ಪಾದಾಚಾರಿ ವ್ಯಕ್ತಿಗಳಿಬ್ಬರಿಗೆ ಕಾರೊಂದು ಢಿಕ್ಕಿ ಹೊಡೆದು ಚಾಲಕ ನಿಲ್ಲಿಸದೇ ಪರಾರಿಯಾಗಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡು, ಓರ್ವನ ಸ್ಥಿತಿ ಚಿಂತಾಜನಕವಾಗಿದ್ದು, ಅವರನ್ನು ಇದೀಗ ಮಂಗಳೂರಿನ ಆಸ್ಪತ್ರೆಗೆ ರವಾನಿಸಿದ ಘಟನೆ ಕನಕಮಜಲು ಗ್ರಾಮದ ಸುಣ್ಣಮೂಲೆಯಲ್ಲಿ ಸಂಭವಿಸಿದೆ.
ಹಿಂಸಾತ್ಮಕ ರೀತಿಯಲ್ಲಿ ಗೋವನ್ನು ಸಾಗಾಟ ಮಾಡುತ್ತಿದ್ದವರನ್ನು ಬಜರಂಗದಳ ಕಾರ್ಯಕರ್ತರು ತಡೆದು ಗೋವುನ್ನು ರಕ್ಷಿಸಿದ ಘಟನೆ ದಾರಂದಕುಕ್ಕು ಎಂಬಲ್ಲಿ ನಡೆದಿದೆ.
ಭಾರತೀಯ ವಾಯು ಸೇನೆಗೆ ಸೇರಿದ ಮಾಲ್ಪುರ ಪ್ಯಾರಾಚೂಟ್ ಡ್ರಾಪ್ ಜೋನ್ನಲ್ಲಿ ತರಬೇತಿ ನಡೆಯುತ್ತಿತ್ತು
ಗೂಗಲ್ ಮ್ಯಾಪ್ ದಾರಿಯನ್ನ ತೋರಿಸುವ ಗೆಳೆಯ. ಆದ್ರೆ ಅದೇ ಮ್ಯಾಪ್ನಲ್ಲಿ ಮಗ್ನನಾಗಿದ್ದ ಕಾರು ಚಾಲಕ ದುರಂತ ಸಾವು ಕಂಡಿದ್ದಾನೆ
ವಿವಿಧ ವಿಷಯಗಳ ಮೇಲೆ ದ್ವೇಷ ಹರಡುವ ಭಾಷಣ ಮಾಡುವುದನ್ನು ನಿಯಂತ್ರಿಸಲು ಸಿದ್ದರಾಮಯ್ಯ ಸರ್ಕಾರ ಮುಂದಾಗಿದ್ದು, ಈ ಬಗ್ಗೆ ಈ ಬಾರಿಯ ಬಜೆಟ್ ಅಧಿವೇಶನದಲ್ಲಿ ಹೊಸ ವಿಧೇಯಕ ಮಂಡಿಸಲು ಕಾನೂನು ಇಲಾಖೆ ಮುಂದಾಗಿದೆ.
ಅರ್ಚಕರೊಬ್ಬರನ್ನು ಎಫ್‌ಬಿಯಲ್ಲಿ ಫ್ರೆಂಡ್ ಮಾಡಿಕೊಂಡು ಲೈಂಗಿಕವಾಗಿ ಆಕರ್ಷಿಸಿ ಪರಸ್ಪರ ಶೇರ್ ಮಾಡಿಕೊಂಡ ಫೋಟೋ, ವಿಡಿಯೋವನ್ನೇ ಮುಂದಿಟ್ಟುಕೊಂಡು ಹಣಕ್ಕಾಗಿ ಬ್ಲಾಕ್ ಮೇಲ್ ಮಾಡಿದ ಆರೋಪದಲ್ಲಿ ಮಂಗಳೂರಿನ ಯಕ್ಷಗಾನ ಕಲಾವಿದನನ್ನು ಕಾಸರಗೋಡಿನ ಬದಿಯಡ್ಕ ಪೊಲೀಸರು ಬಂಧಿಸಿದ್ದಾರೆ.
ಕತ್ತಲು ಆವರಿಸುತ್ತಿದ್ದಂತೆ, ಮನೆ ಯೊಳಗೆ ಇರುವ ಬಟ್ಟೆಗೆ ಬೆಂಕಿ ಹಿಡಿದು ಉರಿಯುವುದು, ಮನೆಯ ಪಾತ್ರೆಗಳು ಬೀಳುವುದು, ಮನೆಯಲ್ಲಿದ್ದ ವಸ್ತುಗಳು ಚಲಿಸಿದಂತಾಗುವುದು,
ಪತ್ನಿಯನ್ನು ಹತ್ಯೆಗೈದು ಆತ್ಮಹತ್ಯೆ ಎಂದು ಬಿಂಬಿಸಿದವನಿಗೆ ಮಂಗಳೂರಿನ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿದೆ.
ಬೆಂಗಳೂರು: ಬಹುಕೋಟಿ ಬಿಟ್ ಕಾಯಿನ್ ಪ್ರಕರಣದಲ್ಲಿ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ನಲಪಾಡ್ಗೆ ಬಂಧನ ಭೀತಿ ಎದುರಾಗಿದೆ. ಹ್ಯಾಕರ್ ಶ್ರೀಕಿ ಜೊತೆ ನಲಪಾಡ್ಗೆ ಸಂಪರ್ಕ ಇದೆ ಹಾಗೂ ವ್ಯವಹಾರಿಕ ನಂಟು ಇತ್ತು ಎಂದು ತನಿಖೆಯಲ್ಲಿ ಬಯಲಾಗಿದ್ದು, ಆರೋಪ ಹಿನ್ನೆಲೆಯಲ್ಲಿ ಫೆ.7 ರಂದು ವಿಚಾರಣೆಗೆ…
ಪುತ್ತೂರು: ಮಹಾಲಿಂಗೇಶ್ವರ ದೇವಳಕ್ಕೆ ಸೇರಿದ ಜಾಗಕ್ಕೆ ಅಕ್ರಮ ಪ್ರವೇಶ ಮಾಡಿ ಕಟ್ಟಡ ಧ್ವಂಸ ಮಾಡಿದ ಆರೋಪದಲ್ಲಿ ರಾಜೇಶ್ ಬನ್ನೂರು ಸಹಿತ 9 ಜನರ ವಿರುದ್ಧ ಪ್ರಕರಣ ದಾಖಲಾಗಿದೆ.
Welcome, Login to your account.
Welcome, Create your new account
A password will be e-mailed to you.