Gl

ನಿಧನ

ಎಸಿಯಲ್ಲಿ ಕಾಣಿಸಿಕೊಂಡ ಹೊಗೆ: ನಿವೃತ್ತ ಶಿಕ್ಷಕ ಮುತ್ತು ಶೆಟ್ಟಿ ಮೃತ್ಯು!!

ಕೂರ್ನಡ್ಕ ಸಂಜಯನಗರ ಶ್ರೀಲಕ್ಷ್ಮೀ ಪ್ರಸನ್ನ ಲೇ ಔಟ್ ನಲ್ಲಿ ಎಸಿ ಉಪಕರಣದಲ್ಲಿ ಕಾಣಿಸಿಕೊಂಡ ಹೊಗೆಯಿಂದಾಗಿ ಉಸಿರಾಟದ ತೊಂದರೆಯಿಂದಾಗಿ ಆಸ್ಪತ್ರೆಗೆ ದಾಖಲಾದ ಸುಮಾರು 80 ವರ್ಷ ಪ್ರಾಯದ ನಿವೃತ್ತ ಶಿಕ್ಷಕ ಮುತ್ತು ಶೆಟ್ಟಿ ಅವರು ನಿಧನರಾದರು.

ಒಂದೂವರೆ ತಿಂಗಳ ಬಾಣಂತಿ ಹೃದಯಾಘಾತದಿಂದ ಸಾವು!!

ಶಿವಮೊಗ್ಗದ ಆಯನೂರಿನಲ್ಲಿ ಒಂದೂವರೆ ತಿಂಗಳ ಬಾಣಂತಿ ಹೃದಯಾಘಾತದಿಂದ ಸಾವಿಗೀಡಾಗಿದ್ದಾರೆ. ಬಾಣಂತನಕ್ಕೆಂದು ಹಾಸನದಿಂದ ಶಿವಮೊಗ್ಗದ ಆಯನೂರಿಗೆ ಹರ್ಷಿತಾ (22) ಎಂಬ ಮಹಿಳೆ ಹೋಗಿದ್ದರು. ಆದರೆ ತವರು ಮನೆಯಲ್ಲೇ ಹರ್ಷಿತಾಗೆ ಹೃದಯಾಘಾತ ಉಂಟಾಗಿದೆ. ಹಾಸನದ ಕೊಮ್ಮೆನಹಳ್ಳಿಯ ಹರ್ಷಿತಾ ಶಿವಮೊಗ್ಗದ ಆಯನೂರು…

ನಾ ಬೋರ್ಡು ಇರದ ಬಸ್ಸನ್ನು… ಹಾಡಿಗೆ ಕುಣಿದು ಕುಪ್ಪಳಿಸಿದ್ದ ನಟಿ ನಿಧನ!

ಪುನೀತ್ ರಾಜ್'ಕುಮಾರ್ ಅವರ ಹುಡುಗರು ಚಿತ್ರದ 'ಬೋರ್ಡು ಇರದ ಬಸ್ಸನು', ಕಾಂಟಾ ಲಗಾ ಹಾಡಿ ನಲ್ಲಿ ನೃತ್ಯ ಮಾಡಿದ್ದ ನಟಿ ಶೆಫಾಲಿ ಜರಿವಾಲಾ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ.

ಕಾಂಗ್ರೆಸ್ ನಾಯಕ, ಖ್ಯಾತ ವಕೀಲ ಕುಂಞಪಳ್ಳಿ ನಿಧನ

ಮಾಜಿ ಮುಖ್ಯಮಂತ್ರಿ, ಮಾಜಿ ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ ಹಾಗೂ ಜನತಾ ಪಕ್ಷದ ಅಭ್ಯರ್ಥಿ ಎಂ.ಬಿ. ಸದಾಶಿವ ಅವರ ವಿರುದ್ಧ ಕಾಂಗ್ರೆಸ್ ಪಕ್ಷದ ವತಿಯಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಹಲವು ನಾಯಕರು ಕಾಂಗ್ರೆಸ್ ಪಕ್ಷವನ್ನು ಸೇರಿ ಬಿಟ್ಟಿದ್ದರೂ ಒಂದೇ ಪಕ್ಷಕ್ಕಾಗಿ ಕುಂಪಳ್ಳಿ ದುಡಿದಿದ್ದರು…