ನಿಧನ

ಉಪ್ಪಿನಂಗಡಿ: ಆಯುರ್ವೇದ ಪಂಡಿತ ಕೆ.ಶೀನಪ್ಪ ಶೆಟ್ಟಿ ನಿಧನ!!

ಪಾರಂಪಾರಿಕ ಆಯುರ್ವೇದ ವೈದ್ಯರಾದ ಕೆ. ಶೀನಪ್ಪ ಶೆಟ್ಟಿ (96) ಅವರು ಅಸೌಖ್ಯದಿಂದ ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಇವರು ಉಪ್ಪಿನಂಗಡಿಯ ವಿಜಯ ವೈದ್ಯ ಶಾಲೆಯ ಮಾಲಕರಾಗಿದ್ದರು ಮತ್ತು ಸ್ವಾತಂತ್ರ್ಯ ಹೋರಾಟದಲ್ಲಿ ಸೇವೆ ಸಲ್ಲಿಸಿದ್ದರು. 1929ರ ಜುಲೈ 26ರಂದು ಬೆಳ್ತಂಗಡಿ ತಾಲೂಕಿನ ಮಾಲಾಡಿ…

ಕೇರಳದ ಮಾಜಿ ಸಿಎಂ, ಸಿಪಿಎಂನ ಹಿರಿಯ ನಾಯಕ ಅಚ್ಯುತಾನಂದನ್ ವಿಧಿ ವಶ

ತಿರುವನಂತಪುರಂ: ಕೇರಳದ ಮಾಜಿ ಮುಖ್ಯಮಂತ್ರಿ ಹಾಗೂ ಸಿಪಿಎಂನ ಹಿರಿಯ ನಾಯಕ ವಿ.ಎಸ್.ಅಚ್ಯುತಾನಂದನ್ (101) ಅವರು ಸೋಮವಾರ ನಿಧನರಾದರು. ಕೆಲವು ದಿನಗಳ ಹಿಂದೆ ಹೃದಯಾಘಾತಕ್ಕೀಡಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ತೀವ್ರ ನಿಗಾ ಘಟಕದಲ್ಲಿದ್ದ ಅವರು ಇಂದು ಚಿಕಿತ್ಸೆ ಫಲಕಾರಿಯಾಗದೇ ನಿಧನರಾದರು…

ಉಪ್ಪಿನಂಗಡಿ: ಹಿರಿಯ ಯಕ್ಷಗಾನ ಕಲಾವಿದ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪಾತಾಳ ವೆಂಕಟರಮಣ ಭಟ್ ನಿಧನ!

ಹಿರಿಯ ಯಕ್ಷಗಾನ ಕಲಾವಿದ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪಾತಾಳ ವೆಂಕಟರಮಣ ಭಟ್ (92 ವ) ಉಪ್ಪಿನಂಗಡಿಯ ತಮ್ಮ ಸ್ವ ಗೃಹದಲ್ಲಿ ಶನಿವಾರ (ಜು.19) ಹೃದಯಾಘಾತದಿಂದ ನಿಧನ ಹೊಂದಿದರು. ತೆಂಕು ಮತ್ತು ಬಡಗು ಎರಡೂ ತಿಟ್ಟುಗಳಲ್ಲಿ ವೇಷಗಳನ್ನು ಮಾಡಿ ಭಾವಾಭಿನಯ ಮತ್ತು ನೃತ್ಯ ಲಾಲಿತ್ಯಗಳಿಂದ ವೈವಿಧ್ಯಮಯ…

ಉದ್ಯಮಿ ರೋಶನ್ ಬನ್ನೂರು ಅವರಿಗೆ ಪಿತೃವಿಯೋಗ!ಅಪ್ಪಟ ಕನ್ನಡ ಪ್ರೇಮಿ ಸೀತಾರಾಮ ಶೆಟ್ಟಿ ಬನ್ನೂರು ವಿಧಿವಶ!!

ಪುತ್ತೂರು: ಉದ್ಯಮಿ ಬನ್ನೂರು ನಿವಾಸಿ ಸೀತಾರಾಮ ಶೆಟ್ಟಿ (65 ವ.) ಅವರು ಮಂಗಳವಾರ ಮಧ್ಯಾಹ್ನ ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರು. ಅಪ್ಪಟ ಕನ್ನಡ ಪ್ರೇಮಿಯಾಗಿದ್ದ ಇವರು, ಪ್ರತಿವರ್ಷ ಕನ್ನಡ ರಾಜ್ಯೋತ್ಸವದಂದು ಕನ್ನಡ ಧ್ವಜ ವಿತರಿಸುತ್ತಿದ್ದರು. ಕನ್ನಡದ ಎಲ್ಲಾ…

ತುಳುರಂಗಭೂಮಿ‌ ಕಲಾವಿದ ಮೌನೇಶ ಆಚಾರ್ಯ ಮಾಣಿ ನಿಧನ!

