ಆಟೋ ಚಾಲಕನೊಬ್ಬ ಪಿಯುಸಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ವೆಸಗಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಆಟೋ ಚಾಲಕ ಮಂಜುನಾಥ್ ಕಟ್ಟತ್ತಡ್ಕ ಅತ್ಯಾಚಾರ ಎಸಗಿದ ಆರೋಪಿಯಾಗಿದ್ದು ಕಳೆದ ಆಗಸ್ಟ್ ತಿಂಗಳಲ್ಲಿ ಯುವತಿ ಒಬ್ಬಳೇ ಇದ್ದ ಸಂದರ್ಭನೀರು ಕೇಳುವ ನೆಪದಲ್ಲಿ ಬಂದು ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ.
ಗುತ್ತಿಗೆದಾರರೊಬ್ಬರಿಂದ ಬರೋಬ್ಬರಿ 2 ಲಕ್ಷ ರೂ. ಲಂಚದ ಹಣ ಸ್ವೀಕರಿಸುವ ವೇಳೆ ಜಿಲ್ಲಾ ಲೋಕಾಯುಕ್ತ ಪೊಲೀಸರು ಕಾರ್ಯಾಚರಣೆ ನಡೆಸಿ ಕೃಷಿ ಅಧಿಕಾರಿಯೊಬ್ಬರನ್ನು ಬಂಧಿಸುವ ಘಟನೆ ನಗರದ ಹೊರ ವಲಯದ ಜಂಟಿ ಕೃಷಿ ನಿರ್ದೇಶಕರ ಕಚೇರಿ ಬಳಿ ಎ.5ರ ಶನಿವಾರ ಮಧ್ಯಾಹ್ನ ನಡೆದಿದೆ
ಸ್ಕೂಟರ್ ಸವಾರನೊಬ್ಬ ಸ್ಕೂಟರ್‌ನ ಹಿಂಬದಿಯ ನಂಬರ್ ಪ್ಲೇಟನ್ನು ಪ್ಲಾಸ್ಟಿಕ್ ಕವರ್‌ನಿಂದ ಮರೆಮಾಚಿ, ಹೆಲ್ಮಟ್ ಧರಿಸದೆ ಪೊಲೀಸರ ಕಣ್ಣು ತಪ್ಪಿಸಿ ಸ್ಕೂಟರ್‌ನ್ನು ಚಲಾಯಿಸಿ ಇದೀಗ ದಂಡ ಪಾವತಿಸುವಂತಾಗಿದೆ
ಆಸ್ಪತ್ರೆಯೊಂದರಲ್ಲಿ ನಕಲಿ ವೈದ್ಯನೊಬ್ಬ ಸುಮಾರು 7 ಜನರಿಗೆ ಹೃದಯ ಶಸ್ತ್ರಚಿಕಿತ್ಸೆ ಮಾಡಿದ್ದು, ರೋಗಿಗಳ ಸಾವಿಗೆ ಕಾರಣನಾಗಿದ್ದಾನೆ.
ಗದ್ದೆಯಲ್ಲಿ ಕೃಷಿ ತ್ಯಾಜ್ಯಕ್ಕೆ ಹಾಕಿದ್ದ ಬೆಂಕಿ ಸುತ್ತೆಲ್ಲಾ ಹಬ್ಬುತ್ತಿರುವ ವೇಳೆ ಅದನ್ನು ಆರಿಸಲು ಹೋದ ಕಷಿಕರೋರ್ವರು ಗದ್ದೆಯಲ್ಲೇ ಸಜೀವ ದಹನವಾದ ದಾರುಣ ಘಟನೆ ಎ. 5ರಂದು ಮಧ್ಯಾಹ್ನ ಕುಂದಾಪುರ ತಾಲೂಕಿನ ಕಾಳಾವರದ ಬಡಾಗುಡ್ಡೆ ಎಂಬಲ್ಲಿ ನಡೆದಿದೆ.
