ಅಪರಾಧ

KSRTC ಬಸ್ ಚಕ್ರದಡಿ ಸಿಲುಕಿ ಇಬ್ಬರ ದುರ್ಮರಣ!!

ಬೆಂಗಳೂರು: ಕೆಎಸ್‌ಆರ್‌ಟಿಸಿ ಬಸ್ ಚಕ್ರಕ್ಕೆ ಸಿಲುಕಿ ಮಗು ಸೇರಿ ಇಬ್ಬರು ಸಾವನ್ನಪ್ಪಿರುವ ದುರ್ಘಟನೆಯೊಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ತಪಸಿಹಳ್ಳಿ ಬಳಿ ಗುರುವಾರ ನಡೆದಿದೆ.ಮೃತರನ್ನು ವೆಂಕಟೇಶ್‌ ಮೂರ್ತಿ (28 ) ಮತ್ತು ಮೋಕ್ಷಿತಾ (8) ಎಂದು ಗುರ್ತಿಸಲಾಗಿದೆ. ಘಟನೆಯಲ್ಲಿ…

ಭೀಕರ ಅಪಘಾತ : ಕಿರುತೆರೆ ನಟ ಮೃತ್ಯು!!

ಧರ್ತಿಪುತ್ರ ನಂದಿನಿ' ಧಾರಾವಾಹಿಯಲ್ಲಿನ ಪ್ರಮುಖ ಪಾತ್ರಕ್ಕಾಗಿ ಹೆಸರುವಾಸಿಯಾಗಿದ್ದ ಕಿರುತೆರೆ ನಟ ಅಮನ್ ಜೈಸ್ವಾಲ್ (23) ಕಳೆದ ರಾತ್ರಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ

ಗುತ್ತಿಗಾರು: ಪತ್ನಿಗೆ ಗುಂಡಿಕ್ಕಿ ಕೊಲೆಗೈದು ಆತ್ಮಹತ್ಯೆಗೆ ಶರಣಾದ ಪತಿ!!

ಗುತ್ತಿಗಾರು: ಪತ್ನಿಯನ್ನು ಗುಂಡಿಕ್ಕಿ ಕೊಲೆಗೈದು ಪತಿ ತಾನೂ ಆತ್ಮಹತ್ಯೆಗೆ ಶರಣಾದ ದಾರುಣ ಘಟನೆ ನೆಲ್ಲೂರು ಕೇಮ್ರಾಜೆ ಗ್ರಾಮದ ಕೋಡಿಮಜಲು ಎಂಬಲ್ಲಿ ಜ.17ರ ರಾತ್ರಿ ಸಂಭವಿಸಿದೆ. ಮೃತರನ್ನು ರಾಮಚಂದ್ರ ಅಲಿಯಾಸ್ ಚಂದ್ರ (54) ಹಾಗೂ ಆತನ ಪತ್ನಿ ವಿನೋದ(43) ಎಂದು ಗುರುತಿಸಲಾಗಿದೆ. ಮೃತ ರಾಮಚಂದ್ರ ಕಳೆದ…

ಜಲ್ಲಿಕಟ್ಟು: ಏಳು ಮಂದಿ ಸಾವು, 400ಕ್ಕೂ ಹೆಚ್ಚು ಜನರಿಗೆ ಗಾಯ!!

ಜಲ್ಲಿಕಟ್ಟು ಸ್ಪರ್ಧೆ ವೀಕ್ಷಿಸಲು ಆಗಮಿಸಿದ್ದ ಪ್ರೇಕ್ಷಕ ಮೃತಪಟ್ಟಿದ್ದರೆ, ಕೇಂದ್ರ ಜಿಲ್ಲೆಗಳಲ್ಲಿ ಆಯೋಜಿಸಿದ್ದ ಇತರ ಜಲ್ಲಿಕಟ್ಟು ಸ್ಪರ್ಧೆಗಳಲ್ಲಿ ಐವರು ಮೃತಪಟ್ಟಿದ್ದಾರೆ.

