ಬೆಳಾಲಿನ ಕೂಡೋಲುಕೆರೆ ಕಾಡಿನಲ್ಲಿ ಅನಾಥ ಸ್ಥಿತಿಯಲ್ಲಿ ಮೊನ್ನೆ ಮುಂಜಾನೆ ಪತ್ತೆಯಾದ ಹೆಣ್ಣು ಮಗುವಿನ ನಿಜವಾದ ವಾರಿಸುದಾರರು ಯಾರೆಂದು ಇದೀಗ ಕೊನೆಗೂ ಬಹಿರಂಗವಾಗಿದೆ.
ರಾತ್ರಿ ತ್ರಿಬಲ್ ಮರ್ಡರ್ ನಡೆದಿದೆ. ತನ್ನ ಪುಟ್ಟ ಮಗಳ ನೋವಿನ ನುಡಿ ಕೇಳಿ ಕೆರಳಿದ ತಂದೆಯೊಬ್ಬ ಪತ್ನಿಯ ಮೇಲಿನ ಕೋಪದಿಂದ ತನ್ನ ಅತ್ತೆ, ನಾದಿನಿ ಹಾಗೂ ಮಗುವಿನ ಕೊಲೆ ಮಾಡಿದ್ದಾನೆ.
ಮಂಗಳೂರಿನ ಅತ್ತಾವರದ ನಂದಿಗುಡ್ಡೆಯ ಫ್ಲ್ಯಾಟ್‌ನಲ್ಲಿ ನಡೆದಿದ್ದ ವೇಶ್ಯಾವಾಟಿಕೆ ಪ್ರಕರಣದ ಎಲ್ಲಾ 17 ಆರೋಪಿಗಳನ್ನು ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ ಖುಲಾಸೆಗೊಳಿಸಲಾಯಿತು.
ಎರಡು ಗೂಡ್ಸ್ ರೈಲುಗಳು ಮುಖಾಮುಖಿ ಢಿಕ್ಕಿ ಹೊಡೆದು, ಇಬ್ಬರು ಲೋಕೋ ಪೈಲೆಟ್ ಗಳು ಮೃತಪಟ್ಟು, ನಾಲ್ವರು ಗಾಯಗೊಂಡ ಘಟನೆ ಜಾರ್ಖಂಡ್ ನ ಸಾಹೇಬ್ ಗಂಜ್ ಜಿಲ್ಲೆಯಲ್ಲಿ ಇಂದು (ಮಂಗಳವಾರ,ಎ.01) ಮುಂಜಾನೆ ನಡೆದಿದೆ.
ಕಾರಿನಲ್ಲಿ ನಿಷೇಧಿತ ಎಂಡಿಎಂಎ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಪುತ್ತೂರು ನಗರ ಪೊಲೀಸರು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಸೀಮೆಎಣ್ಣೆ ತುಂಬಿಕೊಂಡು ಹೋಗುತ್ತಿದ್ದ ಟ್ಯಾಂಕರ್ ಒಂದು ಚಾಲಕನ ನಿಯಂತ್ರಣ ತಪ್ಪಿ ಪ್ಲೈಓವರ್ ಮೇಲಿಂದ ಸರ್ವಿಸ್ ರಸ್ತೆಗೆ ಉರುಳಿದೆ
ಬೈಕ್ಗಳ ಅಪಘಾತದಲ್ಲಿ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಅಂಡಿಂಜೆಯ ಕಿಲಾರ ಮಾರಿಕಾಂಭ ದೇವಸ್ನಾನದ ತಿರುವು ರಸ್ತೆಯಲ್ಲಿ ನಡೆದಿದೆ.
ಆನೆ ದಾಳಿಗೆ ರೈತ ಮೃತಪಟ್ಟ ಘಟನೆ ಜಿಲ್ಲೆಯ ತರೀಕೆರೆ ತಾಲೂಕಿನ ಗುರುಪುರ ಗ್ರಾಮದಲ್ಲಿ ಮಾ.31ರ ಸೋಮವಾರ ನಡೆದಿದೆ.
ಪುಟಿನ್ ಅವರ ಅಧಿಕೃತ ಕಾರು' ಔರಸ್ ಸೆನಾಟ್ ಲಿಮೋಸಿನ್ ಸ್ಫೋಟಗೊಂಡು ಬೆಂಕಿಗಾಹುತಿಯಾಗಿದೆ.
ವ್ಯಕ್ತಿಯೊಬ್ಬ ತನ್ನ ಪತ್ನಿ, ಪುತ್ರಿ, ಅತ್ತೆ ಹಾಗೂ ಮಾವನನ್ನು ಭೀಕರವಾಗಿ ಕತ್ತಿಯಿಂದ ಕೊಚ್ಚಿ ನಾಲ್ವರ ಹತ್ಯೆ ಮಾಡಿದ ಘಟನೆ ಇಂದು(ಮಾ.28) ನಡೆದಿದೆ. ಆರೋಪಿ ತಲೆ ಮರೆಸಿಕೊಂಡಿರುವ ಘಟನೆ ಶುಕ್ರವಾರ (ಮಾ.28) ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲ್ಲೂಕಿನ ಬೇಗೂರು ಗ್ರಾಮದಲ್ಲಿ ನಡೆದಿದೆ.
Welcome, Login to your account.
Welcome, Create your new account
A password will be e-mailed to you.