ಲಕ್ನೋದಿಂದ ಮುಂಬೈಗೆ ತೆರಳುತ್ತಿದ್ದ ಪುಷ್ಪಕ ಎಕ್ಸ್ ಪ್ರೆಸ್ ರೈಲಿನಲ್ಲಿ (Train) ಬೆಂಕಿ ಕಾಣಿಸಿಕೊಂಡಿದೆ ಎಂಬ ಸುಳ್ಳು ಸುದ್ದಿ ಹರಡಿದ ಕಾರಣ ಆತಂಕಗೊಂಡ ಪ್ರಯಾಣಿಕರು ತಮ್ಮ ಪ್ರಾಣ ಉಳಿಸಿಕೊಳ್ಳಲು ರೈಲಿನಿಂದ ಕೆಳಗೆ ಜಿಗಿದಿದ್ದಾರೆ. ಇದೇ ವೇಳೆ ಪಕ್ಕದ ಹಳಿಯ ಮೇಲೆ ಬರುತ್ತಿದ್ದ ಕರ್ನಾಟಕ ಎಕ್ಸ್‌ಪ್ರೆಸ್…
ಬೆಳ್ಳಂಬೆಳಗ್ಗೆ ಕಡಬದ ಹಳೆಸ್ಟೇಶನ್ ಬಳಿಯ ಪೆಟ್ರೋಲ್ ಬಂಕೊಂದಕ್ಕೆ ವಾಹನದಲ್ಲಿ ಬಂದ ವ್ಯಕ್ತಿಯೊಬ್ಬ ವಾಹನಕ್ಕೆ ಫುಲ್‌ಟ್ಯಾಂಕ್ ಡೀಸೆಲ್ ತುಂಬಿಸಿಕೊಂಡು ಹಣ ನೀಡದೆ ಸಿನಿಮೀಯ ಶೈಲಿಯಲ್ಲಿ ಪರಾರಿಯಾದ ಘಟನೆ ಬುಧವಾರ ನಡೆದಿದೆ.
ಖಾಸಗಿ ಶಾಲಾ ವಾಹನ ಮತ್ತು ಕಾರ್ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಪುತ್ತೂರಿನ ಮಂಜಲ್ಪಡ್ಪು ಎಂಬಲ್ಲಿ ನಡೆದಿದೆ.
ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಪೆರಾಜೆ ಸಮೀಪದ ಕಲ್ವೆರ್ಪೆಯಲ್ಲಿ ಕಾರು ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಜ. 22ರಂದು ವರದಿಯಾಗಿದೆ.
ಬಿಜೆಪಿ ಯುವ ಮುಖಂಡ, ಬೆಳ್ಳಾರೆಯ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ 21ನೇ ಆರೋಪಿ ಅತೀಕ್ ಅಹ್ಮದ್ನನ್ನು ರಾಷ್ಟ್ರೀಯ ತನಿಖಾ ದಳ ಬಂಧಿಸಿದೆ.
ವಿಧಾನ ಪರಿಷತ್ ಸದಸ್ಯ ಶರವಣ ಅವರ ಬೆಂಗಳೂರಿನ ಶ್ರೀ ಸಾಯಿ ಗೋಲ್ಡ್ ಪ್ಯಾಲೇಸ್ ನಲ್ಲಿ ಚಿನ್ನ ಕಳವು ಮಾಡಲಾಗಿದೆ
ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಸಂಘದ ತಲಪಾಡಿ ಕೆ.ಸಿರೋಡ್ ಶಾಖೆಯಲ್ಲಿ ನಡೆದ ದರೋಡೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ಮೂವರು ಆರೋಪಿಗಳನ್ನು ಬಂಧನ ಮಾಡಿದ್ದಾರೆ.
ಕೋಲ್ಕತಾದ ಆರ್ಜಿ ಕಾರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಕರ್ತವ್ಯದಲ್ಲಿದ್ದ ವೈದ್ಯೆಯ ಮೇಲೆ ಅತ್ಯಾಚಾರ ಮತ್ತು ಕೊಲೆ ಮಾಡಿದ ಪ್ರಕರಣದಲ್ಲಿ ಸಂಜಯ್ ರಾಯ್ ನಗರ ನ್ಯಾಯಾಲಯ ಸೋಮವಾರ ಜೀವಾವಧಿ ಶಿಕ್ಷೆ ವಿಧಿಸಿದೆ.ಹಾಗೂ ಮೃತ ಸಂತ್ರಸ್ತೆ ಕುಟುಂಬಕ್ಕೆ 17 ಲಕ್ಷ ಪರಿಹಾರ ನೀಡುವಂತೆ ಕೋರ್ಟ್ ಆದೇಶ…
ಹನ್ನೆರಡು ವರ್ಷಗಳ ಹಿಂದೆ ಧರ್ಮಸ್ಥಳದ ನೇತ್ರಾವತಿ ಸ್ನಾನ ಘಟ್ಟದ ಬಳಿಯ ಕಾಡಂಚಿನಲ್ಲಿ ಅತ್ಯಾಚಾರಕ್ಕೊಳಗಾಗಿ ಭೀಕರವಾಗಿ ಹತ್ಯೆಯಾಗಿದ್ದ ಕುಮಾರಿ ಸೌಜನ್ಯ ಅವರ ತಂದೆ ಇಂದು ನಿಧನರಾಗಿದ್ದಾರೆ.
ನಿಯಂತ್ರಣ ತಪ್ಪಿ ಕಾರೊಂದು ತೋಟಕ್ಕೆ ನುಗ್ಗಿದ ಘಟನೆ ಸರ್ವೆ ಸಮೀಪ ನಡೆದಿದೆ.
Welcome, Login to your account.
Welcome, Create your new account
A password will be e-mailed to you.