ಇನ್ಫೋಸಿಸ್ ಸಂಸ್ಥಾಪಕ ಕ್ರಿಸ್ ಗೋಪಾಲಕೃಷ್ಣನ್, ಐಎಎಸ್‌ಸಿ ಮಾಜಿ ನಿರ್ದೇಶಕ ಪಿ. ಬಲರಾಮ್ ಸೇರಿದಂತೆ 18 ಜನರ ವಿರುದ್ಧ ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಸೋಮವಾರ ಕೇಸ್ ದಾಖಲಾಗಿದೆ.
ಮಂಗಳೂರು ಉತ್ತರ ಸಂಚಾರ ಪೊಲೀಸ್ ಠಾಣೆಯಿಂದ ಬಿಡುಗಡೆ ಗೊಳಿಸುವ ಸಲುವಾಗಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಠಾಣೆಯ ಇನ್‌ಸ್ಪೆಕ್ಟರ್ ಮುಹಮ್ಮದ್ ಶರೀಫ್ ಮತ್ತು ಕಾನ್‌ಸ್ಟೇಬಲ್
ಗ್ರಾಮಸ್ಥರ ಹೆಸರಿನಲ್ಲಿ ಸಾಲ ಪಡೆದು ಅದನ್ನು ಮರಳಿಸದೆ ಹಣದ ಸಹಿತ ದಂಪತಿ ಪರಾರಿಯಾಗಿದ್ದು, ಇದೀಗ ಕಂಪನಿಯವರು ಹಣ ಕಟ್ಟುವಂತೆ ಗ್ರಾಮಸ್ಥರಿಗೆ ನೊಟೀಸ್ ನೀಡಿದ್ದು, ನೋಟಿಸ್ ನೋಡಿ ಕಂಗಾಲು ಆಗಿದ್ದಾರೆ
ಬೈಕ್ ಶೋರೂಂ ನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, 30 ಕ್ಕೂ ಬೈಕ್ ಗಳು ಬೈಕ್ ಗಳು ಸುಟ್ಟು ಕರಕಲಾಗಿದೆ ಎಂದು ಹೇಳಲಾಗುತ್ತಿದೆ.
ಬ್ಯಾಂಕ್ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಕಮಿಷನರ್ ಅನುಪಮ್ ಅಗರವಾಲ್ ಘೋಷಿಸಿದ್ದಾರೆ.
ಲಾರಿ ಮತ್ತು ಕಾರು ಡಿಕ್ಕಿಯಾಗಿ ನಾಲ್ವರು ಗಂಭೀರ ಗಾಯಗೊಂಡ ಘಟನೆ ನಿನ್ನೆ ರಾತ್ರಿ ನಡೆದಿದೆ.
ಮಹಿಳೆಯೊಬ್ಬರನ್ನು ಆಕ್ರಮಿಸಿ ಕೊಂದು ತಿಂದ ಹೆಬ್ಬುಲಿಯ ಸೆರೆಗೆ ಅರಣ್ಯ ಇಲಾಖೆ ಶತಾಯುಗತಾಯು ಪ್ರಯತ್ನಿಸುತ್ತಿರಃವಾಗಲೇ, ಹುಲಿ ಸತ್ತ ನೆಲೆಯಲ್ಲಿ ಪತ್ತೆಯಾಗಿದೆ.
ಕೇರಳ ಗಡಿ ಸಮೀಪದ ಕನ್ಯಾನ ಎಂಬಲ್ಲಿ ಕಾಡಾನೆ ಮೃತಪಟ್ಟ ರೀತಿಯಲ್ಲಿ ಪತ್ತೆಯಾಗಿದೆ. ಭಾನುವಾರ ಈ ಘಟನೆ ಬೆಳಕಿಗೆ ಬಂದಿದೆ.
ಹಿರಿಯ ಪತ್ರಕರ್ತ, ಹೊಸದಿಗಂತ ಪತ್ರಿಕೆಯ ವಿಶೇಷ ವರದಿಗಾರ ಗುರುವಪ್ಪ ಬಾಳೆಪುಣಿ (62.ವ) ಅಲ್ಪಕಾಲದ ಅಸೌಖ್ಯದಿಂದ ಇಂದು(ಜ.26) ಬಾಳೆಪುಣಿಯ ಸ್ವಗೃಹದಲ್ಲಿ ನಿಧನರಾಗಿದ್ದಾರೆ.
ರಿಕ್ಷಾ ಫಲ್ಟಿಯಾಗಿ ಗಂಭೀರ ಗಾಯಗೊಂಡು ಸತತ 25 ದಿನ ಚಿಕಿತ್ಸೆಯಲ್ಲಿದ್ದ ಕಟೀಲು ಮೇಳದ ಯಕ್ಷಗಾನ ಕಲಾವಿದ ಆನಂದ(50) ನಿಧನರಾದರು.
Welcome, Login to your account.
Welcome, Create your new account
A password will be e-mailed to you.