ಅಪರಾಧ

ಮೀನುಗಾರಿಕೆಗೆ ತೆರಳಿದ್ದ ಬೋಟ್ ಮುಳುಗಡೆ; 8 ಮೀನುಗಾರರ ರಕ್ಷಣೆ!!

ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳಿದ್ದ ಉಡುಪಿ ಜಿಲ್ಲೆಯ ಮಲ್ಪೆ ಮೂಲದ ಸೀ ಹಂಟರ್ ಹೆಸರಿನ ಬೋಟ್‌ನ ತಳಭಾಗದ ಕಬ್ಬಿಣದ ವೆಲ್ಡಿಂಗ್ ಬಿಟ್ಟು ಹೋದ ಪರಿಣಾಮ ಮುಳುಗಿದೆ.

ಬಂಟ್ವಾಳ: ಬೈಕ್ ಗಳ ನಡುವೆ ಅಪಘಾತ; ಬಾಲಕಿ ಮೃತ್ಯು!

ಎರಡು ಬೈಕ್ ಗಳ ನಡುವೆ ನಡೆದ ಬೀಕರ ಅಪಘಾತದಿಂದಾಗಿ ಸಹ ಪ್ರಯಾಣಿಕೆಯಾಗಿದ್ದ ಬಾಲಕಿ ಮೃತಪಟ್ಟ ಘಟನೆ ಮಂಗಳವಾರ ರಾತ್ರಿ ಮಂಗಳೂರು - ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ರಾಮಲ್ ಕಟ್ಟೆ ಎಂಬಲ್ಲಿ ನಡೆದಿದೆ.

ಗುತ್ತಿಗಾರು:ಮುತ್ತಪ್ಪ ದೈವಸ್ಥಾನ ಮತ್ತು ಅಂಗಡಿಗಳಿಂದ ಕಳ್ಳತನ.!!

ಗುತ್ತಿಗಾರು  ಇಲ್ಲಿನ ಮುತ್ತಪ್ಪ ತಿರುವಪ್ಪ ದೈವಸ್ಥಾನದ ಹುಂಡಿ ಕಳ್ಳತನ, ಗುತ್ತಿಗಾರಿನ ಗಣೇಶ್ ಅವರ ತರಕಾರಿ ಅಂಗಡಿ, ಮತ್ತು ಮೇಲಿನ ಪೇಟೆಯ ಅಂಗಡಿಯೊಂದರಿಂದ ಕಳ್ಳತನ ನಡೆದಿರುವುದಾಗಿ ಘಟನೆ ನಿನ್ನೆ ತಡರಾತ್ರಿ ನಡೆದಿರುವುದಾಗಿ ತಿಳಿದು ಬಂದಿದೆ.

ನಾಯಿ ತಂದಿಟ್ಟ ಆಪತ್ತು: ಸ್ವಲ್ಪ ಯಾಮಾರಿದ್ರೂ ಆಗ್ತಿತ್ತು ಭಾರೀ ಅನಾಹುತ, ತಪ್ಪಿದ್ದಾದರೂ ಹೇಗೆ?

ಸಚಿವೆ ಲಕ್ಷ್ಮೀ ಹೆಬ್ಬಾಳ್ಳರ್ ಅವರ ಕಾರು ಅಪಘಾತ ಆದ ಬಳಿಕ ಕಾರು ನುಜ್ಜುಗುಜ್ಜಾಗಿರುವುದನ್ನು ನೋಡಿದರೆ ಆತಂಕ ಹೆಚ್ಚುತಿತ್ತು. ಲಕ್ಷ್ಮೀ ಹೆಬ್ಬಾಳ್ಳರ್ ಹಾಗೂ ಅವರ ಸಹೋದರ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೆ ಈಡಾಗುವ ಮುನ್ನ ನಾಯಿ ಅಡ್ಡ ಬಂದಿದೆ