ಮೋತಿ ಮಹಲ್ ಹೋಟೆಲ್ ತನ್ನ ಬಾಗಿಲು ಮುಚ್ಚುತ್ತಿದೆ ಎಂಬ ಸುದ್ದಿ ಕೇಳಿ ಮಂಗಳೂರಿಗರ ಮನಸ್ಸು ಭಾರವಾಗಿದೆ. ನಗರದ ಅತಿಥಿ ಸತ್ಕಾರದ ಇತಿಹಾಸದಲ್ಲಿ ತನ್ನದೇ ಆದ ಛಾಪು ಮೂಡಿಸಿದ್ದ ಈ ಹೋಟೆಲ್ ಇನ್ನು ನೆನಪು ಮಾತ್ರವಾಗಲಿದೆ.
ಟಿಪ್ಪರ್ ಹಾಗೂ ಸ್ಕೂಟರ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಒರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇನ್ನೋರ್ವ ಗಂಭೀರ ಗಾಯಗೊಂಡ ಘಟನೆ ಏ. 4 ಸಂಜೆ ಉಡುಪಿಯ ಬ್ರಹ್ಮಾವರ ತಾಲೂಕಿನ ಪೇತ್ರಿ ಜಂಕ್ಷನ್ ಬಳಿ ಸಂಭವಿಸಿದೆ.
ಪ್ರೀತಿಸಿ ಮದುವೆಯಾಗಿದ್ದ ಪತ್ನಿಯ ನಡವಳಿಕೆಯಿಂದ ಬೇಸತ್ತ ಪತಿ ಆಕೆಯ ಕುತ್ತಿಗೆಗೆ ಹಗ್ಗ ಬಿಗಿದು ಕೊಲೆ ಮಾಡಿ ಪೊಲೀಸರಿಗೆ ಶರಣಾಗಿರುವ ಘಟನೆ ತಾಲೂಕಿನ ಬಿಳಿಕೆರೆ ಠಾಣಾ ವ್ಯಾಪ್ತಿಯ ಬೂಚಳ್ಳಿಯಲ್ಲಿ ಶುಕ್ರವಾರ ರಾತ್ರಿ ನಡೆದಿದೆ.
ಡ್ರಗ್ಸ್ ಹಾವಳಿಯನ್ನು ಮಟ್ಟ ಹಾಕಬೇಕಿದ್ದ ಮಹಿಳಾ ಪೊಲೀಸ್ ಕಾನ್ ಸ್ಟೇಬಲ್ ಬಳಿ 17.71 ಗ್ರಾಂ ಮಾದಕ ದ್ರವ್ಯ ಪತ್ತೆಯಾದ ಹಿನ್ನೆಲೆಯಲ್ಲಿ ಮಹಿಳಾ ಕಾನ್ ಸ್ಟೇಬಲ್ ಅಮನದೀಪ್ ಕೌರ್ ಅವರನ್ನು ಬಂಧಿಸಿ ಸೇವೆಯಿಂದ ವಜಾಗೊಳಿಸಿರುವ ಘಟನೆ ಪಂಜಾಬ್ ನ ಭಟಿಂಡಾದಲ್ಲಿ ನಡೆದಿದೆ. ರಾಜ್ಯದಲ್ಲಿ ಡ್ರಗ್ಸ್ ಹಾವಳಿ…
ಅಪ್ರಾಪ್ತ ಅನಾಥೆಯೊಬ್ಬಳಿಗೆ ಜೀವನ ಕೊಡುವ ಉದ್ದೇಶದಿಂದ ಮದುವೆಯಾದ ಪರಿಣಾಮ ಪೋಕ್ಸ್ ಮತ್ತು ಕ್ರಿಮಿನಲ್ ಪ್ರಕರಣಗಳ ವಿಚಾರಣೆಗೆ ಈಡಾಗಿರುವ ವ್ಯಕ್ತಿಯ ರಕ್ಷಣೆಗೆ ಮುಂದಾಗಿರುವ ಹೈಕೋರ್ಟ್, ಅಪ್ರಾಪ್ತ ಸಂತ್ರಸ್ತೆಯ ಪ್ರಮಾಣಪತ್ರ ಆಧರಿಸಿ ವಿಚಾರಣಾ ನ್ಯಾಯಾಲಯದ ಪ್ರಕ್ರಿಯೆಯನ್ನು ರದ್ದುಪಡಿಸಿ ಆದೇಶಿಸಿದೆ.
Welcome, Login to your account.
Welcome, Create your new account
A password will be e-mailed to you.