ಅಪರಾಧ

ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ನಲಪಾಡ್’ಗೆ ಸಂಕಷ್ಟ | ಬಹುಕೋಟಿ ಬಿಟ್ ಕಾಯಿನ್ ಪ್ರಕರಣದಲ್ಲಿ…

ಬೆಂಗಳೂರು: ಬಹುಕೋಟಿ ಬಿಟ್ ಕಾಯಿನ್ ಪ್ರಕರಣದಲ್ಲಿ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ನಲಪಾಡ್ಗೆ ಬಂಧನ ಭೀತಿ ಎದುರಾಗಿದೆ. ಹ್ಯಾಕರ್ ಶ್ರೀಕಿ ಜೊತೆ ನಲಪಾಡ್ಗೆ ಸಂಪರ್ಕ ಇದೆ ಹಾಗೂ ವ್ಯವಹಾರಿಕ ನಂಟು ಇತ್ತು ಎಂದು ತನಿಖೆಯಲ್ಲಿ ಬಯಲಾಗಿದ್ದು, ಆರೋಪ ಹಿನ್ನೆಲೆಯಲ್ಲಿ ಫೆ.7 ರಂದು ವಿಚಾರಣೆಗೆ…

ರಾಜೇಶ್ ಬನ್ನೂರು ವಿರುದ್ಧ ಪ್ರಕರಣ ದಾಖಲು..!!!

ಪುತ್ತೂರು: ಮಹಾಲಿಂಗೇಶ್ವರ ದೇವಳಕ್ಕೆ ಸೇರಿದ ಜಾಗಕ್ಕೆ ಅಕ್ರಮ ಪ್ರವೇಶ ಮಾಡಿ ಕಟ್ಟಡ ಧ್ವಂಸ ಮಾಡಿದ ಆರೋಪದಲ್ಲಿ ರಾಜೇಶ್ ಬನ್ನೂರು ಸಹಿತ 9 ಜನರ ವಿರುದ್ಧ ಪ್ರಕರಣ ದಾಖಲಾಗಿದೆ.

ಪಂಜಿಗುಡ್ಡೆ ಈಶ್ವರ್ ಭಟ್ ಸಹಿತ 15 ಮಂದಿ ವಿರುದ್ಧ ಪ್ರಕರಣ ದಾಖಲು | ಚಿನ್ನಾಭರಣ ನಾಪತ್ತೆ, ಪ್ರಾಣಿ…

ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಪಂಜಿಗುಡ್ಡೆ ಈಶ್ವರ ಭಟ್ ಸಹಿತ 15 ಮಂದಿ‌ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮುರ: ಆಟೋ -ಬೈಕ್‌ ನಡುವೆ ಭೀಕರ ಅಪಘಾತ: ಸವಾರ ಚೇತನ್ ಕೆಮ್ಮಿಂಜೆ ಮೃತ್ಯು!

ಪುತ್ತೂರು: ಬೈಕ್‌ ಮತ್ತು ಆಟೋ ರಿಕ್ಷಾ ನಡುವೆ ಭೀಕರ ಅಪಘಾತ ನಡೆದ ಘಟನೆ ಮುರ ಸಮೀಪ ನಡೆದಿದೆ. ಘಟನೆಯಲ್ಲಿ ಬೈಕ್ ಸವಾರ ಚೇತನ್ ಕೆಮ್ಮಿಂಜೆ ಮೃತಪಟ್ಟ ಬಗ್ಗೆ ವರದಿಯಾಗಿದೆ. ಸ್ಥಳಕ್ಕೆ ಪುತ್ತೂರು ಸಂಚಾರಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ವಿಜಯವಾಣಿ ಪತ್ರಿಕೆಯ ಹಿರಿಯ ಉಪ ಸಂಪಾದಕ ಗಿರೀಶ್ ಕೆ.ಎಲ್ ಹೃದಯಾಘಾತದಿಂದ ನಿಧನ!!

ವಿಜಯವಾಣಿ ಮಂಗಳೂರು ಆವೃತ್ತಿಯ ಹಿರಿಯ ಉಪಸಂಪಾದಕ, ಮಂಗಳೂರು ಶಕ್ತಿನಗರ ನಿವಾಸಿ ಗಿರೀಶ್ ಕೆ.ಎಲ್ (49 ವ.) ಸೋಮವಾರ ಹೃದಯಾಘಾತದಿಂದ ನಿಧನರಾದರು.

ಸಂಚಾರ ನಿಯಮ ಉಲ್ಲಂಘಿಸಿದ ಸ್ಕೂಟರಿಗೆ ಬರೋಬ್ಬರಿ 1.61 ಲಕ್ಷ ರೂ. ದಂಡ!

ಸಂಚಾರ ನಿಯಮ ಉಲ್ಲಂಘನೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆ ದ್ವಿಚಕ್ರ ವಾಹನ ಸವಾರನಿಗೆ ಬರೋಬ್ಬರಿ 1.61 ಲಕ್ಷ ರೂ. ದಂಡ ವಿಧಿಸಿದ್ದು, ದಂಡದ ಮೊತ್ತವು ಆತನ ವಾಹನದ ಬೆಲೆಗಿಂತಲೂ ಅಧಿಕವಾಗಿದೆ.

ಗೃಹ ಪ್ರವೇಶ ವೇಳೆಯೇ ಗ್ಯಾಸ್‌ ದುರಂತ – 6 ಜನರ ಸ್ಥಿತಿ ಗಂಭೀರ!!

ಹೊಸ ಮನೆ ಗೃಹ ಪ್ರವೇಶದ ವೇಳೆಯೇ ಅಗ್ನಿ ಅವಘಡ ಸಂಭವಿಸಿದೆ. ಗ್ಯಾಸ್ ಲೀಕ್ ಆಗಿ ಬೆಂಕಿ ಹೊತ್ತಿಕೊಂಡು 6 ಜನರ ಸ್ಥಿತಿ ಗಂಭೀರವಾಗಿರುವಂತಹ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ಗ್ರಾಮಾಂತರ ದರ್ಗಾಜೋಗಹಳ್ಳಿಯಲ್ಲಿ ನಡೆದಿದೆ.