ಅಪರಾಧ

ರಸ್ತೆ ಅಪಘಾತ:ಪೊಲೀಸ್‌ ಸಿಬ್ಬಂದಿ ಚಿಕಿತ್ಸೆ ಫಲಿಸದೆ ಸಾವು.!!

ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕಂಕನಾಡಿ ನಗರ ಠಾಣೆಯ ಪೊಲೀಸ್ ಕಾನ್ಸ್ ಟೇಬಲ್ ಹರೀಶ್ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.

ಪಾದಚಾರಿಗಳಿಗೆ ಡಿಕ್ಕಿ ಹೊಡೆದು, ಕಾರು ಪರಾರಿ!!

ಪಾದಾಚಾರಿ ವ್ಯಕ್ತಿಗಳಿಬ್ಬರಿಗೆ ಕಾರೊಂದು ಢಿಕ್ಕಿ ಹೊಡೆದು ಚಾಲಕ ನಿಲ್ಲಿಸದೇ ಪರಾರಿಯಾಗಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡು, ಓರ್ವನ ಸ್ಥಿತಿ ಚಿಂತಾಜನಕವಾಗಿದ್ದು, ಅವರನ್ನು ಇದೀಗ ಮಂಗಳೂರಿನ ಆಸ್ಪತ್ರೆಗೆ ರವಾನಿಸಿದ ಘಟನೆ ಕನಕಮಜಲು ಗ್ರಾಮದ ಸುಣ್ಣಮೂಲೆಯಲ್ಲಿ ಸಂಭವಿಸಿದೆ.

ಪುತ್ತೂರು: ಅಕ್ರಮ ಗೋ ಸಾಗಾಟ ಪತ್ತೆ  |ಬಜರಂಗದಳ ಕಾರ್ಯಕರ್ತರಿಂದ ರಕ್ಷಣೆ!!

ಹಿಂಸಾತ್ಮಕ ರೀತಿಯಲ್ಲಿ ಗೋವನ್ನು ಸಾಗಾಟ ಮಾಡುತ್ತಿದ್ದವರನ್ನು ಬಜರಂಗದಳ ಕಾರ್ಯಕರ್ತರು ತಡೆದು ಗೋವುನ್ನು ರಕ್ಷಿಸಿದ ಘಟನೆ ದಾರಂದಕುಕ್ಕು ಎಂಬಲ್ಲಿ ನಡೆದಿದೆ.

ದ್ವೇಷ ಭಾಷಣ ಮಾಡಿದ್ರೆ 3 ವರ್ಷ ಜೈಲು…!!

ವಿವಿಧ ವಿಷಯಗಳ ಮೇಲೆ ದ್ವೇಷ ಹರಡುವ ಭಾಷಣ ಮಾಡುವುದನ್ನು ನಿಯಂತ್ರಿಸಲು ಸಿದ್ದರಾಮಯ್ಯ ಸರ್ಕಾರ ಮುಂದಾಗಿದ್ದು, ಈ ಬಗ್ಗೆ ಈ ಬಾರಿಯ ಬಜೆಟ್ ಅಧಿವೇಶನದಲ್ಲಿ ಹೊಸ ವಿಧೇಯಕ ಮಂಡಿಸಲು ಕಾನೂನು ಇಲಾಖೆ ಮುಂದಾಗಿದೆ.

ಮಂಗಳೂರು: ಸ್ತ್ರೀವೇಷದಲ್ಲಿ ಅರ್ಚಕನ ಬ್ಲ್ಯಾಕ್’ಮೇಲ್!!

ಅರ್ಚಕರೊಬ್ಬರನ್ನು ಎಫ್‌ಬಿಯಲ್ಲಿ ಫ್ರೆಂಡ್ ಮಾಡಿಕೊಂಡು ಲೈಂಗಿಕವಾಗಿ ಆಕರ್ಷಿಸಿ ಪರಸ್ಪರ ಶೇರ್ ಮಾಡಿಕೊಂಡ ಫೋಟೋ, ವಿಡಿಯೋವನ್ನೇ ಮುಂದಿಟ್ಟುಕೊಂಡು ಹಣಕ್ಕಾಗಿ ಬ್ಲಾಕ್ ಮೇಲ್ ಮಾಡಿದ ಆರೋಪದಲ್ಲಿ ಮಂಗಳೂರಿನ ಯಕ್ಷಗಾನ ಕಲಾವಿದನನ್ನು ಕಾಸರಗೋಡಿನ ಬದಿಯಡ್ಕ ಪೊಲೀಸರು ಬಂಧಿಸಿದ್ದಾರೆ.

ಪ್ರೇತ ಭಾದೆಗೆ ಬೆಚ್ಚಿ ಬಿದ್ದ  ಮಡಂತ್ಯಾರು ಕುಟುಂಬ.!

ಕತ್ತಲು ಆವರಿಸುತ್ತಿದ್ದಂತೆ, ಮನೆ ಯೊಳಗೆ ಇರುವ ಬಟ್ಟೆಗೆ ಬೆಂಕಿ ಹಿಡಿದು ಉರಿಯುವುದು, ಮನೆಯ ಪಾತ್ರೆಗಳು ಬೀಳುವುದು, ಮನೆಯಲ್ಲಿದ್ದ ವಸ್ತುಗಳು ಚಲಿಸಿದಂತಾಗುವುದು,

ಮಂಗಳೂರು: ಪತ್ನಿಯ ಕೊಲೆ ಪ್ರಕರಣ; ಪತಿಗೆ ಜೀವಾವಧಿ ಶಿಕ್ಷೆ!!

ಪತ್ನಿಯನ್ನು ಹತ್ಯೆಗೈದು ಆತ್ಮಹತ್ಯೆ ಎಂದು ಬಿಂಬಿಸಿದವನಿಗೆ ಮಂಗಳೂರಿನ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿದೆ.