ಪುತ್ತೂರು: ಹರ್ಷೋದಯ ಜ್ಯುವೆಲ್ಸ್ ಮಾಲಕ, ದರ್ಬೆ ನಿವಾಸಿ ಹರಿಶ್ಚಂದ್ರ ಆಚಾರ್ಯ ಅವರ ಪತ್ನಿ ಸುಚಿತ್ರಾ ಹರಿಶ್ಚಂದ್ರ ಆಚಾರ್ಯ ಅವರು ಶುಕ್ರವಾರ ರಾತ್ರಿ ಹೃದಯಾಘಾತದಿಂದ ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ನಿಧನರಾದರು. ಅವರು ಕೋರ್ಟ್ ರಸ್ತೆಯಲ್ಲಿರುವ ಹರ್ಷೋದಯ ಜ್ಯುವೆಲ್ಸ್ ಅನ್ನು ಮುನ್ನಡೆಸಲು ಪತಿಗೆ…
ಪುತ್ತೂರು: ಪುತ್ತೂರಿನ ಮೊದಲ ಕಿನ್ನಿ ಪಿಲಿ ‘ಪಿಲಿ ರಾಧಣ್ಣ’ ಎಂದೇ ಖ್ಯಾತರಾದ, 48 ವರ್ಷಗಳ ಕಾಲ ಹುಲಿವೇಷ ಧರಿಸಿದ ರಾಧಾಕೃಷ್ಣ ಶೆಟ್ಟಿ ಹೃದಯಾಘಾತದಿಂದ ನಿಧನರಾದರು. ಪುತ್ತೂರಿನ ಪಿಲಿ ಪರಂಪರೆಗೆ ತನ್ನದೇ ಶೈಲಿಯ ಹೆಜ್ಜೆಯ ಹೆಗ್ಗುರುತಿನ ಬ್ರಾಂಡ್ ತಂದುಕೊಟ್ಟವವರು ಪಿಲಿ ರಾಧಣ್ಣ. ಪುತ್ತೂರಿನ ಕೆಮ್ಮಾಯಿ…
ಪುತ್ತೂರು: ಮುಳಿಯ ಶ್ಯಾಮ್ ಭಟ್ ಅವರ ಪತ್ನಿ ಸುಲೋಚನಾ ಶ್ಯಾಮ್ ಭಟ್ ಅವರು ಗುರುವಾರ ಸಂಜೆ ಪುತ್ತೂರಿನ ಖಾಸಾಗಿ ಆಸ್ಪತ್ರೆಯಲ್ಲಿ ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು. ಮೃತರು ಪತಿ ಮುಳಿಯ ಶ್ಯಾಮ್ ಭಟ್, ,ಪುತ್ರರಾದ ಮುಳಿಯ ಜ್ಯುವೆಲ್ಸ್ ನ ಸಿಎಂಡಿ ಕೇಶವ ಪ್ರಸಾದ್, ಎಂಡಿ ಕೃಷ್ಣ ನಾರಾಯಣ, ಪುತ್ರಿ.. ,…
ಆಗಸ್ಟ್ 30ರಂದು ಕೇರಳ ರಾಜ್ಯ ಸರಕಾರ ತಮಗೆ ಆನ್ ಲೈನ್ ನಲ್ಲಿ ಅಧಿಕೃತ ವಿದಾಯ ಕಾರ್ಯಕ್ರಮ ಏರ್ಪಡಿಸುವುದಕ್ಕೂ ಮುನ್ನವೇ, ನಿವೃತ್ತಿಗೆ ಇನ್ನು ಮೂರು ದಿನಗಳು ಮಾತ್ರ ಬಾಕಿ ಇರುವಾಗ, 1997ನೇ ಬ್ಯಾಚ್ ನ ಐಪಿಎಸ್ ಅಧಿಕಾರಿ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಮಹಿಪಾಲ್ ಯಾದವ್ ಮೃತಪಟ್ಟಿದ್ದಾರೆ ಎಂದು…
ಖ್ಯಾತ ನಟ ಹಾಗೂ ಕಲಾನಿರ್ದೇಶಕ ದಿನೇಶ್ ಮಂಗಳೂರು ಅವರು ಇಂದು ಇಹಲೋಕ ತ್ಯಜಿಸಿದ್ದಾರೆ. ಆಗಸ್ಟ್ 13 ನೇ ತಾರೀಕಿನಂದು ಸ್ಟೋಕ್ ಉಂಟಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಬೆಳಗಿನ ಜಾವ 3.30 ರ ನಸುಕಿನ ಸಮಯದಲ್ಲಿ ನಿಧನ ಹೊಂದಿದ್ದಾರೆ. ದಿನೇಶ್ ಮಂಗಳೂರು…
