ಯಶವಂತಪುರ-ಬೀದರ್ ಎಕ್ಸ್ ಪ್ರೆಸ್ ರೈಲಿನಿಂದ ಅಪರಿಚಿತ ಪ್ರಯಾಣಿಕನನ್ನು ಕೆಳಗೆ ತಳ್ಳಿ ಹತ್ಯೆ ಮಾಡಿದ ಇಬ್ಬರು ಆರೋಪಿಗಳನ್ನು ನಗರದ ರೈಲ್ವೆ ಉಪವಿಭಾಗದ ಪೊಲೀಸರು ಬಂಧಿಸಿದ್ದಾರೆ.
ಚಾಲಕನ ನಿಯಂತ್ರಣ ತಪ್ಪಿ ರಿಕ್ಷಾ ರಸ್ತೆ ಬದಿಯ ಚರಂಡಿಗೆ ಬಿದ್ದು ಚಾಲಕ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ, ಪ್ರಯಾಣಿಕರಲ್ಲಿ ಮೂವರು ಮಕ್ಕಳಿಗೆ ಗಾಯವಾಗಿರುವ ಘಟನೆ ಅಮ್ಮುಂಜೆಯಲ್ಲಿ ನಿನ್ನೆ ಮದ್ಯ ರಾತ್ರಿ ವೇಳೆ ನಡೆದಿದೆ.
ಜುಗಾರಿ ಕಳಕ್ಕೆ ಶುಕ್ರವಾರ ರಾತ್ರಿ ದಾಳಿ ನಡೆಸಿದ ಬಂದರು ಠಾಣೆ ಪೊಲೀಸರು ಇಸ್ಪೀಟ್ ಆಟದಲ್ಲಿ ತೊಡಗಿದ್ದ 12 ಮಂದಿಯನ್ನು ಬಂಧಿಸಿದ್ದಾರೆ.
ನಕಲಿ ನೋಟುಗಳನ್ನು ಚಲಾಯಿಸಿರುವ ಆರೋಪಿ ಸಾಬೀತಾದ ಹಿನ್ನೆಲೆಯಲ್ಲಿ 4ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಅಪರಾಧಿಗೆ 5ವರ್ಷಗಳ ಕಠಿಣ ಶಿಕ್ಷೆ ಮತ್ತು 20 ಸಾವಿರ ರೂ. ದಂಡ ವಿಧಿಸಿ ಆದೇಶಿಸಿದೆ.
ಸ್ವಯಂ ನಿರ್ಧಾರದಿಂದ ದೇಹತ್ಯಾಗ ಮಾಡುವುದೇ ದಯಾಮರಣ. ಹೀಗೆ ದಯಾಮರಣ ಪಡೆದುಕೊಳ್ಳುವ ಮೊದಲು, ನಿಗದಿತ ಮಾರ್ಗಸೂಚಿಗಳನ್ನು ಅನುಸರಿಸಬೇಕು ಎನ್ನುವುದೇ ಇಲ್ಲಿನ ನಿರ್ಬಂಧ.
ಪಾರ್ಥಿವ ಶರೀರಕ್ಕೆ ಭಾರೀ ಗಾತ್ರದ ಶಿಲೆ ಬಿಗಿದು ನದಿ ಮಧ್ಯಭಾಗದಲ್ಲಿ ಸಮರ್ಪಣೆ, ರಾಮನಂದಿ ಸಂಪ್ರದಾಯದಂತೆ ಅಂತ್ಯಕ್ರಿಯೆ
ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಜವಾನನೊಬ್ಬ ಗುಂಡು ಹಾರಿಸಿ ಇಬ್ಬರು ಸಹೋದ್ಯೋಗಿಗಳನ್ನು ಕೊಂದು, ಎಂಟು ಮಂದಿಯನ್ನು ಗಾಯಗೊಳಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಮಹಿಳೆ ಕಾರು ಚಲಾಯಿಸುವ ವೇಳೆ ಸ್ಟೇರಿಂಗ್ ಮೇಲೆ ಲ್ಯಾಪ್ ಟಾಪ್ ಇಟ್ಟು ಕೆಲಸ ಮಾಡುತ್ತಾ ವೇಗವಾಗಿ ಕಾರು ಚಲಾಯಿಸಿಕೊಂಡು ಹೋಗುತ್ತಾ ವರ್ಕ್ ಪ್ರಂಮ್ ಕಾರ್ ನಲ್ಲಿ ಮುಂದೆ ಸಾಗಿದಳು
ಜಾನಪದ ಕೋಗಿಲೆ, ಪದ್ಮಶ್ರೀ ಪುರಸ್ಕೃತೆ ಸುಕ್ರಿ ಗೌಡ (88) ಅವರು ಗುರುವಾರ ಮುಂಜಾನೆ ಮನೆಯಲ್ಲಿ ನಿಧನರಾಗಿದ್ದಾರೆ. ಅನಾರೋಗ್ಯಕ್ಕೆ ಒಳಗಾಗಿದ್ದ ಅವರು ಕೆಲ ದಿನಗಳ ಹಿಂದೆಯಷ್ಟೇ ಮಣಿಪಾಲ ಆಸ್ಪತ್ರೆಗೆ ಹೋಗಿ ಬಂದಿದ್ದರು. ಆರೋಗ್ಯವೂ ಸುಧಾರಿಸಿತ್ತು. ಮುಂಜಾನೆ 3.30 ಗಂಟೆಯಷ್ಟೊತ್ತಿಗೆ ಇದ್ದಕ್ಕಿದ್ದ ಹಾಗೆ…
ಡಿವೈ ಡರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಯುವಕನ ತಲೆ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಗಂಭೀರ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ ಸಂಭವಿಸಿದೆ.
Welcome, Login to your account.
Welcome, Create your new account
A password will be e-mailed to you.