ಮನೆಯಲ್ಲಿ ನಿಲ್ಲಿಸಿದ್ದ ಕಾರು ಹಿಂದಕ್ಕೆ ಚಲಿಸಿದ ಪರಿಣಾಮ ಅಂಗಳದಲ್ಲಿ ನಿಂತಿದ್ದ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಸುಳ್ಯದಲ್ಲಿ ನಡೆದಿದೆ.
ಬಹುಭಾಷಾ ಪಂಡಿತ, ಕನ್ನಡದ ಹಿರಿಯ ಸಾಹಿತಿ, ಸ್ವಾತಂತ್ರ್ಯ ಹೋರಾಟಗಾರರಾಗಿದ್ದ ಡಾ. ಪಂಚಾಕ್ಷರಿ ಹಿರೇಮಠ (92) ಅವರು ಶುಕ್ರವಾರ (ಮಾರ್ಚ್ 14 ರಂದು) ವಿಧಿವಶರಾದರು.
ಹಿರಿಯ ವಿದ್ವಾಂಸ ಡಾ.ವಾಮನ ನಂದಾವರ (81) ಅವರು ಕಳೆದ ಕೆಲ ವರ್ಷಗಳಿಂದ ಅನಾರೋಗ್ಯ ಪೀಡಿತರಾಗಿದ್ದು, ಇಂದು (ಮಾ.15) ಶನಿವಾರ ಅವರು ನಿಧನ ಹೊಂದಿದ್ದಾರೆ.
ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಗೆ ಕಾಡಾನೆ ದಾಳಿಗೆ ಬಲಿಯಾಗಿದ್ದಾರೆ. ಕೋಗೋಡು ಸುಶೀಲಮ್ಮ (60 ) ಮೃತರು
ಪುತ್ತೂರು: ಬಲ್ನಾಡ್ ನಿವಾಸಿ ಉಮೇಶ್ ಗೌಡ (49)ಹೃದಯಾಘಾತದಿಂದ ನಿಧನರಾಗಿದ್ದರೆ ಉಮೇಶ್ ರವರು ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನ ಮತ್ತು ಬಲ್ನಾಡು ಕ್ಷೇತ್ರದಲ್ಲಿ ಚಾಕ್ರಿ ಮಾಡಿಕೊಂಡಿದ್ದು ಎಲ್ಲರಿಗೂ ಚಿರಪರಿಚಿತರಾಗಿದ್ದರು. ಮೃತರು ಪತ್ನಿ ಹಾಗೂ ಕುಟುಂಬಸ್ಥರನ್ನು ಆಗಲಿದ್ದಾರೆ.
ಪುತ್ತೂರಿನ ಬಜಾಜ್ ಚೇತಕ್ ಸ್ಕೂಟರ್ ನ ಪರಿಣತ ಮೆಕ್ಯಾನಿಕ್ ಪೋಳ್ಯ ವಿಷ್ಣು ಭಟ್ ಹಾರಾಡಿ (71 ವ.) ನಿಧನರಾದರು.
ಕೌಟುಂಬಿಕ ಕಲಹದಿಂದ ನೊಂದು ಕೆರೆಗೆ ಹಾರಿ ತಾಯಿ-ಮಗ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ಚನ್ನರಾಯಪಟ್ಟಣ ತಾಲೂಕಿನ ಕಬ್ಬಳಿ ಗ್ರಾಮದಲ್ಲಿ ನಡೆದಿದೆ.
ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಕಾರ್ಯಕರ್ತ, ಹೊಸ ದಿಗಂತ ಪತ್ರಿಕೆಯ ಕಾಸರಗೋಡು ಜಿಲ್ಲಾ ನಿವೃತ್ತ ವರದಿಗಾರರಾಗಿದ್ದ ಕಿದೂರು ಶಂಕರನಾರಾಯಣ ಭಟ್ (72) ಇಂದು(ಸೋಮವಾರ) ಮಧ್ಯಾಹ್ನ ನಿಧನ ಹೊಂದಿದರು.
ಕೃಷಿ ಹೊಂಡದಲ್ಲಿ ಈಜಾಡಲು ಹೋಗಿ ಮೂರು ಯುವಕರು ಸಾವನ್ನಪ್ಪಿರುವ ಘಟನೆ ಮುಂತಕದಿರೇನಹಳ್ಳಿ ಗ್ರಾಮದ ಬಳಿಯ ಕೃಷಿ ಹೊಂಡದಲ್ಲಿ ನಡೆದಿದೆ.
ಶಿಕ್ಷಣ ಕ್ಷೇತ್ರದಲ್ಲಿ ಜಾಗತಿಕ ಮಟ್ಟದಲ್ಲಿ ಹೆಸರು ಮಾಡಿರುವ ಪಿಇಎಸ್ ಶಿಕ್ಷಣ ಸಂಸ್ಥೆಯ (PES University) ಸಂಸ್ಥಾಪಕ ಹಾಗೂ ಪಿಇಎಸ್ ವಿಶ್ವವಿದ್ಯಾಲಯದ ಕುಲಪತಿ ಡಾ.ಎಂ.ಆರ್. ದೊರೆಸ್ವಾಮಿ (M.R Doreswamy) ಗುರುವಾರ ಸಂಜೆ ನಿಧನರಾಗಿದ್ದಾರೆ.
Welcome, Login to your account.
Welcome, Create your new account
A password will be e-mailed to you.