ಅಪರಾಧ

ಸಕಲೇಶಪುರ: ಪತ್ನಿಯ ಕೊಲೆಗೈದು ಪತಿ ಪರಾರಿ!

ಮಹಿಳೆಯೊಬ್ಬರ ಕತ್ತು ಕುಯ್ದು ಕೊಲೆ ಮಾಡಿರುವ ಘಟನೆ ಸಕಲೇಶಪುರ ತಾಲೂಕಿನ ಹೆತ್ತೂರು ಹೋಬಳಿ ಹಿರಿಯೂರು ಕೂಡಿಗೆಯಲ್ಲಿ ನಡೆದಿದ್ದು, ಮಹಿಳೆಯ ಪತಿಯೇ ಕೃತ್ಯ ಎಸಗಿ ಪರಾರಿಯಾಗಿರುವ ಶಂಕೆ ವ್ಯಕ್ತವಾಗಿದೆ.

ಅತ್ತೆಯ ಹೆಸರಲ್ಲಿ ಆತ್ಮಹತ್ಯೆಯ ಉಪಾಯ! ಸಾಯಿಸಲು ಮಾತ್ರೆ ಕೊಡಿ’ – ವೈದ್ಯರಿಗೆ ಸಿಕ್ಕ…

ಮಹಿಳೆ ಖಿನ್ನತೆಯಿಂದ ಬಳಲುತ್ತಿದ್ದಳು. ಅತ್ತೆ ಜೊತೆಗೆ ಯಾವುದೇ ಕಿರಿಕ್ ಇರಲಿಲ್ಲ. ಆದರೆ ಖಿನ್ನತೆಯಿಂದ ಬಳಲುತ್ತಿದ್ದ ಆಕೆ ಆತ್ಮಹತ್ಯೆ ಮಾಡಿಕೊಳ್ಳಲು ತನಗೇ ಮಾತ್ರೆ ಕೇಳಿದ್ದಳು ಎಂಬುದು ಪೊಲೀಸರ ತನಿಖೆಯಿಂದ ಬಯಲಾಗಿದೆ.

ವಾದ್ಯ ಕಲಾವಿದ ಆತ್ಮಹತ್ಯೆ!

ಉಡುಪಿ: ಮನೆಯ ಕೊಠಡಿಯಲ್ಲಿ ಮಾಡಿನ ಪಕ್ಕಾಸಿಗೆ ಯುವಕನೊರ್ವ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೈಲಕೆರೆ ವಿದ್ಯೋದಯ ಶಾಲೆಯ ಸನಿಹ ಬುಧವಾರ ನಡೆದಿದೆ. ಆತ್ಮಹತ್ಯೆಗೈದಿರುವ ಯುವಕ ಬೈಲಕೆರೆಯ ರಾಮಕೃಷ್ಣ ದೇವಾಡಿಗರ ಪುತ್ರ, ವಾದ್ಯ ಕಲಾವಿದೆ ಅಶ್ವಥ್ (32) ಎಂದು ತಿಳಿದುಬಂದಿದ್ದು, ಆತ್ಮಹತ್ಯೆಗೆ…

ಸರ್ವೆ: ಲಾರಿ- ರಿಕ್ಷಾ ಡಿಕ್ಕಿ ಮೂವರು ಮಹಿಳೆಯರಿಗೆ ಗಾಯ!!

ಆಟೋ ರಿಕ್ಷಾಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ರಿಕ್ಷಾ ಪಲ್ಟಿಯಾಗಿ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಮೂವರು ಮಹಿಳೆಯರು ಗಾಯಗೊಂಡ ಘಟನೆ ಸರ್ವೆ ಗ್ರಾಮದ ಸೊರಕೆ ಕರ್ಮಿನಡ್ಕ ಎಂಬಲ್ಲಿ ನಡೆದಿದೆ.

ಮಂಗಳೂರು ಮೂಲದ ಕಾರಿನಲ್ಲಿ ಪತ್ತೆಯಾದ ಕೋಟಿ ಹಣ ಪ್ರಕರಣಕ್ಕೆ ಬಿಗ್ ಟ್ವಿಸ್ಟ್!! ಚಿನ್ನದ ವ್ಯಾಪಾರಿಯ ಕಾರು,…

ಅಂಕೋಲದಲ್ಲಿ ಕೋಟಿಗಟ್ಟಲೆ ಹಣದೊಂದಿಗೆ ಮಂಗಳೂರು ಮೂಲದ ಕಾರೊಂದು ಪತ್ತೆಯಾಗಿ ಎಲ್ಲೆಡೆ ಕುತೂಹಲಕ್ಕೆ ಕಾರಣವಾಗಿತ್ತು. ಇದೀಗ ಈ ಪ್ರಕರಣ ಮಹತ್ವದ ತಿರುವು ಪಡೆದಿದ್ದು, ಅದೊಂದು ದರೋಡೆ ಕೃತ್ಯ ಎಂದು ಅಂಕೋಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾರು ಡಿಕ್ಕಿ ಸ್ಕೂಟರ್ ಸವಾರ ಸಾವು!!

ಸ್ಕೂಟರೊಂದಕ್ಕೆ ಎದುರಿನಿಂದ ಆಗಮಿಸಿದ ಕಾರೊಂದು ಢಿಕ್ಕಿಯಾಗಿ ಸ್ಕೂಟರ್ ಸವಾರ ಸರಪಾಡಿ ಕಳ್ಕೊಟ್ಟೆ ನಿವಾಸಿ ಸುಂದರ ಬಾಬು ಶೆಟ್ಟಿ ಗಂಭೀರ ಗಾಯಗೊಂಡು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದರು.

ಆರ್ವಿ ಟೂರ್ಸ್ ಎಂಡ್ ಟ್ರಾವೆಲ್ಸ್ ಮಾಲೀಕ ರಾಘವೇಂದ್ರ ಭಂಡಾರಿ  ವಿಧಿವಶ..!

ಆರ್ವಿ ಟೂರ್ಸ್ ಎಂಡ್ ಟ್ರಾವೆಲ್ಸ್ ಮಾಲಕ ಪರ್ಕಳ ಸಮೀಪದ ಅಚ್ಚುತನಗರ  ಗ್ಯಾಡ್ಸನ್  ನಿವಾಸಿ ಕರಿಂಕ ರಾಘವೇಂದ್ರ ಭಂಡಾರಿ (44 ವ.) ಹೃದಯಾಘಾತಗೊಂಡು ಮಣಿಪಾಲ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಇವರು ಚಿಕಿತ್ಸೆಗೆ ಸ್ಪಂದಿಸದೆ ಫೆಬ್ರವರಿ 19 ರಂದು ಸಾವನ್ನಪ್ಪಿದ್ದಾರೆ.

LLB ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ; ಉಪ ಪ್ರಾಂಶುಪಾಲ ಸೇರಿ ಮೂವರ ಬಂಧನ!!

ಪರೀಕ್ಷೆಗೆ ಮುನ್ನ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ (ಕೆಎಸ್‌ಎಲ್‌ಯು) ಎಲ್‌ಎಲ್‌ಬಿ ಕಾನೂನು 1 ಪ್ರಶ್ನೆ ಪತ್ರಿಕೆಯನ್ನು ಸಾಮಾಜಿಕ ಮಾಧ್ಯಮದಲ್ಲಿ ಸೋರಿಕೆ ಮಾಡಿದ ಆರೋಪದ ಮೇಲೆ ಮೂವರನ್ನು ಸೈಬ‌ರ್ ಅಪರಾಧ ಪೊಲೀಸರು ಬಂಧಿಸಿದ್ದಾರೆ.