲಿ ಅಪಘಾತ ಸಂಭವಿಸಿದ್ದು, ಬೈಕ್ ಸವಾರ, ಐತೂರು ಗ್ರಾಮ ಪಂಚಾಯತ್ ಸದಸ್ಯ ಮನಮೋಹನ್ ಗೋಲ್ಯಾಡಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಅಪರಿಚಿತ ವ್ಯಕ್ತಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಪುತ್ತೂರಿನ ಪಾಂಗ್ಲಾಯಿ ಎಂಬಲ್ಲಿ ನಡೆದಿದೆ.
ಚಲಿಸುತ್ತಿದ್ದ ಲಾರಿಯಿಂದ ಜಿಗಿದು ಗಂಭೀರ ಗಾಯಗೊಂಡ ನಿರ್ವಾಹಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮಂಗಳೂರು - ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಗುಂಡ್ಯ ಸಮೀಪದ ಅಡ್ಡಹೊಳೆ ಎಂಬಲ್ಲಿ ಫೆ.25ರಂದು ಮುಂಜಾನೆ ನಡೆದಿದೆ.
ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೂವರು ಮಹಿಳಾ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ತಮಿಳುನಾಡಿನ ಧರ್ಮಪುರಿ ಜಿಲ್ಲೆಯ ಕಂಬನಲ್ಲೂರಿನಲ್ಲಿ ನಡೆದಿದೆ.
ಪುತ್ತೂರು : ಕಾರು ಮತ್ತು ಆ್ಯಕ್ಟಿವಾ ನಡುವೆ ಭೀಕರ ಅಪಘಾತ ಸಂಭವಿಸಿ ಆಕ್ಟಿವಾ ಸವಾರ ಮೃತಪಟ್ಟ ಘಟನೆ ಕಬಕದಲ್ಲಿ ನಡೆದಿದೆ. ಇಡ್ಕಿದು ಗ್ರಾಮ ಪಂಚಾಯತ್ ಮಾಜಿ ಸದಸ್ಯ ಕುಂಡಡ್ಕ ಕಂಪ ನಿವಾಸಿ ಜನಾರ್ದನ (40 ವರ್ಷ) ಮೃತಪಟ್ಟವರು. ಕಬಕದಿಂದ ವಿದ್ಯಾಪುರಕ್ಕೆ ತೆರಳುತ್ತಿದ್ದ ಆಕ್ಟಿವಾ ಹಾಗೂ ಪುತ್ತೂರಿನಿಂದ…
ಕಾಡಾನೆ-ಮಾನವನ ನಡುವಿನ ಸಂಘರ್ಷದಲ್ಲಿ ಯುವಕನೋರ್ವ ಮೃತಪಟ್ಟ ಘಟನೆ ಬ್ಯಾದನೆಯಲ್ಲಿ ನಡೆದಿದೆ. ಅನಿಲ್ (28 ವ.) ಮೃತಪಟ್ಟ ಯುವಕ. ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ ಬ್ಯಾದನೆ ಗ್ರಾಮದಲ್ಲಿ ಘಟನೆ ನಡೆದಿದೆ. ಅಣ್ಣಮಲೈ ಎಸ್ಟೇಟ್‌ಗೆ ಕೆಲಸಕ್ಕೆ ಬಂದಿದ್ದ ಗುಜನಹಳ್ಳಿ ಗ್ರಾಮದ ಅನಿಲ್ ಕೆಲಸ ಮುಗಿಸಿ ಮನೆಗೆ…
Welcome, Login to your account.
Welcome, Create your new account
A password will be e-mailed to you.