ಮಾಜಿ ಮುಖ್ಯಮಂತ್ರಿ, ಮಾಜಿ ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ ಹಾಗೂ ಜನತಾ ಪಕ್ಷದ ಅಭ್ಯರ್ಥಿ ಎಂ.ಬಿ. ಸದಾಶಿವ ಅವರ ವಿರುದ್ಧ ಕಾಂಗ್ರೆಸ್ ಪಕ್ಷದ ವತಿಯಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಹಲವು ನಾಯಕರು ಕಾಂಗ್ರೆಸ್ ಪಕ್ಷವನ್ನು ಸೇರಿ ಬಿಟ್ಟಿದ್ದರೂ ಒಂದೇ ಪಕ್ಷಕ್ಕಾಗಿ ಕುಂಪಳ್ಳಿ ದುಡಿದಿದ್ದರು…
ಪಂಜಳ ಪೆರಿಯಡ್ಕ ನಿವಾಸಿ ವೀರಪ್ಪ ಆಚಾರ್ಯ (86 ವ.) ಬುಧವಾರ ಮಧ್ಯಾಹ್ನ ಸ್ವಗೃಹದಲ್ಲಿ ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು.
ಪರ್ಲಡ್ಕ ನಿವಾಸಿ ಜುಬೈದಾ ಅವರು ಅಲ್ಪಕಾಲದ ಅಸೌಖ್ಯದಿಂದ ಬುಧವಾರ ನಿಧನರಾದರು.
ನಗರಸಭಾ ಸದಸ್ಯ ಶೀನಪ್ಪ ನಾಯ್ಕ ಅನಾರೋಗ್ಯದ ಹಿನ್ನಲೆ ಮೃತಪಟ್ಟ ಘಟನೆ ನಡೆದಿದೆ.
ನಿವೃತ್ತ ಮುಖ್ಯಶಿಕ್ಷಕ ನಂದಿಲ ಶಿವಾನಂದ ನಾಯ್ಕ್ (72 ವ.) ಅವರು ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು.
ಪುತ್ತೂರು: ಕೆದಂಬಾಡಿ ಗ್ರಾಮ ಪಂಚಾಯತ್ ಗ್ರೇಡ್ 1 ಕಾರ್ಯದರ್ಶಿ ಸುನಂದಾ ರೈ ಕೇನ್ಯ (54 ವ.) ಅವರು ಅಲ್ಪಕಾಲದ ಅಸೌಖ್ಯದಿಂದ ಜೂನ್ 18ರಂದು ಬೆಳಿಗ್ಗೆ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರು.
ಸಂಚಾರ ಪೊಲೀಸ್ ಠಾಣೆ ಹೆಡ್‌ಾನ್ಸೆಬಲ್ ಆಗಿ ಸೇವೆ ಸಲ್ಲಿಸುತ್ತಿದ್ದ ಗೂನಡ್ಕ ನಿವಾಸಿ ಶಿವ ಪ್ರಸಾದ್(೫೧ ವರ್ಷ )ಹೃದಯಾಘಾತದಿಂದ ಇಂದು ಮುಂಜಾನೆ ನಿಧನರಾದರು.
ಸಿಲಿಕೋನಿಯಾ ವಸತಿ ಸಂಕೀರ್ಣದ 12ನೇ ಮಹಡಿಯಿಂದ ಬಾಲಕಿಯೋರ್ವಳು ಬಿದ್ದು ದಾರುಣವಾಗಿ ಮೃತಪಟ್ಟ ಘಟನೆ ಗುರುವಾರ ತಡರಾತ್ರಿ ವರದಿಯಾಗಿದೆ. ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಕುತ್ತಾರಿನಲ್ಲಿ ಈ ದುರ್ಘಟನೆ ನಡೆದಿದೆ, ಯೇನೆಪೋಯ ವೈದ್ಯಕೀಯ ಆಸ್ಪತ್ರೆಯ ಸಹಾಯಕ ಪ್ರಾಧ್ಯಾಪಕರಾಗಿರುವ ವೈದ್ಯ ದಂಪತಿ ಡಾ. ಮುಮ್ತಾಝ್…
ಉಡುಪಿ: ತೆಂಕು, ಬಡಗಿನ ಉಭಯತಿಟ್ಟುಗಳ ಹಿರಿಯ ಪ್ರಸಿದ್ಧ ಸ್ತ್ರೀವೇಷಧಾರಿ ಕೋಡಿ ಕೃಷ್ಣ(ಕುಷ್ಠ)ಗಾಣಿಗ(78) ಇಂದು (12.6.2025) ಕುಂದಾಪುರ ತಾ'ಲೂಕಿನ ಕೋಡಿಯಲ್ಲಿರುವ ಸ್ವಗೃಹದಲ್ಲಿ ಅಲ್ಪಕಾಲದ ಅಸೌಖ್ಯದಿಂದ ನಿಧನ ಹೊಂದಿದರು. ಹೆರಂಜಾಲು ವೆಂಕಟರಮಣ ಗಾಣಿಗರಿಂದ ಬಡಗುತಿಟ್ಟಿನ ಹೆಜ್ಜೆಗಾರಿಕೆಯನ್ನೂ,…
ಪುತ್ತೂರು: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಿರಿಯ ಯಕ್ಷಗಾನ ಕಲಾವಿದ ಪದ್ಮನಾಭ ಶೆಟ್ಟಿಗಾರ ಸಿದ್ದಕಟ್ಟೆ ಸಂಗಬೆಟ್ಟು ಇವರು ಭಾನುವಾರ ಸಂಜೆ ನಿಧನರಾದರು.
Welcome, Login to your account.
Welcome, Create your new account
A password will be e-mailed to you.