ಕೊಂಬಾರು: ಮಣಿಭಾಂಡದಲ್ಲಿ ನೆಲೆಸಿದ್ದ ಸಾಮಾಜಿಕ ಧುರೀಣ ಹಾಗೂ ಲೋಕೋಪಯೋಗಿ ಇಲಾಖೆಯ ಪ್ರಮೋದ್ ಕುಮಾರ್ ಅವರ ತಂದೆ ಕುಂಞಣ್ಣ ಗೌಡ ಅವರು ನಿಧನರಾಗಿದ್ದಾರೆ. ಸಾಮಾಜಿಕ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದ ಕುಂಞಣ್ಣ ಗೌಡ ಅವರ ನಿಧನಕ್ಕೆ ಕುಟುಂಬಸ್ಥರು, ಬಂಧು-ಮಿತ್ರರು ಹಾಗೂ ಹಿತೈಷಿಗಳು ಸಂತಾಪ ಸೂಚಿಸಿದ್ದಾರೆ. ಮೃತರ…
ಪುತ್ತೂರು: 34 ನೆಕ್ಕಿಲಾಡಿ ಗ್ರಾಮದ ಶಾಂತಿನಗರ ನಿವಾಸಿ ಸೀತಾರಾಮ ಆಚಾರ್ಯ (79 ವ.) ಸೆ. 9ರಂದು ಬೆಳಿಗ್ಗೆ ಸ್ವಗೃಹದಲ್ಲಿ ಹೃದಯಾಘಾತದಿಂದ ನಿಧನರಾದರು. ಎಸ್.ಕೆ.ಜಿ.ಐ ಬ್ಯಾಂಕಿನ ಫಿಗ್ಮಿ ಕಲೆಕ್ಷನ್ ಮಾಡುತ್ತಿದ್ದ ಅವರು ಕೆಲ ಸಮಯಗಳಿಂದ ನಿವೃತ್ತಿ ಜೀವನ ನಡೆಸುತ್ತಿದ್ದರು. ಮೃತರು ಪತ್ನಿ…
ಕಡಬ ತಾಲೂಕಿನ ಎಡಮಂಗಲ ಗ್ರಾಮದ ಬೇಕರಿ ಉದ್ಯಮಿ ಮೋಹನ್ ನಾಯ್ಕ ದಡ್ಡು ಅವರು ಮೆದುಳಿನ ರಕ್ತಸ್ರಾವದಿಂದ ಮಂಗಳೂರಿನ ಕೆ.ಎಸ್. ಹೆಗ್ಡೆ ಆಸ್ಪತ್ರೆಯಲ್ಲಿ ಇಂದು ನಿಧನರಾದರು. ಅವರಿಗೆ 35 ವರ್ಷ ವಯಸ್ಸಾಗಿತ್ತು. ಎಡಮಂಗಲದಲ್ಲಿ ಬೇಕರಿ ನಡೆಸುತ್ತಿದ್ದ ಮೋಹನ್ ನಾಯ್ಕ ಅವರು ಸೆ. 6ರಂದು ಸಿದ್ಧಪಡಿಸಿದ್ದ…
ಪುತ್ತೂರು: ಹೃದಯಾಘಾತದಿಂದ ಹೂವಿನ ವ್ಯಾಪಾರಿಯೊಬ್ಬರು ಮೃತಪಟ್ಟ ಘಟನೆ ಪುತ್ತೂರಿನಲ್ಲಿ ನಡೆದಿದೆ. ಮೃತರನ್ನು ಕಲ್ಲಾರೆ ನಿವಾಸಿ, ಹೂವಿನ ವ್ಯಾಪಾರಿ ಲವ ಕುಮಾರ್ (45) ಎಂದು ಗುರುತಿಸಲಾಗಿದೆ. ಮೃತರು ತಾಯಿ, ಪತ್ನಿ ಹಾಗೂ ಸಹೋದರರನ್ನು ಅಗಲಿದ್ದಾರೆ. ಅವರ ನಿಧನಕ್ಕೆ ಕುಟುಂಬಸ್ಥರು, ಬಂಧುಮಿತ್ರರು ಹಾಗೂ…
ಉಪ್ಪಿನಂಗಡಿ: ಪೆರ್ನೆ ಸಮೀಪ ಮಹಿಳೆಯೊಬ್ಬರು ಮನೆಯೊಳಗೆ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿರುವ ಘಟನೆ ಆತಂಕಕ್ಕೆ ಕಾರಣವಾಗಿದೆ. ಮೃತ ಮಹಿಳೆಯನ್ನು ಸೇವಾ ಯೋಜನೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಕಾವ್ಯ ಎಂದು ಗುರುತಿಸಲಾಗಿದೆ. ಮನೆಯೊಳಗೆ ನೇಣು ಬಿಗಿದ ಸ್ಥಿತಿಯಲ್ಲಿ ಅವರ ಮೃತದೇಹ ಪತ್ತೆಯಾಗಿದ್ದು, ಘಟನೆಯ…
