ಪುತ್ತೂರು: ಮಗುವಿಗೆ ಕಾರು ತಾಗಿಸಿದ ಆರೋಪದಲ್ಲಿ ಪುರೋಹಿತರೊಬ್ಬರಿಗೆ ಹಲ್ಲೆ ನಡೆಸಿದ ಘಟನೆ ಮೇ 4ರಂದು ರಾತ್ರಿ ಕಬಕದ ವಿದ್ಯಾಪುರದಿಂದ ವರದಿಯಾಗಿದೆ. ಕಬಕ ವಿದ್ಯಾಪುರ ನಿವಾಸಿ ಬಾಲಕೃಷ್ಣ ಜೋಯಿಸ ಅವರ ಪುತ್ರ ಗಣೇಶ್ ವಿ. ಹಲ್ಲೆಗೊಳಗಾದವರು. ರಾತ್ರಿ ಹೊತ್ತು ಕಾರಿನಲ್ಲಿ ಬರುತ್ತಿದ್ದ ಸಂದರ್ಭ ಮನೆಯೊಂದರಲ್ಲಿ…
ಬೆಳ್ತಂಗಡಿ: ದ್ವಿಚಕ್ರ ವಾಹನದ ಹಿಂಭಾಗಕ್ಕೆ ಕ್ರೇನ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೆಳಾಲು ಪೇಟೆಯಲ್ಲಿ ಮಂಗಳವಾರ ನಡೆದಿದೆ. ಬಳಂಜ ಗ್ರಾಮದ ನಿವಾಸಿ ಜಯ ಮೇಸ್ತ್ರಿ (49) ಮೃತ ಬೈಕ್ ಸವಾರ. ಇವರು ಬೆಳಾಲು ಗ್ರಾಮದ ಬಳಿ ಬಾಡಿಗೆ ಮನೆಯಲ್ಲಿ ವಾಸವಾಗಿ ರಬ್ಬರ್ ಟ್ಯಾಪಿಂಗ್…
ಮೂಡುಬಿದಿರೆ: ಶಾರ್ಜಾ–ದುಬೈ ಗಡಿಯ ಅನ್ಸಾರ್ ಮಾಲ್ ಸಮೀಪ ರವಿವಾರ ರಾತ್ರಿ ಸಂಭವಿಸಿದ ಕಾರು ಅಪಘಾತದಲ್ಲಿ ಮೂಡುಬಿದಿರೆ ಶಿರ್ತಾಡಿಯ ಐದು ವರ್ಷದ ಬಾಲಕಿಯೊಬ್ಬಳು ಮೃತಪಟ್ಟಿರುವ ಬಗ್ಗೆ ವರದಿಯಾಗಿದೆ. ಶಿರ್ತಾಡಿ ಮೂಲದ ಹಕೀಮ್ ಅವರ ಐದು ವರ್ಷದ ಮಗಳು ಫಾತಿಮಾ ಅನಿಹಾ ಈ ದುರ್ಘಟನೆಯಲ್ಲಿ ಪ್ರಾಣ ಕಳೆದುಕೊಂಡ ಬಾಲಕಿ.…
ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ಡಿಸ್‌ಜಾರ್ಜ್ ಆದ ಕೈದಿಯೊಬ್ಬ ಗುದದ್ವಾರದಲ್ಲಿ ಮೊಬೈಲ್ ಅಡಗಿಸಿಟ್ಟು ಜೈಲಿಗೆ ಪ್ರವೇಶಿಸುವಾಗ ಸಿಕ್ಕಿಬಿದ್ದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಏ. 24ರಂದು ಮುಹಮ್ಮದ್ ತೋಹಿದ್ ಎಂಬ ಕೈದಿಯನ್ನು ಚಿಕಿತ್ಸೆಗಾಗಿ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ಒಳ ರೋಗಿಯಾಗಿ…
ವಿದ್ಯಾರಣ್ಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳೆದ ಜನವರಿಯಲ್ಲಿ ನಾಪತ್ತೆಯಾಗಿದ್ದ ಇಬ್ಬರು ಪಿಯುಸಿ ವಿದ್ಯಾರ್ಥಿನಿಯರ ಪ್ರಕರಣವನ್ನು ರಾಜ್ಯ ಸರ್ಕಾರ ಇದೀಗ ಅಪರಾಧ ತನಿಖಾ ಇಲಾಖೆ (ಸಿಐಡಿ)ಗೆ ವರ್ಗಾವಣೆ ಮಾಡಿದೆ. ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ತನಿಷ್ಕಾ ಮತ್ತು ಆಕೆಯ ಜ್ಯೂನಿಯರ್ ತೇಜಸ್ವಿನಿ ಜನವರಿ…
