Gl jewellers

ಅಪರಾಧ

ನಿವೃತ್ತ ಯುವಜನ ಸೇವಾ ಮತ್ತು ಕ್ರೀಡಾಧಿಕಾರಿ ಕೆ.ಶಂಕ‌ರ್ ನಾಯಕ್ ನಿಧನ

ಕೆ.ಶಂಕ‌ರ್ ನ್ಯಾಕ್ ಅವರ ಆರೋಗ್ಯದಲ್ಲಿ ಏರುಪೇರಾದ ಹಿನ್ನಲೆಯಲ್ಲಿ ರಾತ್ರಿ ಅವರನ್ನು ಪುತ್ತೂರು ಆಸ್ಪತ್ರೆಗೆ ಕರೆ ತರಲಾಯಿತು. ಅಲ್ಲಿ ಅವರು ಚಿಕಿತ್ಸೆಗೆ ಸ್ಪಂಧಿಸದೆ ನಿಧನರಾದರು ಎಂದು ವರದಿಯಾಗಿದೆ.

ವಿಟ್ಲ : ದರೋಡೆ ಪ್ರಕರಣ: ಕೇರಳ ಪೊಲೀಸ್‌ ಸೇರಿ ನಾಲ್ವರ ಬಂಧನ!!

ಇಡಿ ಅಧಿಕಾರಿಗಳ ರೀತಿ ನಟಿಸಿ ದರೋಡೆ ಮಾಡಿದ ಘಟನೆಯೊಂದು ಬೋಳಂತೂರು ನಾರ್ಶ ಸುಲೈಮಾನ್ ಹಾಜಿ ಮನೆಯಲ್ಲಿ ನಡೆದಿತ್ತು. ಇದೀಗ ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಾಲ್ವರು ಆರೋಪಿಗಳನ್ನು ವಿಟ್ಲ ಪೊಲೀಸರು ಬಂಧನ ಮಾಡಿದ್ದಾರೆ. ಬಂಧನಕ್ಕೊಳಗಾದವರಲ್ಲಿ ಓರ್ವ ಆರೋಪಿ ಕೇರಳ ಪೊಲೀಸ್ ಎಂಬ ಮಾಹಿತಿ ವರದಿಯಾಗಿದೆ.

ರಸ್ತೆಯಲ್ಲೇ ಮಾಜಿ ಶಾಸಕನ ಬರ್ಬರ ಹತ್ಯೆ!!

Belgavi: ಕ್ಷುಲ್ಲಕ ಕಾರಣಕ್ಕೆ ಮಾಜಿ ಶಾಸಕನ ಮೇಲೆ  (Auto Driver) ಮಾರಣಾಂತಿಕ ಹಲ್ಲೆ ನಡೆಸಿದ ಆಟೋ ಚಾಲಕ.ಬರ್ಬರವಾಗಿ ಹತ್ಯೆಗೈದ   ಆಘಾತಕಾರಿ ಘಟನೆ ಒಂದು ಬೆಳಗಾವಿಯಲ್ಲಿ ನಡೆದಿದೆ., ಗೋವಾದ ಮಾಜಿ ಶಾಸಕರಾಗಿದ್ದ ಲಾವೂ ಮಾಮಲೇದಾರ್(69) ಹಲ್ಲೆಯ ಬಳಿಕ ಕುಸಿದು ಬಿದ್ದಿದ್ದ ಅವರನ್ನು ಆಸ್ಪತ್ರೆಗೆ…

ಲೀಸಿಗೆ ಪಡೆದ ಕಾರನ್ನು ಮಾರಾಟ ಮಾಡಿದ  ಸುಳ್ಯದ ವ್ಯಕ್ತಿ!! ವಂಚನೆ ಎಸಗಿದ ಸುಳ್ಯದ ಆರೋಪಿಗಾಗಿ ಕೇರಳ ಪೋಲೀಸರ…

ಕಾರೊಂದನ್ನು ಲೀಸಿಗೆ ಪಡೆದು ಅದನ್ನು ಮರಳಿ ಒಪ್ಪಿಸದೇ ಮಾರಾಟ ಮಾಡಿದ ಘಟನೆಯೊಂದು ನಿಲೇಶ್ವರದಲ್ಲಿ ಬೆಳಕಿಗೆ ಬಂದಿದೆ. ನಾಲ್ಕು ತಿಂಗಳ ಬಳಿಕ ಕಾರನ್ನು ಪತ್ತೆ ಹಚ್ಚಲಾಗಿದ್ದು, ಕಾರು ಮಾರಾಟ ಮಾಡಿದ ಸುಳ್ಯ ನಿವಾಸಿಗಾಗಿ ಕಾಸರಗೋಡು ಪೋಲೀಸರು ಶೋಧ ಆರಂಭಿಸಿದ್ದಾರೆ.

ಸೀಟ್ ಗಾಗಿ ಗಲಾಟೆ:  ಚಲಿಸುತ್ತಿದ್ದ ರೈಲಿನಿಂದ ತಳ್ಳಿಹಾಕಿ ಹತ್ಯೆ!!

ಯಶವಂತಪುರ-ಬೀದರ್ ಎಕ್ಸ್ ಪ್ರೆಸ್ ರೈಲಿನಿಂದ ಅಪರಿಚಿತ ಪ್ರಯಾಣಿಕನನ್ನು ಕೆಳಗೆ ತಳ್ಳಿ ಹತ್ಯೆ ಮಾಡಿದ ಇಬ್ಬರು ಆರೋಪಿಗಳನ್ನು ನಗರದ ರೈಲ್ವೆ ಉಪವಿಭಾಗದ ಪೊಲೀಸರು ಬಂಧಿಸಿದ್ದಾರೆ.

ಬಂಟ್ವಾಳ : ಚರಂಡಿಗೆ ಬಿದ್ದ ರಿಕ್ಷಾ ಚಾಲಕ ಸ್ಥಳದಲ್ಲೇ ಸಾವು!!

ಚಾಲಕನ ನಿಯಂತ್ರಣ ತಪ್ಪಿ ರಿಕ್ಷಾ ರಸ್ತೆ ಬದಿಯ ಚರಂಡಿಗೆ ಬಿದ್ದು ಚಾಲಕ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ, ಪ್ರಯಾಣಿಕರಲ್ಲಿ ಮೂವರು ಮಕ್ಕಳಿಗೆ ಗಾಯವಾಗಿರುವ ಘಟನೆ ಅಮ್ಮುಂಜೆಯಲ್ಲಿ ನಿನ್ನೆ ಮದ್ಯ ರಾತ್ರಿ ವೇಳೆ ನಡೆದಿದೆ.

ಮಂಗಳೂರು: ನಕಲಿ ನೋಟು ಚಲಾವಣೆ; ಅಪರಾದಿಗೆ 5 ವರ್ಷ ಕಠಿಣ ಶಿಕ್ಷೆ

ನಕಲಿ ನೋಟುಗಳನ್ನು ಚಲಾಯಿಸಿರುವ ಆರೋಪಿ ಸಾಬೀತಾದ ಹಿನ್ನೆಲೆಯಲ್ಲಿ 4ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಅಪರಾಧಿಗೆ 5ವರ್ಷಗಳ ಕಠಿಣ ಶಿಕ್ಷೆ ಮತ್ತು 20 ಸಾವಿರ ರೂ. ದಂಡ ವಿಧಿಸಿ ಆದೇಶಿಸಿದೆ.