ಪುತ್ತೂರು: ಯಕ್ಷಗಾನ ರಂಗದ ಮೇರು ಭಾಗವತ ಗಾನ, ರಸರಾಗ ಚಕ್ರವರ್ತಿ ಕೋಗಿಲೆ ದಿನೇಶ್ ಅಮ್ಮಣ್ಣಾಯ (68) ಅವರು ಗುರುವಾರ ಬೆಳಿಗ್ಗೆ ಸ್ವಗೃಹದಲ್ಲಿ ನಿಧನರಾದರು. ಬೆಳ್ತಂಗಡಿ ತಾಲೂಕಿನ ಹತ್ಯಡ್ಕ ಗ್ರಾಮದ ಅರಸಿನಮಕ್ಕಿಯ ಹೊಸ್ತೋಟ ಪಾಳ್ಯ ನಿವಾಸಿಯಾಗಿರುವ ಅವರು ಪತ್ನಿ, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಅವರು…
ಬಿ.ಆರ್. ಚೋಪ್ರಾ ಅವರ 'ಮಹಾಭಾರತ' ಧಾರಾವಾಹಿಯಲ್ಲಿ ಯೋಧ ಕರ್ಣನ ಪಾತ್ರಕ್ಕೆ ಹೆಸರುವಾಸಿಯಾಗಿದ್ದ ನಟ ಪಂಕಜ್ ಧೀರ್ ಅಕ್ಟೋಬರ್ 15 ರಂದು ನಿಧನರಾದರು. ಅವರ ಹಳೆಯ ಸ್ನೇಹಿತ, ಸಹೋದ್ಯೋಗಿ ಮತ್ತು ಸಿನ್ಹಾ ಸದಸ್ಯ ಅಮಿತ್ ಬೆಹ್ ಈ ಸುದ್ದಿಯನ್ನು ದೃಢಪಡಿಸಿದರು. ಮೂಲಗಳ ಪ್ರಕಾರ, ಪಂಕಜ್ ಕೆಲವು ಸಮಯದಿಂದ…
ಪುತ್ತೂರು: ಪುತ್ತೂರಿನ ಹೆಬ್ಬಾರಬೈಲು ನಿವಾಸಿ ಹಾಗೂ ಹಿರಿಯ ಜವುಳಿ ವ್ಯಾಪಾರಿ ಹೆಚ್. ನಾರಾಯಣ ಅವರ ಪುತ್ರ ತಾರನಾಥ್ ಹೆಚ್. (49) ರವರು ಅಕ್ಟೋಬರ್ 13ರಂದು ರಾತ್ರಿ ಹೃದಯಾಘಾತದಿಂದ ನಿಧನರಾದರು. ಆರಂಭದಲ್ಲಿ ತಂದೆ ಹಾಗೂ ಸಹೋದರರೊಂದಿಗೆ ಹೆಚ್. ನಾರಾಯಣ ಅಂಡ್ ಸನ್ಸ್ ಜವುಳಿ ಮಳಿಗೆಯಲ್ಲಿ ವ್ಯವಹಾರ…
ಹಿರಿಯ ಕಲಾವಿದ ರಾಜು ತಾಳಿಕೋಟೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಹೃದಯಾಘಾತದ ಬೆನ್ನಲ್ಲೇ ರಾಜು ತಾಳಿಕೋಟೆಯವರನ್ನು ಉಡುಪಿಯ ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೇ ನಿಧನರಾಗಿದ್ದಾರೆ. ಕಲಿಯುಗದ ಕುಡುಕ ನಾಟಕ ಖ್ಯಾತಿಯ ರಾಜು ತಾಳಿಕೋಟೆ, ವಿಜಯಪುರ ಜಿಲ್ಲೆಯ ಸಿಂದಗಿ…
ಉಡುಪಿ: ಪರ್ಯಾಯ ಶ್ರೀ ಪುತ್ತಿಗೆ ಮಠದ ಅಧಿಕಾರಿಗಳಲ್ಲಿ ಓರ್ವರಾದ ಅನಂತಕೃಷ್ಣ ಪ್ರಸಾದ್ (45) ಅವರು ಮೃತರಾದರು. ಸುಬ್ರಹ್ಮಣ್ಯ ಮೂಲದವರಾದ ಅನಂತಕೃಷ್ಣರು ಕೋಟಿ ಗೀತಾ ಲೇಖನಯಜ್ಞದ ಉಸ್ತುವಾರಿಯನ್ನು ನೋಡಿಕೊಳ್ಳುತ್ತಿದ್ದರು. ಮೃತರು ತಂದೆ, ಪತ್ನಿ ಮತ್ತು ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ನಿತ್ಯವೂ ಸಂಜೆ…
