ಅಪರಾಧ

ನಿವೃತ್ತ ಶಿಕ್ಷಕ, ಅರ್ಥಧಾರಿ ಪಕಳಕುಂಜ ಶ್ಯಾಮ ಭಟ್ ವಿಧಿವಶ

ಪಕಳಕುಂಜ ಶ್ಯಾಮ ಭಟ್ಟರು ಬಂಟ್ವಾಳ ತಾಲೂಕು ಮಾಣಿಲ ಗ್ರಾಮದ ಪಕಳಕುಂಜ ಮೂಲದ, ಅಳಿಕೆ ನಿವಾಸಿ, ನಿವೃತ್ತ ಶಿಕ್ಷಕ, ಅರ್ಥಧಾರಿ ಪಕಳಕುಂಜ ಶ್ಯಾಮ ಭಟ್(76) ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಅಸೌಖ್ಯದಿಂದ ಜ.7ರಂದು ನಿಧನ ಹೊಂದಿದರು

ಕೊಲೆ ಪ್ರಕರಣ: 9 ಮಂದಿ RSS ಕಾರ್ಯಕರ್ತರಿಗೆ ಜೀವಾವಧಿ ಶಿಕ್ಷೆ!!!

ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಸ್ವಯಂ ಸೇವಕ ಸಂಘಟನೆಯ (RSS) 9 ಮಂದಿ ಕಾರ್ಯಕರ್ತರಿಕೆ ತಲಶ್ಶೇರಿ (kerala)ಹೆಚ್ಚುವರಿ ಜಿಲ್ಲಾ ಸೆಷನ್ಸ್‌ ನ್ಯಾಯಾಲಯವು ಜೀವಾವಧಿ ಶಿಕ್ಷೆ ಪ್ರಕಟಿಸಿದೆ

ಪುತ್ತೂರು: ಕೆಎಸ್ ಆರ್ ಟಿಸಿ ಬಸ್‌ ಮತ್ತು ಬೈಕ್‌ ನಡುವೆ ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳಿಗೆ ಗಂಭೀರ.!!!

ಕೆಎಸ್ ಆರ್ ಟಿ ಸಿ ಬಸ್ ಮತ್ತು ಬೈಕ್‌ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಪುತ್ತೂರು ಕೊಡಿಮರ ರಸ್ತೆಯ ಕೊಲ್ಯ ಎಂಬಲ್ಲಿ ನಡೆದಿದೆ.

ಕಳ್ಳತನಕ್ಕೆ ಹೆಸರಾಗುತ್ತಿದೆ ಉಪ್ಪಿನಂಗಡಿ!! ಐತಿಹಾಸಿಕ ‘ಉಬಾರ್’ನಲ್ಲಿ ನಿರಂತರ ಕಳ್ಳತನ,…

ಬಸ್ ನಿಲ್ದಾಣದಲ್ಲಿ ನಿರಂತರವಾಗಿ ಕಿಸೆ ಕಳ್ಳತನ, ಬ್ಯಾಗ್‌ನಿಂದ ಹಣ, ಆಭರಣ ಲಪಟಾಯಿಸುವ ಕೃತ್ಯ ನಡೆಯುತ್ತಿದ್ದು, ಜ.6ರಂದು ಪ್ರತ್ಯೇಕ 2 ಘಟನೆಯಲ್ಲಿ ಓರ್ವ ಮಹಿಳೆಯ ಬ್ಯಾಗ್‌ನಿಂದ 15 ಪವನ್ ಚಿನ್ನಾಭರಣ ಮತ್ತು ಇನ್ನೋರ್ವ ಮಹಿಳೆಯ 25 ಸಾವಿರ ರೂಪಾಯಿ ನಗದು ಕಳವು ಆಗಿದೆ

ರಾಜ್ಯದ ನಕ್ಸಲ್‌ ಗ್ಯಾಂಗ್ ಶರಣಾಗತಿಗೆ ಸಜ್ಜು.! ಮುಂಡಗಾರು ಲತಾ ಸೇರಿ 6 ನಕ್ಸಲರು ನಾಳೆ ಶರಣಾಗತಿ?