ಸುಳ್ಯ: ಕಾರು ಹಾಗೂ ಲಾರಿ ನಡುವೆ ಸಂಭವಿಸಿದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಎಲಿಮಲೆಯ ಯುವಕ ಕಿಶನ್ ಮಾವಿನಕಟ್ಟೆ ಚಿಕಿತ್ಸೆ ಫಲಿಸದೆ ಇಂದು ಮೃತಪಟ್ಟಿದ್ದಾರೆ. ಎಲಿಮಲೆ ನಿವಾಸಿ ಕಿಶನ್ ಹಾಗೂ ಹರ್ಷಿತ್ ಪ್ರಯಾಣಿಸುತ್ತಿದ್ದ ಕಾರು ಗುಂಡ್ಯ…
ವಿಟ್ಲ: ಈಜಲು ತೆರಳಿದ್ದ ಯುವಕನೋರ್ವ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ವಿಟ್ಲದ ಕೋಟಿಕೆರೆ ಎಂಬಲ್ಲಿ ಮಂಗಳವಾರ ಬೆಳಗ್ಗೆ ನಡೆದಿದೆ. ಮೃತರನ್ನು ವಿಟ್ಲ ಕಸಬಾ ಗ್ರಾಮದ ಗಾಳಿಹಿತ್ತಿಲು ನಿವಾಸಿ ವೀರಪ್ಪ ಗೌಡ ಅವರ ಪುತ್ರ, ಕನ್ಯಾನ ಎಸ್ಸಿಡಿಸಿಸಿ ಬ್ಯಾಂಕ್ ಶಾಖೆಯ ಸಿಬ್ಬಂದಿ ಲಿತಿನ್ (32) ಎಂದು…
ಪುತ್ತೂರು: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್ಎಸ್ಎಸ್) ಹಿರಿಯ ಕಾರ್ಯಕರ್ತ ನೀರ್ಕಜೆ ಜಯಶ್ಯಾಮ್ ಅವರ ಧರ್ಮಪತ್ನಿ ಹಾಗೂ ಪುಣಚ ಕೋ-ಆಪರೇಟಿವ್ ಸೊಸೈಟಿಯ ಮಾಜಿ ನಿರ್ದೇಶಕಿ ಭಾರತಿ (54) ಅವರು ಇಂದು ಮುಂಜಾನೆ ಹೃದಯಾಘಾತದಿಂದ ನಿಧನರಾದರು. ಪುಣಚ ಗ್ರಾಮದ ಅಜ್ಜಿನಡ್ಕ ಸಮೀಪದ ನೀರ್ಕಜೆಯಲ್ಲಿ ಕುಟುಂಬದೊಂದಿಗೆ…
ಬೆಂಗಳೂರು: ಬಿಜೆಪಿಯ ಹಿರಿಯ ನಾಯಕ ಹಾಗೂ ರಾಜ್ಯದ ಮಾಜಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ (67) ಅವರು ಅನಾರೋಗ್ಯದಿಂದ ನಿಧನರಾಗಿದ್ದಾರೆ. ದೀರ್ಘಕಾಲದಿಂದ ಮೆದುಳಿನ ಟ್ಯೂಮರ್ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಜಯನಗರದಲ್ಲಿರುವ ಪುತ್ರಿಯ ನಿವಾಸದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ನಿನ್ನೆ ರಾತ್ರಿ…
ಚಾಮರಾಜನಗರ: ಜಿಲ್ಲೆಯ ಹನೂರು ತಾಲೂಕಿನ ಶಾಗ್ಯ ವ್ಯಾಪ್ತಿಯ ದಟ್ಟಿ ಅರಣ್ಯ ಪ್ರದೇಶದಲ್ಲಿ ಅರಣ್ಯ ಸಿಬ್ಬಂದಿ ಹಾಗೂ ಶಂಕಿತ ಬೇಟೆಗಾರರ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಮೂವರು ಬೇಟೆಗಾರರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ದಟ್ಟಿ ಅರಣ್ಯ ಪ್ರದೇಶದಲ್ಲಿ ಕಾಡುಪ್ರಾಣಿಗಳನ್ನು ಬೇಟೆಯಾಡಿ ಮಾಂಸ…
Welcome, Login to your account.
Welcome, Create your new account
A password will be e-mailed to you.