ಗೇರುಕಟ್ಟೆ ಜಾರಿಗೆಬೈಲು ಎಂಬಲ್ಲಿ ರಾಜ್ಯ ಹೆದ್ದಾರಿಯಲ್ಲಿ ಹೋಗುತ್ತಿದ್ದ ಬೈಕ್ ಮೇಲೆ ಮರದ ಗೆಲ್ಲು ಮುರಿದು ಬಿದ್ದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಗುರುವಾರ ರಾತ್ರಿಯ ವೇಳೆ ಸಂಭವಿಸಿದೆ.
ಬೊಳುವಾರು ಪ್ರಭು ಚರುಂಬುರಿ ಮಾಲಕ ಸುಧಾಕರ್ ಪ್ರಭು(50.ವ) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ
ಮುಲ್ಕಿ ಕಾರ್ನಾಡ್ ನಿವಾಸಿ ಎಂ.ಬಿ. ಖಾನ್ ಮನೆ ಕಟ್ಟಿಕೊಡುವಂತೆ ಸ್ಕೈ ಲೈನ್ ಅಸೋಸಿಯೇಟ್ಸ್ ನ ಸಾದಿಕ್ ಅಲಿ ಅವರ ಜೊತೆ 2022ರಲ್ಲಿ ಒಪ್ಪಂದ ಮಾಡಿಕೊಂಡಿದ್ದರು. ಆ ಒಪ್ಪಂದದ ಪ್ರಕಾರ ದೂರುದಾರ 1,441 ಚ.ಅಡಿ ಮನೆ ಕಟ್ಟಿಕೊಡಲು ರೂ. 20 ಲಕ್ಷ ಹಣ ಗುತ್ತಿಗೆದಾರನಿಗೆ ಕೊಡುವ ಕರಾರು ಇತ್ತು. ದೂರುದಾರ 14.50ಲಕ್ಷ…
ಡ್ರೆಸ್ ಶಾಪ್ ನಲ್ಲಿ ಒಂಟಿ ಮಹಿಳೆ ಕೆಲಸ ಮಾಡುತ್ತಿದ್ದ ವೇಳೆ ನವೀನ್ ಬಗಂಬಿಲ ಮತ್ತು ಇತರ ಮೂರು ಜನ ಏಕಾಏಕಿ ಅಂಗಡಿಯೊಳಗೆ ಅಕ್ರಮ ಪ್ರವೇಶ ಮಾಡಿ ಬೆದರಿಸಿ ಅಂಗಡಿಯಲ್ಲಿದ್ದ ಬಟ್ಟೆ ಮತ್ತು ವಸ್ತುಗಳನ್ನು ದೋಚಿ ಪರಾರಿಯಾದ ಘಟನೆ ವಿಟ್ಲ ಶಾಲಾ ರಸ್ತೆ ಬಳಿ ನಿನ್ನೆ ಮಾ. 18 ರಂದು ನಡೆದಿತ್ತು. ಈ ಬಗ್ಗೆ ವಿಟ್ಲ…
ಕಳೆದ 9 ವರ್ಷಗಳ ಹಿಂದೆ ಕಡಬ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಗಳಿಬ್ಬರನ್ನು ಪುತ್ತೂರಿನ ನ್ಯಾಯಾಲಯ ದೋಷ ಮುಕ್ತಗೊಳಿಸಿ ಬಿಡುಗಡೆಗೊಳಿಸಿದೆ.
ರಸ್ತೆ ಕಾಮಗಾರಿ ವೇಳೆ ವಿದ್ಯುತ್ ಕಂಬಕ್ಕೆ ಜೆಸಿಬಿ ಡಿಕ್ಕಿಯಾಗಿ ವಿದ್ಯುತ್ ಕಂಬ ತುಂಡಾಗಿ ಬಿದ್ದ ಪರಿಣಾಮ ಇಬ್ಬರು ಮಹಿಳೆಯರು ಸ್ಥಳದಲ್ಲೇ ಮೃತಪಟ್ಟ ಘಟನೆ ಬೈಯ್ಯಪ್ಪನಹಳ್ಳಿ ಬಳಿಯ ಸದ್ದುಗುಂಟೆಪಾಳ್ಯದಲ್ಲಿ ನಡೆದಿದೆ.
ವಿದೇಶದಲ್ಲಿ ತಲೆಮರೆಸಿಕೊಂಡಿರುವ ಭೂಗತ ಪಾತಕಿ ಕಲಿ ಯೋಗೀಶನ ಸಹಚರನನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧನ ಮಾಡಿದ್ದು, ಆತನ ಬಳಿಯಿದ್ದ ನಿಷೇಧಿತ ಎಂಡಿಎಂಎ ಡ್ರಗ್ಸ್ ವಶಕ್ಕೆ ಪಡೆದಿದ್ದಾರೆ
ಬಿ.ಸಿ.ರೋಡಿನಲ್ಲಿ ನಡೆದ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಬಿ.ಸಿ.ರೋಡಿನ ಯುವ ನ್ಯಾಯವಾದಿ ಪ್ರಥಮ್ ಬಂಗೇರ (27) ಸೋಮವಾರ ಚಿಕಿತ್ಸೆಗೆ ಸ್ಪಂದಿಸದೇ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಕಡಬ ತಾಲೂಕಿನ ಎಡಮಂಗಲದಲ್ಲಿ ರೈಲು ಢಿಕ್ಕಿ ಹೊಡೆದು ಗ್ರಾಮಸ್ಥರೊಬ್ಬರು ಮೃತಪಟ್ಟ ಘಟನೆ ಭಾನುವಾರ ರಾತ್ರಿ ನಡೆದಿದೆ.
ಹೋಳಿ ಸಂಭ್ರಮಾಚರಣೆ ಸಮಯದಲ್ಲಿ ಜಗಳ ನಡೆದಿದ್ದು, ನೇಪಾಳ ಮೂಲದ ಯುವಕರು ಸ್ಥಳೀಯ ಸೋಡಾ ವ್ಯಾಪಾರಿ ಮೇಲೆ ದೊಣ್ಣೆಯಿಂದ ಮಾರಣಾಂತಿಕ ಹಲ್ಲೆ ಮಾಡಿದ್ದಾರೆ.
Welcome, Login to your account.
Welcome, Create your new account
A password will be e-mailed to you.