ಉಳ್ಳಾಲದಲ್ಲಿ ಹಾಡಹಗಲೇ ಬಂದೂಕು ತೋರಿಸಿ ಬ್ಯಾಂಕ್ ದರೋಡೆ! ಸಿಎಂ ಬಂದೋಬಸ್ತಿನಲ್ಲಿದ್ದ ಪೊಲೀಸರು: ಇದನ್ನೇ…

ಮಂಗಳೂರು ಸಮೀಪದ ಉಳ್ಳಾಲದಲ್ಲಿ ಹಾಡಹಗಲೇ ಬ್ಯಾಂಕ್ ದರೋಡೆ ಮಾಡಲಾಗಿದೆ. ಉಳ್ಳಾಲ ತಾಲೂಕಿನ ಕೆಸಿ ರೋಡ್ನ ಕೋಟೆಕಾರು ಬ್ಯಾಂಕ್ಗೆ ನುಗ್ಗಿದ ಐವರು ಮುಸುಕುಧಾರಿಗಳು ಬಂದೂಕಿನಿಂದ ಬ್ಯಾಂಕ್ ಸಿಬ್ಬಂದಿ, ಅಧಿಕಾರಿಗಳನ್ನು ಬೆದರಿಸಿ ಚಿನ್ನಾಭರಣ, ನಗದು ದೋಚಿ ಕಳ್ಳರು ಪರಾರಿಯಾಗಿದ್ದಾರೆ.

ಉಪ್ಪಿನಂಗಡಿ : ಗಾಂಜಾ ಸಾಗಾಟ ಆರೋಪಿಯ ಬಂಧನ

ಆಟೋ ರಿಕ್ಷಾವೊಂದರಲ್ಲಿ ಒಂದೂವರೆ ಕೆ.ಜಿ. ತೂಕದ ಮಾದಕ ವಸ್ತು ಗಾಂಜಾವನ್ನು ಮಾರಾಟದ ಉದ್ದೇಶದಿಂದ ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಉಪ್ಪಿನಂಗಡಿ ಪೊಲೀಸರು ಪತ್ತೆ ಹಚ್ಚಿ ಆರೋಪಿಯನ್ನು ಗಾಂಜಾ ಸಹಿತ ದಸ್ತಗಿರಿ ಮಾಡಿದ ಘಟನೆ ಗುರುವಾರ ನಡೆದಿದೆ.

ಮೆಸ್ಕಾಂ ಉದ್ಯೋಗಿ ಅಶ್ರಫ್ ನಿಧನ!

ಕಲ್ಲೇಗ ಜುಮಾ ಮಸೀದಿಯ ಜಮಾಅತ್ ಗೆ ಒಳಪಟ್ಟ ಮೂಲತಹ ಮಿಷನ್ ಗುಡ್ಡ ನಿವಾಸಿಯಾಗಿದ್ದ ದಿ.ಅದ್ರಾಮ ರವರ ಮಗ, ಹಾಗೂ ಮೆಸ್ಕಾಂ ಉದ್ಯೋಗಿ ಆಶ್ರಫ್ ಅವರು ಜ. 17ರಂದು ಬೆಳಿಗ್ಗೆ ಪುತ್ತೂರು ಆಸ್ಪತ್ರೆಯಲ್ಲಿ ನಿಧನರಾದರು.

ಕುಡಿದು ಕೌಟುಂಬಿಕ ಕಲಹ! ಸೌಟಿನಿಂದ ಹಿಗ್ಗಾಮುಗ್ಗಾ ಭಾರಿಸಿದ ಪತ್ನಿ, ಪತಿ ಆಸ್ಪತ್ರೆಗೆ ದಾಖಲು!!

ಕುಡಿದು ಬಂದ ಪತಿಯ ಕಿರಿಕಿರಿ ತಡೆಯಲಾಗದೆ ಮಾತಿಗೆ ಮಾತು ಬೆಳೆದು ಪತ್ನಿಯು ಕೋಪಗೊಂಡು ಸೌಟಿನಿಂದ ಹಿಗ್ಗಾಮುಗ್ಗಾ ಬಾರಿಸಿದ್ದು ಪತಿ