ಬಂಟ್ವಾಳ : ಪ್ರತಿಭಾನ್ವಿತ ಯುವಕ, ತುಳುರಂಗಭೂಮಿ‌ ಕಲಾವಿದ, ಕಾಪಿಕಾಡು‌ ನಿವಾಸಿ ಮೌನೇಶ ಆಚಾರ್ಯ ಮಾಣಿ(44) ಇವರು ಮಂಗಳವಾರ ಮುಂಜಾನೆ ತಮ್ಮ‌ನಿವಾಸದಲ್ಲಿ ಹೃದಯಾಘಾತದಿಂದ ನಿಧನರಾದರು. ಚಿನ್ನದ ಕೆಲಸ‌ಮಾಡುತ್ತಿದ್ದ ಇವರು ಜೊತೆಗೆ ಮನೆಸಮೀಪವೇ ಚಿಕ್ಕ‌ ದಿನಸಿ‌ ಅಂಗಡಿ ನಡೆಸುತ್ತಿದ್ದರು. ಹಾಸ್ಯಪ್ರಜ್ಞೆ…

ಕನ್ನಡ ಚಿತ್ರರಂಗದ ಹಿರಿಯ ನಟಿ ಸರೋಜಾದೇವಿ ನಿಧನ!!

ಕನ್ನಡದ ಹಿರಿಯ ನಟಿ ಬಿ.ಸರೋಜಾದೇವಿ ಅವರ ನಿಧನ. ಕನ್ನಡ ಚಿತ್ರರಂಗವು ಸೇರಿದಂತೆ ತಮಿಳು, ತೆಲುಗು ಮತ್ತು ಹಿಂದಿಯ ಸುಮಾರು 200 ಚಿತ್ರಗಳಲ್ಲಿ ನಟಿಸಿ, 'ಅಭಿನಯ ಸರಸ್ವತಿ' ಎಂದೇ ಖ್ಯಾತರಾಗಿದ್ದರು. ಸರೋಜಾದೇವಿ ಎಂದಾಕ್ಷಣ ಕಿತ್ತೂರು ಚೆನ್ನಮ್ಮ, ಬಬ್ರುವಾಹನ, ಅಣ್ಣತಂಗಿ ಮುಂತಾದ ಚಿತ್ರಗಳಲ್ಲಿನ…

ಮಾಜಿ ಉಪಸಭಾಪತಿ, ಹಿರಿಯ ವಕೀಲ ಡಾ.ಎನ್.ತಿಪ್ಪಣ್ಣ ನಿಧನ..!

ಮಾಜಿ ಉಪಸಭಾಪತಿ, ಹಿರಿಯ ವಕೀಲರು, ವೀರಶೈವ ಲಿಂಗಾಯತ ಮಹಾಸಭಾದ ಮಾಜಿ ರಾಜ್ಯಾಧ್ಯಕ್ಷರಾಗಿದ್ದ  ಹಿರಿಯ ಎನ್.ತಿಪ್ಪಣ್ಣ ವಿಧಿವಶರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಇಂದು (ಜು.11) ಬೆಳಿಗ್ಗೆ 5 ಗಂಟೆ ಸುಮಾರಿಗೆ ಬಳ್ಳಾರಿಯ ಗಾಂಧಿನಗರದ ನಿವಾಸದಲ್ಲಿ ತಮ್ಮ 98 ಕೊನೆಯುಸಿರೆಳೆದಿದ್ದಾರೆ.…

ಎಸಿಯಲ್ಲಿ ಕಾಣಿಸಿಕೊಂಡ ಹೊಗೆ: ನಿವೃತ್ತ ಶಿಕ್ಷಕ ಮುತ್ತು ಶೆಟ್ಟಿ ಮೃತ್ಯು!!

ಕೂರ್ನಡ್ಕ ಸಂಜಯನಗರ ಶ್ರೀಲಕ್ಷ್ಮೀ ಪ್ರಸನ್ನ ಲೇ ಔಟ್ ನಲ್ಲಿ ಎಸಿ ಉಪಕರಣದಲ್ಲಿ ಕಾಣಿಸಿಕೊಂಡ ಹೊಗೆಯಿಂದಾಗಿ ಉಸಿರಾಟದ ತೊಂದರೆಯಿಂದಾಗಿ ಆಸ್ಪತ್ರೆಗೆ ದಾಖಲಾದ ಸುಮಾರು 80 ವರ್ಷ ಪ್ರಾಯದ ನಿವೃತ್ತ ಶಿಕ್ಷಕ ಮುತ್ತು ಶೆಟ್ಟಿ ಅವರು ನಿಧನರಾದರು.