ಅಪರಾಧ

CISF ಮಹಿಳಾ ಅಧಿಕಾರಿಯಿಂದ ವಂಚನೆ ಆರೋಪ; ಮಂಗಳೂರಿನ ಲಾಡ್ಜ್‌ನಲ್ಲಿ ಯುಪಿ ವ್ಯಕ್ತಿ ಆತ್ಮಹತ್ಯೆ

ಸಿಐಎಸ್‌ಎಫ್‌ ಮಹಿಳಾ ಅಧಿಕಾರಿಯೊಬ್ಬರು ತನ್ನನ್ನು ಲೈಂಗಿಕ ಚಟುವಟಿಕೆಗೆ ಬಳಸಿಕೊಂಡು ಮೋಸ ಮಾಡಿದ್ದಾರೆ ಎಂದು ಆರೋಪಿಸಿ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ಘಟನೆ ನಡೆದಿದೆ. ಮೃತನನ್ನು ಉತ್ತರ ಪ್ರದೇಶದ ಮೂಲದ ಅಭಿಷೇಕ್ ಸಿಂಗ್ ಎಂದು…

ಅಕ್ರಮ ಚಿನ್ನ ಸಾಗಣೆ: ನಟಿ ರನ್ಯಾ ರಾವ್ ಬಂಧನ!

ಅಕ್ರಮವಾಗಿ ಚಿನ್ನ ಸಾಗಣೆ ಮಾಡಿದ ಆರೋಪದ ಮೇಲೆ ಕನ್ನಡದ ನಟಿ ರನ್ಯಾ ರಾವ್ ಅವರನ್ನು ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯಲಾಗಿದೆ.

ವಿವಾಹಿತೆ ಪೂಜಾಶ್ರೀ ಆತ್ಮಹತ್ಯೆ!

ಪದಂಗಡಿ ಗ್ರಾಮದ ಬದ್ಯಾರು ಬರಾಯ ಮನೆ ನಿವಾಸಿ ಪ್ರಕಾಶ್‌ ಅವರ ಪತ್ನಿ ಪೂಜಾಶ್ರೀ (23) ಬೆಂಗಳೂರಿನಲ್ಲಿ ಸಂಬಂಧಿಕರ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮಾ.1 ರಂದು ಈ ಘಟನೆ ನಡೆದಿದೆ.

ದ್ವಿಚಕ್ರ ವಾಹನ  ಕದ್ದು ಮಾರಾಟ ಮಾಡುತ್ತಿದ್ದ ನಾಲ್ವರ ಬಂಧನ

ಜಾತ್ರೆ, ಕಂಬಳೋತ್ಸವ, ಬಸ್, ರೈಲ್ವೇ ನಿಲ್ದಾಣಗಳಲ್ಲಿ ನಿಲ್ಲಿಸಿದ್ದ ಬೈಕ್, ದ್ವಿಚಕ್ರ ವಾಹನಗಳನ್ನು ಕದ್ದು ಮಾರಾಟ ಮಾಡುತ್ತಿದ್ದ ಶಿವಮೊಗ್ಗ ಮೂಲದ, ಮೂಡುಬಿದ್ರೆಯಲ್ಲಿ ಗ್ಯಾರೇಜ್ ನಲ್ಲಿ ಕೆಲಸ ಮಾಡಿಕೊಂಡಿದ್ದ ಪ್ರಮುಖ ಆರೋಪಿ ಬಂಧನ

ಅತ್ತೆಗೆ ಬೆಂಕಿ ಹಚ್ಚಿ ಕೊಂದು, ತಾನೂ ಸುಟ್ಟು ಕರಕಲಾದ ಅಳಿಯ!

ವ್ಯಕ್ತಿಯೋರ್ವ ತನ್ನ ಅತ್ತೆಯನ್ನು ಟೆಂಪೋದ ಒಳಗೆ ಬೆಂಕಿ ಹಚ್ಚಿ ಹತ್ಯೆಗೈದಿದ್ದಾನೆ. ಈ ಸಂದರ್ಭ ಟೆಂಪೋದಿಂದ ಹೊರ ಬರಲಾಗದೆ ಉಂಟಾದ ಗಂಭೀರ ಗಾಯಗಳಿಂದ ಆತ ಕೂಡ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.

ರೋಡ್  ರೋಲರ್‌ಗೆ ಕಾರು ಡಿಕ್ಕಿ; ಓರ್ವ ಸಾವು

ಕಾರು ಮಂಗಳೂರಿನಿಂದ ಬರುತ್ತಿದ್ದು, ಅಪಘಾತದ ತೀವ್ರತೆಗೆ ಕಾರು 50 ಮೀಟರ್‌ನಷ್ಟು ಹಿಂದಕ್ಕೆ ಚಲಿಸಿದೆ. ಕಾರಿನಲ್ಲಿ ಸಿಲುಕಿಕೊಂಡಿದ್ದ ಇಬ್ಬರನ್ನು ಜನರಲ್‌ ಆಸ್ಪತ್ರೆಗೆ ದಾಖಲು ಮಾಡಿದರೂ, ದಾರಿ ಮಧ್ಯೆ ಮೆಹಬೂಬ್ ಅವರು ಸಾವಿಗೀಡಾದರು.

ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಕಾರು ಅಪಘಾತ; ಚಾಲಕನಿಗೆ ಗಾಯ

ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರಿಗೆ ಸೇರಿದ ಕಾರು ಅಪಘಾತಕ್ಕೀಡಾಗಿದ್ದು ಚಿಕ್ಕಮಗಳೂರು ಬಳಿ ಲಕ್ಯ ಕ್ರಾಸ್ ನಲ್ಲಿ ಲಾರಿ ಡಿಕ್ಕಿಯಾಗಿದೆ ಎನ್ನಲಾಗಿದೆ. ವಿಜಯೇಂದ್ರ ಅವರು ಫೆಬ್ರವರಿ 28ರಂದು ಚಿಕ್ಕಮಗಳೂರಿನಲ್ಲಿ ಬಸವ ತತ್ವ ಕಾರ್ಯಕ್ರಮ ಮುಗಿಸಿ ವಾಪಸ್ ಚಿಕ್ಕಮಗಳೂರು ನಗರದಿಂದ ಶಿವಮೊಗ್ಗಕ್ಕೆ…