ದಕ್ಷಿಣ ಕನ್ನಡ ಜಿಲ್ಲೆಯ ಟ್ರಾನ್ಸ್‌ಪೋರ್ಟ್ ಮಾಲಕನೋರ್ವನನ್ನು ಅಡ್ಡಗಟ್ಟಿದ ಗರುಡ ಗ್ಯಾಂಗ್, ಅವರನ್ನು ಅಪಹರಣ ಮಾಡಿ 29 ಲಕ್ಷ ರೂ.ಗಳಿಗೂ ಹೆಚ್ಚು ಹಣ ದರೋಡೆ ಮಾಡಿ ಪರಾರಿಯಾಗಿರುವ ಘಟನೆ ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಟೈಮ್ಸ್ ಆಫ್ ಕುಡ್ಲ ತುಳು ಪತ್ರಿಕೆಯ ಸಂಸ್ಥಾಪಕರು, ಶಶಿ ಬಂಡಿಮಾರ್ ರವರು ನಾಗಾಲ್ಯಾಂಡ್ ನಲ್ಲಿ ಹೃದಯಾಘಾತದಿಂದ ವಿಧಿವಶರಾಗಿದ್ದಾರೆ.
ಖಾಸಗಿ ಬಸ್ಸನ್ನು ವ್ಯಕ್ತಿಯೊಬ್ಬ ಅಡ್ಡಗಟ್ಟಿ ಗಾಜು ಒಡೆದು ಹಾಕಿ ದಾಂಧಲೆ ಎಸಗಿ ಪ್ರಯಾಣಿಕರನ್ನು ಭೀತಿಗೊಳಪಡಿಸಿದ ಘಟನೆ ಇಂದು ನಸುಕಿನ ಹೊತ್ತು ಹಾಸನದ ಬಳಿ ಸಂಭವಿಸಿದೆ.
ಹಣ ಕದಿಯಲು ಬಂದ ಚೋರರು ಎಟಿಎಂ ಮಷಿನ್ ಅನ್ನೇ ಹೊತ್ತೊಯ್ದಿರುವ ಘಟನೆ ಹಾಸನ ಜಿಲ್ಲೆಯ ಹನಮಂತಪುರ ಗ್ರಾಮದಲ್ಲಿ ನಡೆದ ಬಗ್ಗೆ ವರದಿಯಾಗಿದೆ.
ವೈದ್ಯರ ನಿರ್ಲಕ್ಷ್ಯದಿಂದ ಮಹಿಳೆಯೊಬ್ಬರು ಆಸ್ಪತ್ರೆಯಲ್ಲಿ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಅತ್ತ ವೈದ್ಯರು ಮೊಬೈಲ್ನಲ್ಲಿ ರೀಲ್ಸ್ ನೋಡುತ್ತಾ ಕುಳಿತಿದ್ದರು, ಇತ್ತ ಮಹಿಳಾ ರೋಗಿ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ.
ಮಹಾಕುಂಭ ಮೇಳದಲ್ಲಿ ಕಾಲ್ತುಳಿತ ಸಂಭವಿಸಿ ಕನಿಷ್ಠ 10 ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
ನಿರ್ಜನ ಪ್ರದೇಶದಲ್ಲಿ ನಿಲ್ಲಿಸಿದ್ದ ಕಾರೊಂದರಲ್ಲಿ 1ಕೋಟಿ 15 ಲಕ್ಷ ಹಣ ದೊರೆತಿದ್ದು ಅದನ್ನು ಅಂಕೋಲಾ ಪೊಲೀಸರು ವಶಕ್ಕೆ ಪಡೆದ ಘಟನೆ ಜ.28ರ ಮಂಗಳವಾರ ಸಂಜೆ ನಡೆದಿದೆ.
ಸರಿಗಮಪ ಸಂಗೀತ ಕಾರ್ಯಕ್ರಮದಲ್ಲಿ ಹಾಡುತ್ತಿದ್ದ ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಡಿ.ವಿ.ಹಳ್ಳಿ ಗ್ರಾಮದ ಅಂಧ ಸಹೋದರಿಯರಾದ ಮಂಜಮ್ಮ ಮತ್ತು ರತ್ನಮ್ಮ ತಮ್ಮ ಹಾಡುಗಳಿಂದಲೇ ಖ್ಯಾತಿ ಗಳಿಸಿದ್ದರು. ಇದೀಗ ಮಂಜಮ್ಮ ಅನಾರೋಗ್ಯದಿಂದ ಮೃತಪಟ್ಟಿದ್ದಾರೆ.
ಇನ್ಫೋಸಿಸ್ ಸಂಸ್ಥಾಪಕ ಕ್ರಿಸ್ ಗೋಪಾಲಕೃಷ್ಣನ್, ಐಎಎಸ್‌ಸಿ ಮಾಜಿ ನಿರ್ದೇಶಕ ಪಿ. ಬಲರಾಮ್ ಸೇರಿದಂತೆ 18 ಜನರ ವಿರುದ್ಧ ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಸೋಮವಾರ ಕೇಸ್ ದಾಖಲಾಗಿದೆ.
ಮಂಗಳೂರು ಉತ್ತರ ಸಂಚಾರ ಪೊಲೀಸ್ ಠಾಣೆಯಿಂದ ಬಿಡುಗಡೆ ಗೊಳಿಸುವ ಸಲುವಾಗಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಠಾಣೆಯ ಇನ್‌ಸ್ಪೆಕ್ಟರ್ ಮುಹಮ್ಮದ್ ಶರೀಫ್ ಮತ್ತು ಕಾನ್‌ಸ್ಟೇಬಲ್
Welcome, Login to your account.
Welcome, Create your new account
A password will be e-mailed to you.