ಅಪರಾಧ

ಅಪ್ಪನ ಸೇಡು | “ನನ್ನ ಮಗಳ ಕೊಂದು, ನಿನ್ನ ಮಗಳ ಮದುವೆ ಮಾಡಿಸುವೆಯಾ? ಎನ್ನುತ್ತಾ ಭೀಕರವಾಗಿ ಹತ್ಯೆ

ಮಗಳ ಸಾವಿಗೆ ಪ್ರತೀಕಾರಕ್ಕೆ ಹತ್ಯೆ ಆರೋಪಿಯ ತಂದೆಯನ್ನೇ ಆಕೆಯ ತಂದೆ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಮಾಣಿಕ್ಯನಹಳ್ಳಿಯಲ್ಲಿ ನಡೆದಿದೆ.

ಶಾಸಕ ಗಾಲಿ ಜನಾರ್ದನ ರೆಡ್ಡಿ ಚಂಚಲಗೂಡ ಜೈಲಿಗೆ ಶಿಫ್ಟ್‌!

ಓಬಳಾಪುರಂ ಮೈನಿಂಗ್ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ, ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಅವರನ್ನು ಸಿಬಿಐ ವಿಶೇಷ ಕೋರ್ಟ್ ಮಂಗಳವಾರ (ಮೇ 6) ದೋಷಿ ಎಂದು ತೀರ್ಪು ನೀಡಿ 7 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.

ಪತ್ನಿಯ ಮೂಗನ್ನು ಕಚ್ಚಿ ತಿಂದ ಪತಿ: ಕಾರಣವಿಷ್ಟೇ!!

ಹೆಂಡತಿಯ ಮೂಗನ್ನು ಸುಂದರವಾಗಿದೆ ಎಂದು ಪತಿ ಕಚ್ಚಿ ತಿಂದ ಘಟನೆ ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆಯ ಶಾಂತಿಪುರ ಪೊಲೀಸ್‌ ಠಾಣೆ ವ್ಯಾಪ್ತಿಯ ವಾರ್ಡ್ ಸಂಖ್ಯೆ 11ರ ಬರ್ಪಾರಾ ಪ್ರದೇಶದಲ್ಲಿ ನಡೆದಿದೆ.

ವಕೀಲ ಜಗದೀಶ್​​ ಸಾವಿನ ಅಸಲಿ ಸತ್ಯ ಬಯಲು!

ಬೆಂಗಳೂರು: ವಕೀಲ ಜಗದೀಶ್ ಶವ ಇತ್ತೀಚೆಗೆ ನಗರದ ನೈಸ್ ರಸ್ತೆಯಲ್ಲಿ ಅನುಮಾನಾಸ್ಪದವಾಗಿ ಪತ್ತೆ ಆಗಿತ್ತು. ರಸ್ತೆ ಪಕ್ಕದಲ್ಲಿ ಅನಾಥವಾಗಿ ಬಿದಿದ್ದ ಮೃತದೇಹ ಸಾಕಷ್ಟು ಅನುಮಾನಗಳಿಗೆ ಕಾರಣವಾಗಿತ್ತು. ಸುಮಾರು 20 ಪೊಲೀಸರ ತಂಡ ಈ ಘಟನೆ ಹಿಂದಿನ ರಹಸ್ಯ ಭೇದಿಸಲು ಮುಂದಾಗಿದ್ದರು. ಅದರಂತೆಯೇ ಇದೀಗ ಪೊಲೀಸರ ತನಿಖೆ…

ಸುಹಾಸ್ ಶೆಟ್ಟಿ ಕೊಲೆಗೆ ವಿದೇಶದಿಂದ ಹಣ: ತನಿಖೆ | ಹತ್ಯೆಗೂ ಮುನ್ನ ನಡೆದಿತ್ತು ಭರ್ಜರಿ ಪಾರ್ಟಿ!

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆಗೆ ಫಾಜಿಲ್ ಸಹೋದರ ಸುಪಾರಿ ನೀಡಿದ್ದ ವಿಚಾರ ಬಹಿರಂಗವಾಗಿತ್ತು. ಆದರೆ, ಇದೀಗ ವಿದೇಶದಿಂದಲೂ ಹಣ ಕಳುಹಿಸಲಾಗಿತ್ತೇ ಎಂಬ ಅನುಮಾನ ವ್ಯಕ್ತವಾಗಿದೆ. ಆ ನಿಟ್ಟಿನಲ್ಲಿಯೂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಪ್ರೀತಿಸಿದ ಪ್ರೀತಂನ ಹತ್ಯೆ!! 2 ವರ್ಷ ದೊಡ್ಡವಳನ್ನು ಲವ್ ಮಾಡಿದ್ದೇ ತಪ್ಪಾ?

ಯುವಕನನ್ನು ಕಾರಿನಲ್ಲಿ ಕಿಡ್ನ್ಯಾಪ್ ಮಾಡಿ ದುಷ್ಕರ್ಮಿಗಳು ಹತ್ಯೆ ಮಾಡಿರುವಂತಹ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಗ್ರಾಮದಲ್ಲಿ ನಡೆದಿದೆ.

ಚೆನ್ನೈ ವಿಮಾನ ನಿಲ್ದಾಣದಲ್ಲಿ  ಪಹಲ್ಗಾಮ್ ಉಗ್ರರು!!

ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ದಾಳಿ ಮಾಡಿದ ಆರು ಜನ ಉಗ್ರರು ಚೈನ್ನೈ ವಿಮಾನದಲ್ಲಿ ಪ್ರತ್ಯಕ್ಷವಾದ ಬಗ್ಗೆ ಮಾಹಿತಿ ತಿಳಿದು ಬಂದಿದೆ. ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ಉಗ್ರರು ಗುಂಡಿನ ದಾಳಿಯಲ್ಲಿ 26 ಅಮಾಯಕರು ಬಲಿಯಾಗಿದ್ದರು. ಈ ಮಾಹಿತಿಯನ್ನು ಶ್ರೀಲಂಕಾ ಸರ್ಕಾರಕ್ಕೆ ಭಾರತ ಸರ್ಕಾರ ಮಾಹಿತಿ …

Kerala:ವೈದ್ಯಕೀಯ ಆಸ್ಪತ್ರೆಯಲ್ಲಿ ಅಗ್ನಿ ಅವಘಡ; ನಾಲ್ವರು ಸಜೀವ ದಹನ, ಹಲವರಿಗೆ ಗಾಯ!

ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಶುಕ್ರವಾರ ಸಂಜೆ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದ್ದು, ನಾಲ್ವರು ಮೃತಪಟ್ಟು ಹಲವರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.