ಕಾರು ಚಾಲಕಿಯ ನಿಯಂತ್ರಣ ತಪ್ಪಿ ಅಂಗಡಿಗೆ ನುಗ್ಗಿ ಡಿಕ್ಕಿ ಹೊಡೆದ ಪರಿಣಾಮ ಓರ್ವ ಮಹಿಳೆ ಮೃತಪಟ್ಟಿದ್ದು, ಮತ್ತೋರ್ವ ಗಾಯಗೊಂಡ ಘಟನೆ ಬಂಟ್ವಾಳ ತಾಲೂಕು ಚೆನ್ನೈತ್ತೋಡಿ ಗ್ರಾಮದ ಪಾಲೆದಮರ ಎಂಬಲ್ಲಿ ನಡೆದಿದೆ.
ಬೆಂಗಳೂರು: ಲೋಕಾಯುಕ್ತ ಡಿವೈಎಸ್‌ಪಿ ಹೆಸರಿನಲ್ಲಿ ಸರ್ಕಾರಿ ಅಧಿಕಾರಿಗಳಿಗೆ ಬ್ಲಾಕ್‌ಮೇಲ್ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ರಿಸರ್ವ್ ಪೊಲೀಸ್ ಕಾನ್ಸ್ ಟೇಬಲ್ ಮುರುಗಪ್ಪ ಎಂದು ಗುರುತಿಸಲಾಗಿದೆ. ಆರೋಪಿ ಮುರುಗಪ್ಪ ಲೋಕಾಯುಕ್ತ ಹೆಸರಿನಲ್ಲಿ ಅಧಿಕಾರಿಗಳಿಗೆ…
ಹೆರಿಗೆಯ ಸಂದರ್ಭ ಹೊಟ್ಟೆಯಲ್ಲೇ ಬಟ್ಟೆ ಉಳಿದು, ಅದನ್ನು ತಿಳಿದ ಬಳಿಕವೂ ತೆರವು ಮಾಡದೆ ಪುತ್ತೂರು ಸಿಟಿ ಆಸ್ಪತ್ರೆ ವೈದ್ಯರು ನಿರ್ಲಕ್ಷ್ಯ ವಹಿಸಿದ್ದಾರೆ. ಸೋಂಕಿಗೆ ಕಾರಣವಾದ ಬ್ಯಾಕ್ಟೀರಿಯಾ ದೇಹದ ವಿವಿಧ ಭಾಗಕ್ಕೆ ಹೋದ ಕಾರಣದಿಂದ ಪತ್ನಿಯ ಪರಿಸ್ಥಿತಿ ಗಂಭೀರ ಸ್ಥಿತಿಗೆ ತಲುಪಿತ್ತು ಎಂದು ಗಗನ್ ದೀಪ್ ಬಿ.…
ಧರ್ಮಸ್ಥಳಕ್ಕೆ (Dharmasthala) ಪಾದಯಾತ್ರೆಯಲ್ಲಿ ತೆರಳುತ್ತಿದ್ದ ಪಾದಚಾರಿಗಳ ಮೇಲೆ ಖಾಸಗಿ ಬಸ್ ಹರಿದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದು, ಓರ್ವ ಗಂಭೀರ ಗಾಯಗೊಂಡ ಘಟನೆ ಹಾಸನ (Hassan) ತಾಲೂಕಿನ ಕೆಂಚಟ್ಟಹಳ್ಳಿ ಬಳಿ ನಡೆದಿದೆ.
ಗಜಪಡೆಗೆ ಪ್ರಯಾಣಿಕರ ರೈಲು ಡಿಕ್ಕಿ ಹೊಡೆದ ಪರಿಣಾಮ ಆರು ಆನೆಗಳು ಸ್ಥಳದಲ್ಲೇ ಜೀವ ಬಿಟ್ಟಿರುವ ಘಟನೆ ನಡೆದಿದೆ.
ಭಾಷಣ ಲೋಕದ ಅದ್ಭುತ ಭಾಷಣಗಾರ ಹಲವಾರು ಜನ ಮನಸ್ಸನ್ನು ಗೆದ್ದ ಹಾಫಿಳ್ ಮಸ್‌ಊದು ಸಖಾಫಿ ಗೂಡಲ್ಲೂರು ಇನ್ನಿಲ್ಲ
ಶನಿವಾರ ತಡರಾತ್ರಿ, ಕಾಂಗ್ರೆಸ್ ಮುಖಂಡ ಶೇಖ್ ಹೈದರ್ ಅಲಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.
ಕಲ್ಲರ್ಪೆ ಕಾರ್ಪಾಡಿ ದ್ವಾರದ ಬಳಿ ಕಾರು ಹಾಗೂ ಅಪಘಾತ ಸಂಭವಿಸಿದ್ದು, ಸವಾರ ಗಾಯಗೊಂಡಿದ್ದಾರೆ.
ಆಯುರ್ವೇದ ಅಂಗಡಿಗೆ ನುಗ್ಗಿ ಮಹಿಳೆಯ ಕತ್ತಿನಲ್ಲಿದ್ದ ಮೂರೂವರೆ ಪವನು ತೂಕದ ಕರಿಮಣಿ ಸರವನ್ನು ಎಗರಿಸಿದ ಪ್ರಕರಣಕ್ಕೆ ಸಂಬಂಧಿಸಿ ಪುತ್ತೂರು ನಿವಾಸಿ ಆರೋಪಿಗಳಿಬ್ಬರನ್ನು ಬಂಧಿಸಲಾಗಿದೆ.
ಕೇಂದ್ರ ಅಬಕಾರಿ ಮತ್ತು ಜಿಎಸ್‌ಟಿ ಇಲಾಖೆಯ ಹೆಚ್ಚುವರಿ ಆಯುಕ್ತ, ಅವರ ತಾಯಿ ಹಾಗೂ ಸಹೋದರಿ ತಮ್ಮ ನಿವಾಸದಲ್ಲಿ ಶವವಾಗಿ ಪತ್ತೆಯಾದ ಘಟನೆ ಕೇರಳದಲ್ಲಿ (Kerala) ನಡೆದಿದೆ.
Welcome, Login to your account.
Welcome, Create your new account
A password will be e-mailed to you.