ಊಟ ಮಾಡಿ ಮಲಗಿದ ಎರಡೂವರೆ ವರ್ಷದ ಮಗು ಇದ್ದಕ್ಕಿದ್ದಂತೆ ಸಾವಿಗೀಡಾದ ಘಟನೆ ಉಪ್ಪಿನಂಗಡಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಕೆರೆಯಲ್ಲಿ ಯುವಕನೋರ್ವನ ಶವ ಪತ್ತೆಯಾದ ಘಟನೆ ಪುತ್ತೂರಿನ ರಾಗಿದಕುಮೇರು ಸಮೀಪದ ಆಂದ್ರಟ್ಟದ ಮರಕ್ಕೂರು ಎಂಬಲ್ಲಿ ನಡೆದಿದೆ.
ಕೊಲೆಯತ್ನ ಪ್ರಕರಣದಲ್ಲಿ ಬೇಕಾಗಿದ್ದ ಆರೋಪಿಯನ್ನು ಬಂಧಿಸಲು ತೆರಳಿದ್ದ ವೇಳೆ ಪೊಲೀಸರ ಮೇಲೆ ದಾಳಿ ನಡೆಸಿ ಓಡಿಹೋಗಲು ಪ್ರಯತ್ನಿಸಿದ್ದ ಆರೋಪಿ ಕಾಲಿಗೆ ಗುಂಡು ಹೊಡೆದು ಭದ್ರಾವತಿ ಪೇಪರ್‌ಟೌನ್ ಪೊಲೀಸ್ ಠಾಣೆಯ ಲೇಡಿ ಇನ್ಸೆಕ್ಟರ್ ನಾಗಮ್ಮ ಬಂಧಿಸಿದ ಘಟನೆ ಮಂಗಳವಾರ (ಮಾ.25) ನಡೆದಿದೆ.
ಇಟ್ಟಿಗೆ ಹಾಗೂ ಮರದ ತುಂಡಿಗೆ ಚಿನ್ನದ ಪಾಲಿಶ್ ಮಾಡಿ ಮಾರಾಟ ಮಾಡಲು ಯತ್ನಿಸಿದ ಬಿಹಾರ ಮೂಲದ ಮೂವರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ನಿಶಾಂತ್ ಮಂಗಳೂರಿನ ಖಾಸಗಿ ರೆಸಾರ್ಟ್ ಈಜುಕೊಳದಲ್ಲಿ ಬಿದ್ದು ಸಾವಿಗೀಡಾಗಿದ್ದಾರೆ.
ರಸ್ತೆ ಅಪಘಾತದಲ್ಲಿ ಇಬ್ಬರು ಕೇರಳ ಮೂಲದ ನರ್ಸಿಂಗ್ ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ. ಮೃತರು ಕರ್ನಾಟಕದ ಚಿತ್ರದುರ್ಗದಲ್ಲಿರುವ ಎಸ್‌ಜೆಎಂ ನರ್ಸಿಂಗ್ ಕಾಲೇಜಿನ ಪ್ರಥಮ ವರ್ಷದ ವಿದ್ಯಾರ್ಥಿಗಳಾದ ಯಾಸಿನ್ ಮತ್ತು ಅಲ್ತಾಫ್. ಅವರು ಕೊಲ್ಲಂನ ಅಂಚಲ್‌ನ ಸ್ಥಳೀಯರು.
ಮದ್ಯ ಖರೀದಿಸಲು ರಾತ್ರಿಯಿಡೀ ಕಾಯುತ್ತಿದ್ದ ನಂತರ ಹತಾಶೆಗೊಂಡ ವ್ಯಕ್ತಿಯೊಬ್ಬ ಗುಂಡು ಹಾರಿಸಿ ಹತ್ಯೆ ಗೈದಿದ್ದಾನೆ ಎಂಬ ಆತಂಕಕಾರಿ ವಿಚಾರ ಬಹಿರಂಗಗೊಂಡಿದೆ.
ನೇಣು ಬಿಗಿದು ಮಹಿಳೆಯೋರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಡಿಪ್ಪಾಡಿ ಗ್ರಾಮದ ಕುದ್ಮಾನ್ ಎಂಬಲ್ಲಿ ನಡೆದಿದೆ.
ಯಾವುದೇ ಅನುಮತಿ ಇಲ್ಲದೆ ಅಕ್ರಮವಾಗಿ ವಿವಿಧ ಬಗೆಯ ಮರದ ದಿಮ್ಮಿಗಳನ್ನು ಪಿಕ್ ಅಪ್ ವಾಹನದಲ್ಲಿ ಸಾಗಾಟ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯಂತೆ ಮಂಗಳೂರು ಅರಣ್ಯ ಸಂಚಾರಿ ದಳದ ಅಧಿಕಾರಿ ಮಾ.22ರ ಶನಿವಾರ ಬಂಟ್ವಾಳದ ಕಡಂಬು ಎಂಬಲ್ಲಿ ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದುಕೊಂಡಿದ್ದಾರೆ.
ಸತ್ತು ಹೋಗಿದ್ದಾಳೆ ಎಂದು ಗುರುತಿಸಲಾದ ಮಹಿಳೆಯೊಬ್ಬಳು 18 ತಿಂಗಳ ಬಳಿಕ ಪ್ರತ್ಯಕ್ಷವಾದ ವಿಲಕ್ಷಣ ಘಟನೆ ಇತ್ತೀಚೆಗೆ ಮಧ್ಯಪ್ರದೇಶದ ಮಂರ್ ಜಿಲ್ಲೆಯಲ್ಲಿ ನಡೆದಿದೆ. ಮಹಿಳೆಯ ಮನೆಯವರು ಆಕೆಯ ಅಂತಿಮ ಕ್ರಿಯೆಗಳನ್ನೂ ನಡೆಸಿದ್ದಾರೆ. ವಿಚಿತ್ರ ಏನೆಂದರೆ, ಆಕೆಯ ಕೊಲೆ ಪ್ರಕರಣದಲ್ಲಿ ನಾಲ್ಕು ಮಂದಿ ಜೈಲು…
Welcome, Login to your account.
Welcome, Create your new account
A password will be e-mailed to you.