ಉಪ್ಪಿನಂಗಡಿ: ಕೋಣಾಲು ಗ್ರಾಮದ ಕೋಲ್ಪೆ ಎಂಬಲ್ಲಿ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಆಟೋ ರಿಕ್ಷಾಕ್ಕೆ ತೂಫಾನ್ ವಾಹನ ಢಿಕ್ಕಿ ಹೊಡೆದ ಪರಿಣಾಮ ಗಿರಿಜಾ (74) ಎಂಬವರು ಮೃತಪಟ್ಟಿದ್ದು, ಇತರ ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ತೂಫಾನ್ ವಾಹನವನ್ನು ಅದರ ಚಾಲಕ ಉಪ್ಪಿನಂಗಡಿ ಕಡೆಯಿಂದ ಅಜಾಗರೂಕತೆ ಹಾಗೂ…
ಕೌಟುಂಭಿಕ ಕಲಹಕ್ಕೆ ದಂಪತಿ ಬಲಿಯಾದ ದಾರುಣ ಘಟನೆ ವರದಿಯಾಗಿದೆ. ಪತ್ನಿಯನ್ನು ಕೊಂದ ಪತಿ, ತಾನು ಮಗು ಸಹಿತ ಬಾವಿಗೆ ಹಾರಿದ್ದಾನೆ. ಅದೃಷ್ಟವಶಾತ್, ಮಗು ಬದುಕುಳಿದಿದ್ದು, ದಂಪತಿ ಕೊನೆಯುಸಿರೆಳೆದಿದ್ದಾರೆ. ಇದು ನಡೆದಿರುವುದು ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಮದರಾ ಕೆ ಗ್ರಾಮದಲ್ಲಿ. ಪತ್ನಿಯನ್ನು ಕೊಲೆ…
ಕಡಬ: ಕುಮಾರಧಾರಾ ನದಿಗೆ ಇಳಿದಿದ್ದ ಯುವಕನೋರ್ವ ನೀರಿನ ಸೆಳೆತಕ್ಕೆ ಸಿಲುಕಿ ನಾಪತ್ತೆಯಾಗಿದ್ದ ಘಟನೆ ಸೋಮವಾರ ಸಂಜೆ ಸಂಭವಿಸಿದ್ದು, ಇದೀಗ ಯುವಕ ಮೃತದೇಹ ಪತ್ತೆಯಾಗಿದೆ ಎಂದು ತಿಳಿದುಬಂದಿದೆ. ಮೃತ ಯುವಕನನ್ನು ಮರ್ಧಾಳ ನಿವಾಸಿ ಮಂಜು ಎಂಬವರ ಪುತ್ರ ರಕ್ಷಿತ್ (26) ಎಂದು ಗುರುತಿಸಲಾಗಿದೆ. ರಕ್ಷಿತ್ ಸೋಮವಾರ…
ಪುತ್ತೂರು: ಮುಕ್ರಂಪಾಡಿ ಕೆಎಸ್‌ಆರ್‌ಟಿಸಿ ಡಿಪೋ ಸಮೀಪ ಭಾನುವಾರ ಮಧ್ಯಾಹ್ನ ಸರಣಿ ಅಪಘಾತ ಸಂಭವಿಸಿ ಬೈಕ್ ಸವಾರರು ಗಾಯಗೊಂಡ ಘಟನೆ ವರದಿಯಾಗಿದೆ. ಪುತ್ತೂರಿನಿಂದ ಸುಳ್ಯ ಕಡೆಗೆ ಸಾಗುತ್ತಿದ್ದ ಬೈಕ್ ಹಾಗೂ ಸುಳ್ಯದಿಂದ ಪುತ್ತೂರು ಕಡೆಗೆ ಬರುತ್ತಿದ್ದ ಕಾರುಗಳ ನಡುವೆ ಈ ಅಪಘಾತ ಸಂಭವಿಸಿದೆ. ಅಪಘಾತದ ರಭಸಕ್ಕೆ…
ವಿದ್ಯುತ್ ತಂತಿ ತಗುಲಿ ಬಾಲಕನೋರ್ವ ಮೃತಪಟ್ಟ ಘಟನೆ ಬಂಟ್ವಾಳದ ಗಡಿಯಾರ ಎಂಬಲ್ಲಿ ನಡೆದಿದೆ. ನೇರಳಕಟ್ಟೆ ಸಮೀಪದ ಕೊಡಾಜೆ ನಿವಾಸಿ ಶಹೀರ್ (15) ಮೃತಪಟ್ಟ ಬಾಲಕ. ನೇರಳಕಟ್ಟೆ ಸಮೀಪದ ಗಣೇಶ ನಗರದ ಪ್ಲಾಟ್ ನಲ್ಲಿ ಬಾಡಿಗೆ ಮನೆಯಲ್ಲಿರುವ ಶರೀಫ್ ಅವರ ಪುತ್ರ ಶಹೀರ್ ಅವರು ಶಾಲೆಗೆ ರಜೆಯಾಗಿದ್ದರಿಂದ…
Welcome, Login to your account.
Welcome, Create your new account
A password will be e-mailed to you.