ರಾಜ್ಯ ಸರಕಾರದ ನಕ್ಸಲ್‌ ಶರಣಾಗತಿ ಪ್ಯಾಕೇಜ್ ಘೋಷಣೆ ಬಳಿಕ ಸಕ್ರಿಯ ನಕ್ಸಲರನ್ನು ಸಮಾಜದ ಮುಖ್ಯವಾಹಿನಿಗೆ ಕರೆತರುವ ಪ್ರಕ್ರಿಯೆ ನಡೆಯುತ್ತಿದ್ದು, ನಕ್ಸಲ್ ನಾಯಕಿ ಮುಂಡಗಾರು ಲತಾ ಸೇರಿದಂತೆ 6 ಮಂದಿ ನಕ್ಸಲರು ಜ. 8ರಂದು ಜಿಲ್ಲಾಡಳಿತ ಮತ್ತು ಜಿಲ್ಲಾ ಪೊಲೀಸ್ ಇಲಾಖೆ ಮುಂದೆ ಶರಣಾಗಲಿದ್ದಾರೆಂದು ಖಚಿತ…

ನಕ್ಸಲಿಯರ  ದಾಳಿ – ಐಇಡಿ ಸ್ಫೋಟಕ್ಕೆ 9 ಯೋಧರ ದೇಹ ಛಿದ್ರ, ಛಿದ್ರ…

ನಕ್ಸಲರಿಗಾಗಿ ಜಂಟಿ ಕಾರ್ಯಾಚರಣೆ ನಂತರ ವಾಪಸ್ ಆಗುತ್ತಿದ್ದ ಸೇನಾ ವಾಹನ ನಕ್ಸಲೀಯರು ಅಡಗಿಸಿಟ್ಟ ಐಇಡಿ ಸ್ಫೋಟಗೊಂಡು ಎಂಟು ಮಂದಿ ಯೋಧರು ಹಾಗೂ ಚಾಲಕ ಸೇರಿ ಒಂಬತ್ತು ಜನರು ಹುತಾತ್ಮರಾಗಿರುವ ಘಟನೆ ಸೋಮವಾರ (ಜ.06) ಛತ್ತೀಸ್ ಗಢದ ಬಿಜಾಪುರ್‌ ಜಿಲ್ಲೆಯಲ್ಲಿ ನಡೆದಿದೆ.

ಇಬ್ಬರು ಮಕ್ಕಳನ್ನು ಸಾಯಿಸಿ ದಂಪತಿ ಆತ್ಮಹತ್ಯೆ!!

ಇಬ್ಬರು ಪುಟಾಣಿ ಮಕ್ಕಳನ್ನು ವಿಷವುಣಿಸಿ ಕೊಲೆಗೈದು ತಂದೆತಾಯಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಸದಾಶಿವ ನಗರ ಪೊಲೀಸ್‌ ಠಾಣಾ ವ್ಯಾಪ್ತಿಯ ಆ‌ರ್.ಎಂ.ವಿ. ಎಕ್ಸ್ ಟೆನ್ಸನ್ ನಲ್ಲಿ ನಡೆದಿದೆ.

ಒಂದೂವರೆ ರೂಪಾಯಿಗಾಗಿ  ಗ್ಯಾಸ್ ಏಜೆನ್ಸಿ ವಿರುದ್ಧ 7 ವರ್ಷ ಹೋರಾಟ ಮಾಡಿ ಯಶಸ್ಸು ಕಂಡ ಗ್ರಾಹಕ!

ಮಧ್ಯಪ್ರದೇಶದ ಸಾಗರ್ ಜಿಲ್ಲೆಯ ಚಕ್ರೇಶ್ ಜೈನ್ ಎನ್ನುವ ವ್ಯಕ್ತಿ ಬರೀ 1.50 ರೂಪಾಯಿಗಾಗಿ ಬರೋಬ್ಬರಿ 7 ವರ್ಷಗಳ ಕಾಲ ಗ್ಯಾಸ್ ಏಜೆನ್ಸಿ ವಿರುದ್ಧ ಹೋರಾಟ ಮಾಡಿದ್ದಾರೆ.