Gl harusha

ನಿಧನ

ಕಾಸರಗೋಡು: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಬಾವಿಯಲ್ಲಿ ಪತ್ತೆ.!

ನಾಪತ್ತೆಯಾಗಿದ್ದ ಮೂಲ್ಕಿ ನಿವಾಸಿ ಆಟೋ ಚಾಲಕನ ಮೃತದೇಹ ಕಾಸರಗೋಡಿನ ಮಂಜೇಶ್ವರ ಸಮೀಪದ ಕುಂಜತ್ತೂರು ಪದವು ಎಂಬಲ್ಲಿನ ನಿರ್ಜನ ಪ್ರದೇಶದ ಬಾವಿಯಲ್ಲಿ ಗುರುವಾರ ರಾತ್ರಿ ಪತ್ತೆಯಾಗಿದ್ದು, ಕೊಲೆ ಎಂದು ಶಂಕಿಸಲಾಗಿದೆ.

ಕಲ್ಲಾರೆ ನಿವಾಸಿ ವಿನುತಾ ಕಾಮತ್ ನಿಧನ!

ಪುತ್ತೂರು: ಕಲ್ಲಾರೆ ನಿವಾಸಿ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದ ಬಳಿಯ ಸೂಪರ್ ಟವರ್ ನಲ್ಲಿರುವ ಕಾಮತ್ ರೆಸ್ಟೋಂಟ್ ನ ಮಾಲಕ ದಿನೇಶ್ ಕಾಮತ್ ಅವರ ಪತ್ನಿ ವಿನುತಾ ದಿನೇಶ್ ಕಾಮತ್ (47) ರವರು ಅಲ್ಪಕಾಲದ ಅಸೌಖ್ಯದಿಂದ ಎ.11 ರಂದು ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಮೃತರು ಪತಿ ದಿನೇಶ್ ಕಾಮತ್ ಮತ್ತು…

ಕೆದಿಲ:  ಸ.ಹಿ.ಪ್ರಾ.ಶಾಲಾ ಮುಖ್ಯಗುರು ಶರಣಪ್ಪ ಉಮರಾಗಿ ಹೃದಯಾಘಾತ ದಿಂದ ನಿಧನ!!

ಕೆದಿಲ ಗ್ರಾಮದ ಪಾಟ್ರಕೋಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾದ ಶರಣಪ್ಪ ಉಮರಾಗಿ (57)ರವರು  ಶಬರಿಮಲೆ ಯಾತ್ರೆ ಮದ್ಯೆ ಎ,8 ರಂದು ಹೃದಯಾಘಾತದಿಂದ ನಿಧನರಾದರು

ಬನ್ನೂರು ನಿವಾಸಿ ಸಂದೀಪ್ ಹೃದಯಾಘಾತಕ್ಕೆ ಬಲಿ!!

ಪುತ್ತೂರು: ಬನ್ನೂರು ಅಡೆಂಚಿಲಡ್ಕ ನಿವಾಸಿ ದುರ್ಗಾದಾಸ್ ಯಾನೆ ಸಂದೀಪ್(31ವ)ರವರು ಏ.7ರಂದು ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಕುಂಟ್ಯಾನ ದೇವಸ್ಥಾನದ ಜಾತ್ರೋತ್ಸವದ ಸಿದ್ಧತೆಯಲ್ಲಿ ಸ್ವಯಂ ಸೇವಕನಾಗಿ ತೊಡಗಿಸಿಕೊಂಡಿದ್ದ ಸಂದೀಪ್ ಸಾವು ಎಲ್ಲರನ್ನೂ ಆಘಾತಕ್ಕೆ ದೂಡಿದೆ. ಸಂದೀಪ್‌ ಪುತ್ತೂರಿನ ಖಾಸಗಿ…

ಬಾಲಿವುಡ್ ಹಿರಿಯ ನಟ, ನಿರ್ದೇಶಕ ಮನೋಜ್ ಕುಮಾರ್ ವಿಧಿವಶ!

ಪುರಬ್ ಔರ್ ಪಶ್ಚಿಮ್ ಮತ್ತು ಕ್ರಾಂತಿಯಂತಹ ದೇಶಭಕ್ತಿಯ ಚಲನಚಿತ್ರಗಳಿಗೆ ಹೆಸರುವಾಸಿಯಾಗಿದ್ದ ನಟ, ನಿರ್ದೇಶಕ ಮನೋಜ್ ಕುಮಾ‌ರ್ ಅವರು ಶುಕ್ರವಾರ ಮುಂಜಾನೆ ನಿಧನಹೊಂದಿದ್ದಾರೆ