ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಜವಾನನೊಬ್ಬ ಗುಂಡು ಹಾರಿಸಿ ಇಬ್ಬರು ಸಹೋದ್ಯೋಗಿಗಳನ್ನು ಕೊಂದು, ಎಂಟು ಮಂದಿಯನ್ನು ಗಾಯಗೊಳಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಮಹಿಳೆ ಕಾರು ಚಲಾಯಿಸುವ ವೇಳೆ ಸ್ಟೇರಿಂಗ್ ಮೇಲೆ ಲ್ಯಾಪ್ ಟಾಪ್ ಇಟ್ಟು ಕೆಲಸ ಮಾಡುತ್ತಾ ವೇಗವಾಗಿ ಕಾರು ಚಲಾಯಿಸಿಕೊಂಡು ಹೋಗುತ್ತಾ ವರ್ಕ್ ಪ್ರಂಮ್ ಕಾರ್ ನಲ್ಲಿ ಮುಂದೆ ಸಾಗಿದಳು
ಜಾನಪದ ಕೋಗಿಲೆ, ಪದ್ಮಶ್ರೀ ಪುರಸ್ಕೃತೆ ಸುಕ್ರಿ ಗೌಡ (88) ಅವರು ಗುರುವಾರ ಮುಂಜಾನೆ ಮನೆಯಲ್ಲಿ ನಿಧನರಾಗಿದ್ದಾರೆ. ಅನಾರೋಗ್ಯಕ್ಕೆ ಒಳಗಾಗಿದ್ದ ಅವರು ಕೆಲ ದಿನಗಳ ಹಿಂದೆಯಷ್ಟೇ ಮಣಿಪಾಲ ಆಸ್ಪತ್ರೆಗೆ ಹೋಗಿ ಬಂದಿದ್ದರು. ಆರೋಗ್ಯವೂ ಸುಧಾರಿಸಿತ್ತು. ಮುಂಜಾನೆ 3.30 ಗಂಟೆಯಷ್ಟೊತ್ತಿಗೆ ಇದ್ದಕ್ಕಿದ್ದ ಹಾಗೆ…
ಡಿವೈ ಡರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಯುವಕನ ತಲೆ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಗಂಭೀರ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ ಸಂಭವಿಸಿದೆ.
ಕಾಲೇಜು ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.ಪುತ್ತೂರು ಬೆದ್ರಾಳ ನಿವಾಸಿ ಪ್ರತೀಕ್ಷಾ (18) ಮೃತ ವಿದ್ಯಾರ್ಥಿನಿ.
ರೈಲು ಹಳಿಯ ಬದಿ ಮನುಷ್ಯ ಮೂಳೆ ಮತ್ತು ತಲೆಬುರುಡೆ ಪತ್ತೆಯಾಗಿ ನಿಗೂಢತೆ ಸೃಷ್ಟಿಯಾಗಿದೆ.
ವ್ಯಾಪಾರಿಗಳು ಪ್ರಯಾಣಿಸುತ್ತಿದ್ದ ಗೂಡ್ಸ್ ವಾಹನವೊಂದು ಬ್ರೇಕ್ ವೈಫಲ್ಯಕ್ಕೊಳಗಾಗಿ ಪಲ್ಟಿ ಹೊಡೆದಿದ್ದು, ನಾಲ್ವರು ಗಂಭೀರಗೊಂಡಿದ್ದು, ಓರ್ವ ಸಾವನ್ನಪ್ಪಿದ ಘಟನೆ ಮಾಳ ಎಸ್ ಕೆ ಬಾರ್ಡರ್ ಕೆಳಗೆ ಪೆಟ್ರೋಲ್ ಬಂಕ್ ಬಳಿ ನಡೆದಿದೆ.
ಅಯೋಧ್ಯೆಯ ರಾಮ ಜನ್ಮಭೂಮಿ ದೇವಾಲಯದ ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ಅವರು ಲಕ್ಷ್ಮೀದ ಸಂಜಯ್ ಗಾಂಧಿ ಸ್ನಾತಕೋತ್ತರ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ (SGPGIMS) ನಿಧನರಾದರು ಎಂದು ಸಂಸ್ಥೆ ಬಿಡುಗಡೆ ಮಾಡಿದ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ. ಅವರಿಗೆ 83 ವರ್ಷ ವಯಸ್ಸಾಗಿತ್ತು.
ಮೂರ್ಛೆ ರೋಗ ಲಾರಿಯೊಂದು ಡಿವೈಡರ್ ಮೇಲೆ ಹತ್ತಿ ಸುಮಾರು 100 ಮೀ.ನಷ್ಟು ಚಲಿಸಿ ನಿಂತಿದ್ದು, ಸೀಟಿನಲ್ಲಿ ಬಿದ್ದಿದ್ದ ಚಾಲಕನನ್ನು ಸ್ಥಳೀಯರು ತುಂಬೆ ಆಸ್ಪತ್ರೆಗೆ ದಾಖಲಿಸಲಾಗಿತ್ತು
ಕಾಡಾನೆ ಆಕ್ರಮಣಕ್ಕೆ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಅವರ ಜತೆಗಿದ್ದ ಪತ್ನಿ ನಾಪತ್ತೆಯಾಗಿದ್ದಾರೆ. ವಯನಾಡು ನೂಲ್ಪುಯ (ನೂಲುಹೋಳೆ) ಎಂಬಲ್ಲಿ ನಿನ್ನೆ ರಾತ್ರಿ ಕಾಡಾನೆಯ ಆಕ್ರಮಣ ನಡೆಯಿತು. ಇದು ತಮಿಳುನಾಡಿನ ಗಡಿ ಪ್ರದೇಶವಾಗಿದೆ.
Welcome, Login to your account.
Welcome, Create your new account
A password will be e-mailed to you.