ಮೇಘಾಲಯದ ಪ್ರಧಾನ ಕಾರ್ಯದರ್ಶಿ ಸೈಯದ್ ಮೊಹಮ್ಮದ್ ಎ ರಝಿ ಅವರು ಉಜ್ಜಿಕಿಸ್ತಾನದ ಹೋಟೆಲ್ ಕೋಣೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ
ಪುತ್ತೂರು: ಬನ್ನೂರು ಅಡೆಂಚಿಲಡ್ಕ ನಿವಾಸಿ ದುರ್ಗಾದಾಸ್ ಯಾನೆ ಸಂದೀಪ್(31ವ)ರವರು ಏ.7ರಂದು ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಕುಂಟ್ಯಾನ ದೇವಸ್ಥಾನದ ಜಾತ್ರೋತ್ಸವದ ಸಿದ್ಧತೆಯಲ್ಲಿ ಸ್ವಯಂ ಸೇವಕನಾಗಿ ತೊಡಗಿಸಿಕೊಂಡಿದ್ದ ಸಂದೀಪ್ ಸಾವು ಎಲ್ಲರನ್ನೂ ಆಘಾತಕ್ಕೆ ದೂಡಿದೆ. ಸಂದೀಪ್ ಪುತ್ತೂರಿನ ಖಾಸಗಿ…
ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಅವರ ತಾಯಿ ಕಿಮ್ ಇಂದು ಅನಾರೋಗ್ಯದಿಂದ ಇಂದು ಕೊನೆಯುಸಿರೆಳೆದರು.
ತುಳು ರಂಗ ಭೂಮಿ ಕಾಲವಿದ ಶಾರದಾ ಆರ್ಟ್ಸ್ ಮಂಜೇಶ್ವರ ಇದರ ಕಲಾವಿದ ಸುರೇಶ್ ವಿಟ್ಲ ಇಂದು ನಿಧನ ಹೊಂದಿದರು.
ಪುರಬ್ ಔರ್ ಪಶ್ಚಿಮ್ ಮತ್ತು ಕ್ರಾಂತಿಯಂತಹ ದೇಶಭಕ್ತಿಯ ಚಲನಚಿತ್ರಗಳಿಗೆ ಹೆಸರುವಾಸಿಯಾಗಿದ್ದ ನಟ, ನಿರ್ದೇಶಕ ಮನೋಜ್ ಕುಮಾರ್ ಅವರು ಶುಕ್ರವಾರ ಮುಂಜಾನೆ ನಿಧನಹೊಂದಿದ್ದಾರೆ
ಕೊಡಂಗೆ ಮಜಲು ನಿವಾಸಿ ಕೆ. ಸುಬ್ರಾಯ ನೂರಿತ್ತಾಯ (71ವ)ರವರು ಎ. 3ರಂದು ನಿಧನರಾದರು.
ಸ್ವಯಂ ಘೋಷಿತ ಆಧ್ಯಾತ್ಮಿಕ ಗುರು ಸ್ವಾಮಿಯವರ ನಿಧನದ ಸುದ್ದಿ ವೈರಲ್ ಆಗಿದೆ. ನಿತ್ಯಾನಂದ ಎರಡು ದಿನಗಳ ಹಿಂದೆ ನಿಧನರಾದರು ಎಂದು ಅವರ ಸೋದರಳಿಯ ಸುಂದರೇಶ್ವರನ್ ವೀಡಿಯೊದಲ್ಲಿ ಬಹಿರಂಗಪಡಿಸಿದ್ದಾರೆ. ಅವರು ತಮ್ಮ ಜೀವನದುದ್ದಕ್ಕೂ ಹಿಂದೂ ಧರ್ಮಕ್ಕಾಗಿ ಶ್ರಮಿಸಿದರು ಎಂದು ಸ್ಮರಿಸಿದರು. ನಿತ್ಯಾನಂದರು ತಮ್ಮ…
ಕುರಿಯ ಗ್ರಾಮದ ಮಲಾರ್ ನಿವಾಸಿ, ಕಲ್ಲರ್ಪೆ ಚಿನ್ನು ಹೋಟೆಲ್ ಮಾಲಕ ಮೋಹನ್ (38 ವ.) ಅವರು ಸೋಮವಾರ ಸಂಜೆ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.
ಮಂಗಳೂರು: ಇಲ್ಲಿನ ಮಂಗಳಾದೇವಿ ನಿವಾಸಿ, ವಿಶ್ವ ಬ್ರಾಹ್ಮಣ ಮಹಿಳಾ ಸಮಿತಿಯ ಅಧ್ಯಕ್ಷೆ ಜಯಂತಿ ಕೆ. ಕೇಶವ ಆಚಾರ್ಯ (62 ವ.) ಅವರು ಹೃದಯಘಾತದಿಂದ ಮಾರ್ಚ್ 31ರಂದು ಮುಂಜಾನೆ 2 ಗಂಟೆಗೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಖ್ಯಾತ ಉದ್ಯಮಿ 34 ನೆಕ್ಕಿಲಾಡಿಯ ಸಿದ್ದೀಕ್ ಹಾಜಿ ಅರಫಾ ಅವರು ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮಾ. 27 ರಂದು ಮೃತರಾಗಿದ್ದಾರೆ.
Welcome, Login to your account.
Welcome, Create your new account
A password will be e-mailed to you.