ಅಪರಾಧ

ಕಿವಿ ಚುಚ್ಚಲು ಅರಿವಳಿಕೆ: ವೈದ್ಯರ ಎಡವಟ್ಟಿನಿಂದ 6 ತಿಂಗಳ ಮಗು ಸಾವು!!

ಕಿವಿ ಚುಚ್ಚಿಸುವ ಶಾಸ್ತ್ರದ ಸಲುವಾಗಿ ಆಸ್ಪತ್ರೆಗೆ ಕರೆದೊಯ್ದಿದ್ದ ವೇಳೆ 6 ತಿಂಗಳ ಮಗು ಮೃತಪಟ್ಟಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಬೊಮ್ಮಲಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆದಿದೆ.

ಫುಟ್‌ಪಾತ್‌ನಲ್ಲಿ ವಾಹನ ಚಲಾಯಿಸಿದರೆ ಡಿಎಲ್ ರದ್ದು!!

ಫುಟ್‌ಪಾತ್‌ ಮೇಲೆ ಬೈಕ್, ಕಾರು ಓಡಿಸುವ ಸವಾರರಿಗೆ ಸಂಚಾರ ವಿಭಾಗದ ಪೊಲೀಸರು ಎಚ್ಚರಿಕೆ ನೀಡಿದ್ದಾರೆ. ಪಾದಾಚಾರಿ ರಸ್ತೆಯಲ್ಲಿ ವಾಹನ ಚಲಾಯಿಸಿದರೆ ಡಿಎಲ್ ಅಮಾನತು ಮಾಡುವುದಾಗಿ ಎಚ್ಚರಿಸಿದ್ದಾರೆ.

ತಂದೆಯ ಅಂತ್ಯಕ್ರಿಯೆ ದೇಹ ಇಬ್ಬಾಗಿಸಲು ನಿರ್ಧರಿಸಿದ ಸಹೋದರರು….!

ಇಬ್ಬರು ಸಹೋದರರು ತಮ್ಮ ತಂದೆಯ ಅಂತ್ಯಕ್ರಿಯೆ ನಡೆಸುವ ವಿಚಾರ ಭಾರೀ ವಾಗ್ವಾದ ಪಡೆದುಕೊಂಡಿದ್ದು, ಕೊನೆಗೆ ದೇಹವನ್ನು ಇಬ್ಬಾಗಿಸುವ ಮೂಲಕ ಅಂತ್ಯಕ್ರಿಯೆ ನಡೆಸುವ ಅಮಾನವೀಯ ಘಟನೆ ನಡೆದಿದೆ.

ಅಯ್ಯಪ್ಪ ವಿಗ್ರಹಕ್ಕೆ ತೊಡಿಸಿದ್ದ ಚಿನ್ನದ ಸರ ಬೆಳ್ಳಿ ಲೇಪಿತ ಸರವಾಗಿ ಮಾರ್ಪಾಡು | ತನಿಖೆಗಳ ಬಳಿಕ ಮಂದಿರದ…

ಅಯ್ಯಪ್ಪ ಮಂದಿರದಲ್ಲಿ ಅಯ್ಯಪ್ಪ ವಿಗ್ರಹಕ್ಕೆ ತೊಡಿಸಲಾಗಿದ್ದ 4ಪವನ್ ಚಿನ್ನದ ಸರ ಎಗರಿಸಿ ಬದಲಿಗೆ ಚಿನ್ನದ ಒಪ್ಪ ಹಾಕಿದ ಬೆಳ್ಳಿಯ ಸರ ತೊಡಿಸಿ ವಂಚಿಸಿದ ವ್ಯಕ್ತಿ ನಾಟಕೀಯವಾಗಿ ಫೋಲೀಶ್ ವಶವಾಗಿದ್ದಾನೆ.

ಮಂಗಳೂರು: ಬಾಲಕಿಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ ಪ್ರಕರಣ | ಮೂವರು ಆರೋಪಿಗಳಿಗೆ 20 ವರ್ಷ ಕಠಿಣ ಶಿಕ್ಷೆ

ತೊಕ್ಕೊಟ್ಟು ಬಸ್ಸು ತಂಗುದಾಣದ ಬಳಿಯಿಂದ 16 ವರ್ಷದ ಬಾಲಕಿಯನ್ನು ಮೊಬೈಲ್‌ ಮತ್ತು ಹೊಸ ಬಟ್ಟೆಗಳನ್ನು ತೆಗೆದುಕೊಡುವುದಾಗಿ ಆಮಿಷ ತೋರಿಸಿ ಶಾಕೀರ್ ಹಾಗೂ ಸಮದ್ ಕಾಸರಗೋಡು ಜಿಲ್ಲೆಯ ಮಂಜೇಶ್ವರ ಕೆ.ಜೆ.ಎಂ. ರೋಡ್ ಜಂಕ್ಷನ್‌ಗೆ ಕರೆದುಕೊಂಡು ಹೋಗಿದ್ದರು.

ಶಿವಲಿಂಗದ ಮೇಲೆ ಕಾಲಿಟ್ಟು ರೀಲ್ಸ್ ಮಾಡಿದ ಯುವಕನ ಬಂಧನ!!

ಶಿವಲಿಂಗದ ಮೇಲೆ ಕಾಲು ಇರಿಸಿದ್ದ ಯುವಕನ ವಿಡಿಯೋ ವೈರಲ್ ಆಗಿದೆ. ಶಿವಲಿಂಗದ ಮೇಲೆ ಕಾಲಿಟ್ಟು ರೀಲ್ಸ್ ಮಾಡಿ, ಸಾಮಾಜಿಕ ಮಾಧ್ಯಮದಲ್ಲಿ ಅಪ್‌ಲೋಡ್ ಮಾಡಿದ್ದ ಯುವಕನನ್ನು ಬಂಧಿಸಲಾಗಿದೆ

ಕೇವಲ 35ರೂ.ಗಾಗಿ ನಡೆಯಿತು ಕೊಲೆ: 57ವರ್ಷಗಳ ಬಳಿಕ ಆರೋಪಿಯ ಬಂಧನ!!

ಐವತ್ತೇಳು ವರ್ಷಗಳ ಹಿಂದೆ ಅಂದರೆ, 1967ರಲ್ಲಿ ಕೊಲೆಯೊಂದು ನಡೆದಿತ್ತು. ಕೊಲೆಯ ಆರೋಪಿ ಪ್ರಭು ಲಾಲ್, ಆಗ ಕೇವಲ 15 ವರ್ಷದವನಾಗಿದ್ದ. ಕೊಲೆಯ ಬಳಿಕ ಪೊಲೀಸರಿಂದ ತಪ್ಪಿಸಿಕೊಳ್ಳಲು ರಾಜಸ್ಥಾನವನ್ನು ತೊರೆದು ದೆಹಲಿಯಲ್ಲಿ ತಲೆಮರೆಸಿಕೊಂಡಿದ್ದ.