ಪುತ್ತೂರು: ಬಿ.ಟಿ. ರಂಜನ್ ಸುಪುತ್ರಿ ಸೌಮ್ಯ (29 ವ.) ಅಸೌಖ್ಯದಿಂದ ಶನಿವಾರ ಮುಂಜಾನೆ ಮಣಿಪಾಲದ ಆಸ್ಪತ್ರೆಯಲ್ಲಿ ನಿಧನರಾದರು. ಹಿರಿಯ ಪತ್ರಕರ್ತರಾಗಿ ಜನಮಾನಸದಲ್ಲಿ ಗುರುತಿಸಿಕೊಂಡಿದ್ದ ದಿವಂಗತ ಬಿ.ಟಿ. ರಂಜನ್ ಅವರು ಕೆಲ ವರ್ಷಗಳ ಹಿಂದೆ ನಿಧನರಾಗಿದ್ದರು. ಬಳಿಕ ಸೆಲ್ಕೋ ಕಂಪೆನಿಯಲ್ಲಿ ಕೆಲಸ…
ಕುಂದಾಪುರ: ಸ್ಯಾಂಡಲ್‌ವುಡ್‌ನ ಸೂಪರ್‌ಹಿಟ್ ಚಲನಚಿತ್ರ ಕಾಂತಾರದ ಕೋಣ ಇನ್ನು ನೆನಪು ಮಾತ್ರ.ಕಾಂತಾರ ಸಿನೆಮಾದ ದೃಶ್ಯಗಳಲ್ಲಿ ನಟ ರಿಷಬ್ ಶೆಟ್ಟಿ ಅವರೊಂದಿಗೆ ತೆರೆಯ ಮೇಲೆ ಮಿಂಚಿದ್ದ ಜನಪ್ರಿಯ ಕೋಣ 'ಅಪ್ಪು' ಸಾವನ್ನಪ್ಪಿದೆ. ಇದರೊಂದಿಗೆ ಕರಾವಳಿ ಭಾಗದ ಕಂಬಳ ಪ್ರೇಮಿಗಳಲ್ಲಿ ಮತ್ತು…
ಬೆಳ್ತಂಗಡಿ: ಶಂಕಿತ ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದ ತುಳುನಾಡಿನ ಯುವ ನಾಟಕಕಾರ ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ನಿಧನರಾದರು. ಮೃತರನ್ನು ಬಂಟ್ವಾಳ ತಾಲೂಕಿನ ಕೊಯಿಲ ಗ್ರಾಮದ ಕುಡ್ಕಣಿ ನಿವಾಸಿ, ದಿವಂಗತ ಬೊಮ್ಮಾಲೆ ಅವರ ಪುತ್ರ ನಾರಾಯಣ ಕೊಯಿಲ (35) ಎಂದು ಗುರುತಿಸಲಾಗಿದೆ. ಅವಿವಾಹಿತರಾಗಿರುವ ಅವರಿಗೆ…
ಉಡುಪಿ : ಕಾಂತಾರ ಚಿತ್ರದಲ್ಲಿ ಕಾಣಿಸಿಕೊಂಡಿದ್ದ ಖ್ಯಾತ ನಟ ಮತ್ತು ರಂಗಭೂಮಿ ಕಲಾವಿದ ಟಿ ಪ್ರಭಾಕರ್ ಕಲ್ಯಾಣಿ ಹೃದಯಾಘಾತದಿಂದ ನಿಧನರಾದರು. ಪೆರ್ಡೂರಿನ ಮೂಲದವರು ಮತ್ತು ಬ್ಯಾಂಕ್ ಆಫ್ ಬರೋಡಾದ ನಿವೃತ್ತ ಅಧಿಕಾರಿಯಾಗಿದ್ದ ಪ್ರಭಾಕರ್, 'ಕಾಂತಾರ'ದಲ್ಲಿ ವಕೀಲರ ಪಾತ್ರವನ್ನು ನಿರ್ವಹಿಸುವ ಮೂಲಕ…
ಬೆಳ್ತಂಗಡಿ: ತಾಲೂಕಿನ ಗರ್ಡಾಡಿ ಗ್ರಾಮದ ಉಳ್ಳಿoಜ ನಿವಾಸಿ ಕಾಕುಂಜೆ ಜಯರಾಮ್ ಭಟ್ ರವರ ಪತ್ನಿ ಉಳ್ಳಿಂಜ ಪಾರ್ವತಿ (61 ವ) ಜುಲೈ 28ರಂದು ಅಲ್ಪ ಕಾಲದ ಅಸೌಖ್ಯದಿಂದ ಸ್ವಗೃಹದಲ್ಲಿ ನಿಧನರಾದರು. ವೇಣೂರು ಮಹಿಳಾ ಮಂಡಲದ ಮಾಜಿ ಅಧ್ಯಕ್ಷರಾಗಿದ್ದು, ಹಲವಾರು ಸ್ಪರ್ಧಾ ಕಾರ್ಯಕ್ರಮಗಳನ್ನು ನಡೆಸಿದ್ದರು. ಅಲ್ಲದೆ…
Welcome, Login to your account.
Welcome, Create your new account
A password will be e-mailed to you.