Gl jewellers

ಅಪರಾಧ

ದಯಾಮರಣಕ್ಕೆ ಅಸ್ತು: ತಾನೇ ಮೊದಲನೆಯವಳು ಎನ್ನುತ್ತಿದ್ದಾಳೆ ಕರಿಬಸಮ್ಮ! ಈಕೆಯ ಹಣ ಗಡಿಭದ್ರತಾ ಪಡೆಯ ಜವಾನರ…

ಸ್ವಯಂ ನಿರ್ಧಾರದಿಂದ ದೇಹತ್ಯಾಗ ಮಾಡುವುದೇ ದಯಾಮರಣ. ಹೀಗೆ ದಯಾಮರಣ ಪಡೆದುಕೊಳ್ಳುವ ಮೊದಲು, ನಿಗದಿತ ಮಾರ್ಗಸೂಚಿಗಳನ್ನು ಅನುಸರಿಸಬೇಕು ಎನ್ನುವುದೇ ಇಲ್ಲಿನ ನಿರ್ಬಂಧ.

ಸಿಆರ್‌ಪಿಎಫ್ ಶಿಬಿರದ ಮೇಲೆ ಗುಂಡು ಹಾರಿಸಿ ಇಬ್ಬರು ಸಹೋದ್ಯೋಗಿಗಳನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡ…

ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಜವಾನನೊಬ್ಬ ಗುಂಡು ಹಾರಿಸಿ ಇಬ್ಬರು ಸಹೋದ್ಯೋಗಿಗಳನ್ನು ಕೊಂದು, ಎಂಟು ಮಂದಿಯನ್ನು ಗಾಯಗೊಳಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

‘ವರ್ಕ್ ಫ್ರಮ್ ಕಾರ್’ ಬೇಡಮ್ಮ… ಮಹಿಳೆಗೆ ಪೊಲೀಸರ ವಾರ್ನಿಂಗ್!

ಮಹಿಳೆ ಕಾರು ಚಲಾಯಿಸುವ ವೇಳೆ ಸ್ಟೇರಿಂಗ್ ಮೇಲೆ ಲ್ಯಾಪ್ ಟಾಪ್ ಇಟ್ಟು ಕೆಲಸ ಮಾಡುತ್ತಾ ವೇಗವಾಗಿ ಕಾರು ಚಲಾಯಿಸಿಕೊಂಡು ಹೋಗುತ್ತಾ ವರ್ಕ್ ಪ್ರಂಮ್ ಕಾರ್ ನಲ್ಲಿ ಮುಂದೆ ಸಾಗಿದಳು

ಜಾನಪದ ಕೋಗಿಲೆ… ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ನಿಧನ!

ಜಾನಪದ ಕೋಗಿಲೆ, ಪದ್ಮಶ್ರೀ ಪುರಸ್ಕೃತೆ ಸುಕ್ರಿ ಗೌಡ (88) ಅವರು ಗುರುವಾರ ಮುಂಜಾನೆ ಮನೆಯಲ್ಲಿ ನಿಧನರಾಗಿದ್ದಾರೆ. ಅನಾರೋಗ್ಯಕ್ಕೆ ಒಳಗಾಗಿದ್ದ ಅವರು ಕೆಲ ದಿನಗಳ ಹಿಂದೆಯಷ್ಟೇ ಮಣಿಪಾಲ ಆಸ್ಪತ್ರೆಗೆ ಹೋಗಿ ಬಂದಿದ್ದರು. ಆರೋಗ್ಯವೂ ಸುಧಾರಿಸಿತ್ತು. ಮುಂಜಾನೆ 3.30 ಗಂಟೆಯಷ್ಟೊತ್ತಿಗೆ ಇದ್ದಕ್ಕಿದ್ದ ಹಾಗೆ…

ಡಿವೈಡರ್‌ಗೆ ಬೈಕ್‌ ಡಿಕ್ಕಿ: ಯುವಕ ಸ್ಥಳದಲ್ಲಿ ಸಾವು!!

ಡಿವೈ ಡರ್‌ಗೆ ಬೈಕ್‌ ಡಿಕ್ಕಿ ಹೊಡೆದ ಪರಿಣಾಮ ಯುವಕನ ತಲೆ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಗಂಭೀರ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ  ಸಂಭವಿಸಿದೆ.

ಗೂಡ್ಸ್‌ ವಾಹನ ಪಲ್ಟಿ; ಓರ್ವ ಸಾವು, ನಾಲ್ವರು ಗಂಭೀರ..!

ವ್ಯಾಪಾರಿಗಳು ಪ್ರಯಾಣಿಸುತ್ತಿದ್ದ ಗೂಡ್ಸ್‌ ವಾಹನವೊಂದು ಬ್ರೇಕ್ ವೈಫಲ್ಯಕ್ಕೊಳಗಾಗಿ ಪಲ್ಟಿ ಹೊಡೆದಿದ್ದು, ನಾಲ್ವರು ಗಂಭೀರಗೊಂಡಿದ್ದು, ಓರ್ವ ಸಾವನ್ನಪ್ಪಿದ ಘಟನೆ ಮಾಳ ಎಸ್ ಕೆ ಬಾರ್ಡರ್ ಕೆಳಗೆ ಪೆಟ್ರೋಲ್ ಬಂಕ್ ಬಳಿ ನಡೆದಿದೆ.

ಅಯೋಧ್ಯೆ ಶ್ರೀ ರಾಮಮಂದಿರದ ಪ್ರಧಾನ ಅರ್ಚಕ ‘ಸತ್ಯೇಂದ್ರ ದಾಸ್’ ವಿಧಿವಶ!!

ಅಯೋಧ್ಯೆಯ ರಾಮ ಜನ್ಮಭೂಮಿ ದೇವಾಲಯದ ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್‌ ಅವರು ಲಕ್ಷ್ಮೀದ ಸಂಜಯ್ ಗಾಂಧಿ ಸ್ನಾತಕೋತ್ತರ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ (SGPGIMS) ನಿಧನರಾದರು ಎಂದು ಸಂಸ್ಥೆ ಬಿಡುಗಡೆ ಮಾಡಿದ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ. ಅವರಿಗೆ 83 ವರ್ಷ ವಯಸ್ಸಾಗಿತ್ತು.