ಪುತ್ತೂರು: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಿರಿಯ ಯಕ್ಷಗಾನ ಕಲಾವಿದ ಪದ್ಮನಾಭ ಶೆಟ್ಟಿಗಾರ ಸಿದ್ದಕಟ್ಟೆ ಸಂಗಬೆಟ್ಟು ಇವರು ಭಾನುವಾರ ಸಂಜೆ ನಿಧನರಾದರು.
ಬಂಟ್ವಾಳ: ತಾಲೂಕಿನ ಇತಿಹಾಸ ಪ್ರಸಿದ್ದ ಕಾರಿಂಜ ದೇವಸ್ಥಾನದ ಗದಾ ತೀರ್ಥ ಕೆರೆಯಲ್ಲಿ ಕಾಲು ತೊಳೆಯಲೆಂದು ಹೋದ ಕಾಲೇಜು ವಿದ್ಯಾರ್ಥಿಯೋರ್ವ ಜಾರಿ ಬಿದ್ದು ಮೃತಪಟ್ಟ ಘಟನೆ ಜೂ. 7ರ ಶನಿವಾರ ಬೆಳಗ್ಗೆ ಸಂಭವಿಸಿದೆ. ವಗ್ಗ ಕಾರಿಂಜ ಕ್ರಾಸ್ ಬಳಿಯ ಕಂಗಿತ್ತಿಲು ನಿವಾಸಿ ಶ್ರೀಧರ ಮೂಲ್ಯ ಅವರ ಪುತ್ರ,…
ಪುತ್ತೂರು: ನೆಹರುನಗರ ವಿವೇಕಾನಂದ ಮಹಾವಿದ್ಯಾಲಯದ ನಿವೃತ್ತ ಉದ್ಯೋಗಿ, ನೆಹರುನಗರ ನಿವಾಸಿ, ನೆಹರುನಗರ ನಿವಾಸಿ ಕುಂಞಿಣ್ಣ ಗೌಡ ಅವರು ಹೃದಯಾಘಾತದಿಂದ ಶುಕ್ರವಾರ ಬೆಳಿಗ್ಗೆ ನಿಧನರಾದರು. ಕೆಲ ವರ್ಷಗಳ ಹಿಂದೆ ವಿವೇಕಾನಂದ ಮಹಾವಿದ್ಯಾಲಯದಿಂದ ನಿವೃತ್ತರಾಗಿದ್ದ ಅವರು, ನಂತರ ನರೇಂದ್ರದಲ್ಲೂ ಕೆಲಸ…
ಬಂಟ್ವಾಳ: ಶಂಕಿತ ಡೆಂಘೀ ಜ್ವರಕ್ಕೆ ಅಮ್ಟಾಡಿ ಗ್ರಾಮದ ಕಿನ್ನಿಬೆಟ್ಟಿನ ವಿದ್ಯಾರ್ಥಿಯೋರ್ವ ಬಲಿಯಾದ ಘಟನೆ ಮೇ 30ರಂದು ನಡೆದಿದೆ.
ಸುಳ್ಯ: ಮಗುವಿನ ಸಾವಿನಿಂದ ಮನನೊಂದು ತಂದೆ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳ್ಳಾರೆ ಠಾಣಾ ವ್ಯಾಪ್ತಿಯ ಬಾಳಿಲದಲ್ಲಿ ನಡೆದಿದೆ.
ಕನ್ಯಾನ: ಪತ್ನಿಯ ಸೀಮಂತದ ದಿನವೇ ಕುಸಿದು ಬಿದ್ದು ಪತಿ ಸಾವನ್ನಪ್ಪಿದ ಹೃದಯ ವಿದ್ರಾವಕ ಘಟನೆ ಕನ್ಯಾನದಲ್ಲಿ ನಡೆದಿದೆ.
ಕಾಮಿಡಿ ಕಿಲಾಡಿ' ಖ್ಯಾತಿಯ ರಾಕೇಶ್ ಪೂಜಾರಿ (Rakesh Poojary) ಇಹಲೋಕ ತ್ಯಜಿಸಿದ್ದಾರೆ. ಉಡುಪಿ ಮೂಲದ ಜನಪ್ರಿಯ ಕಲಾವಿದ, ಕಿರುತೆರೆ, ಸಿನಿಮಾ ಲೋಕದಲ್ಲಿ ಅಪಾರ ಖ್ಯಾತಿ ಗಳಿಸಿದ್ದ 33 ವರ್ಷದ ರಾಕೇಶ್ ಪೂಜಾರಿ ಸೋಮವಾರ(ಮೇ 12) ರಾತ್ರಿ ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ.
ಏಳ್ಮುಡಿ ಗಣೇಶ್ ರೇಡಿಯೊ ಹೌಸ್ ಮಾಲಕ ಪ್ರೇಮಾನಂದ ಡಿ. (56 ವ) ಅನಾರೋಗ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಬುಧವಾರ ನಿಧನರಾದರು.
ಪುತ್ತೂರು: ಸುಳ್ಯದ ಕಲ್ಮಡ್ಕ ಗ್ರಾಮದ ಶೆಟ್ಟಿಗದ್ದೆ ಎಂಬಲ್ಲಿಯ ನಿವಾಸಿ ಉದ್ಯಮಿ, ಕೃಷಿಕ ರಾಜರಾಮ್ ಭಟ್ ಎಡಕ್ಕಾನ ಅವರು ವಿದೇಶದಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಬೊಳುವಾರು ವಿಶ್ವಕರ್ಮ ಯುವ ಸಮಾಜದ ಸ್ಥಾಪಕ ಅಧ್ಯಕ್ಷ, ಕರ್ಮಲ ನಿವಾಸಿ ಬಿ. ಮನೋಹರ್ ಆಚಾರ್ಯ (66) ಮೇ 4ರಂದು ರಾತ್ರಿ ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರು.
Welcome, Login to your account.
Welcome, Create your new account
A password will be e-mailed to you.