ಶಿವಮೊಗ್ಗದ ಆಯನೂರಿನಲ್ಲಿ ಒಂದೂವರೆ ತಿಂಗಳ ಬಾಣಂತಿ ಹೃದಯಾಘಾತದಿಂದ ಸಾವಿಗೀಡಾಗಿದ್ದಾರೆ. ಬಾಣಂತನಕ್ಕೆಂದು ಹಾಸನದಿಂದ ಶಿವಮೊಗ್ಗದ ಆಯನೂರಿಗೆ ಹರ್ಷಿತಾ (22) ಎಂಬ ಮಹಿಳೆ ಹೋಗಿದ್ದರು. ಆದರೆ ತವರು ಮನೆಯಲ್ಲೇ ಹರ್ಷಿತಾಗೆ ಹೃದಯಾಘಾತ ಉಂಟಾಗಿದೆ. ಹಾಸನದ ಕೊಮ್ಮೆನಹಳ್ಳಿಯ ಹರ್ಷಿತಾ ಶಿವಮೊಗ್ಗದ ಆಯನೂರು…
ಪುತ್ತೂರು: ಕೆಮ್ಮಿಂಜೆ ಬಾಡಿಗೆ ಮನೆಯಲ್ಲಿ ವಾಸವಿದ್ದ ಕೀರ್ತಿ ಯಾನೆ ರಕ್ಷಿತ್ ಜೋಗಿ (30) ಮೃತಪಟ್ಟಿದ್ದಾರೆ.
ಪುನೀತ್ ರಾಜ್'ಕುಮಾರ್ ಅವರ ಹುಡುಗರು ಚಿತ್ರದ 'ಬೋರ್ಡು ಇರದ ಬಸ್ಸನು', ಕಾಂಟಾ ಲಗಾ ಹಾಡಿ ನಲ್ಲಿ ನೃತ್ಯ ಮಾಡಿದ್ದ ನಟಿ ಶೆಫಾಲಿ ಜರಿವಾಲಾ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ.
ಮಾಜಿ ಮುಖ್ಯಮಂತ್ರಿ, ಮಾಜಿ ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ ಹಾಗೂ ಜನತಾ ಪಕ್ಷದ ಅಭ್ಯರ್ಥಿ ಎಂ.ಬಿ. ಸದಾಶಿವ ಅವರ ವಿರುದ್ಧ ಕಾಂಗ್ರೆಸ್ ಪಕ್ಷದ ವತಿಯಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಹಲವು ನಾಯಕರು ಕಾಂಗ್ರೆಸ್ ಪಕ್ಷವನ್ನು ಸೇರಿ ಬಿಟ್ಟಿದ್ದರೂ ಒಂದೇ ಪಕ್ಷಕ್ಕಾಗಿ ಕುಂಪಳ್ಳಿ ದುಡಿದಿದ್ದರು…
ಪಂಜಳ ಪೆರಿಯಡ್ಕ ನಿವಾಸಿ ವೀರಪ್ಪ ಆಚಾರ್ಯ (86 ವ.) ಬುಧವಾರ ಮಧ್ಯಾಹ್ನ ಸ್ವಗೃಹದಲ್ಲಿ ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು.
ಪರ್ಲಡ್ಕ ನಿವಾಸಿ ಜುಬೈದಾ ಅವರು ಅಲ್ಪಕಾಲದ ಅಸೌಖ್ಯದಿಂದ ಬುಧವಾರ ನಿಧನರಾದರು.
ನಗರಸಭಾ ಸದಸ್ಯ ಶೀನಪ್ಪ ನಾಯ್ಕ ಅನಾರೋಗ್ಯದ ಹಿನ್ನಲೆ ಮೃತಪಟ್ಟ ಘಟನೆ ನಡೆದಿದೆ.
ನಿವೃತ್ತ ಮುಖ್ಯಶಿಕ್ಷಕ ನಂದಿಲ ಶಿವಾನಂದ ನಾಯ್ಕ್ (72 ವ.) ಅವರು ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು.
ಪುತ್ತೂರು: ಕೆದಂಬಾಡಿ ಗ್ರಾಮ ಪಂಚಾಯತ್ ಗ್ರೇಡ್ 1 ಕಾರ್ಯದರ್ಶಿ ಸುನಂದಾ ರೈ ಕೇನ್ಯ (54 ವ.) ಅವರು ಅಲ್ಪಕಾಲದ ಅಸೌಖ್ಯದಿಂದ ಜೂನ್ 18ರಂದು ಬೆಳಿಗ್ಗೆ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರು.
ಸಂಚಾರ ಪೊಲೀಸ್ ಠಾಣೆ ಹೆಡ್ಾನ್ಸೆಬಲ್ ಆಗಿ ಸೇವೆ ಸಲ್ಲಿಸುತ್ತಿದ್ದ ಗೂನಡ್ಕ ನಿವಾಸಿ ಶಿವ ಪ್ರಸಾದ್(೫೧ ವರ್ಷ )ಹೃದಯಾಘಾತದಿಂದ ಇಂದು ಮುಂಜಾನೆ ನಿಧನರಾದರು.
Welcome, Login to your account.
Welcome, Create your new account
A password will be e-mailed to you.