ಪುತ್ತೂರು: ಮೇ 27ರಂದು ಪುತ್ತೂರಿನ ಮುರ ಬಳಿ ನಡೆದ ಭೀಕರ ಬಸ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ 32 ವರ್ಷದ ಅಪೂರ್ವ ಕೆ. ಭಟ್ ಅವರು, 134 ದಿನಗಳ ಹೋರಾಟದ ಬಳಿಕ ಅಕ್ಟೋಬರ್ 7ರಂದು ಸಂಜೆ 6 ಗಂಟೆಗೆ ಕೊನೆಯುಸಿರೆಳೆದರು. ಅಪಘಾತದ ದಿನದಿಂದಲೂ ಪತ್ನಿ ಬದುಕಿ ಬರಲಿ, ಮಗಳಿಗೆ ತಾಯಿ ಪ್ರೀತಿ ಸಿಗಲಿ ಎಂಬ…
ಪುತ್ತೂರು: ವಿಜಯ ಬ್ಯಾಂಕ್ ನಿವೃತ್ತ ಅಧಿಕಾರಿ ಪುತ್ತೂರು ಮೂಲದ ಅಗರಿ ಮೋಹನ್ ದಾಸ್ ಭಂಡಾರಿ (76) ರವರು ಅ. 5 ರಂದು ರಾತ್ರಿ ಬೆಂಗಳೂರಿನ ಸಗೃಹದಲ್ಲಿ ಹೃದಯಾಘಾತದಿಂದ ನಿಧನರಾದರು. ಮೃತರು ಪತ್ನಿ ಶಕುಂತಲಾ ಭಂಡಾರಿ, ಪುತ್ರಿಯರಾದ ಭವ್ಯ, ದಿವ್ಯಾ, ಅಳಿಯಂದಿರಾದ ನಿತಿನ್ ರೈ, ವಿಜೇಶ್ ಶೆಟ್ಟಿ, ಸಹೋದರರಾದ…
ಪುತ್ತೂರಿನ ಹೊಟೇಲ್ ಉದ್ಯಮದಲ್ಲಿ ಹಿರಿಯರಾದ ಬೊಳುವಾರಿನ ನವದುರ್ಗಾ ಹೊಟೇಲ್ ಮಾಲಕ ಪದ್ಮನಾಭಮಲ್ಯ (80ವ) ರವರು ಇಂದು ಸೆ.29 ರಂದು ಸ್ವಗೃಹದಲ್ಲಿ ನಿಧನರಾದರು. ಸುಮಾರು 45 ವರ್ಷಗಳಿಂದ ಪುತ್ತೂರಿನ ಬೊಳುವಾರಿನಲ್ಲಿ ನವದುರ್ಗಾ ಹೊಟೇಲ್ ನಡೆಸುತ್ತಿದ್ದರು. ವಯೋಸಹಜ ಅವರು ಮನೆಯಲ್ಲಿ ಆರೈಕೆ ಪಡೆಯುತ್ತಿದ್ದರು.…
ಬೆಂಗಳೂರು: ನಾಡಿನ ಹಿರಿಯ ಸಾಹಿತಿ, ಖ್ಯಾತ ಕಾದಂಬರಿಕಾರ ಎಸ್.ಎಲ್ ಭೈರಪ್ಪ (94) ನಿಧನರಾಗಿದ್ದಾರೆ. ಬೆಂಗಳೂರಿನ ರಾಜರಾಜೇಶ್ವರಿನಗರದಲ್ಲಿ ವಾಸವಿದ್ದ ಸಾಹಿತಿ, ಪದ್ಮಭೂಷಣ ಎಸ್.ಎಲ್ ಭೈರಪ್ಪ ಬುಧವಾರ ಕೊನೆಯುಸಿರೆಳೆದರು ಎಂದು ಕುಟುಂಬಸ್ಥರಿಂದ ಮಾಹಿತಿ ಲಭ್ಯವಾಗಿದೆ. ಎಸ್ ಎಲ್ ಭೈರಪ್ಪ ಅವರು ವಯೋಸಹಜ…
ಶಾಲಾ ಆಟೋಟ ಸ್ಪರ್ಧೆಯ ನಡುವೆ ನಾಲ್ಕನೇ ತರಗತಿ ವಿದ್ಯಾರ್ಥಿ ಮೈದಾನದಲ್ಲಿ ಕುಸಿದು ಬಿದ್ದು ಮೃತಪಟ್ಟ ಘಟನೆ ಕಾಸರಗೋಡಿನಿಂದ ವರದಿಯಾಗಿದೆ. ಮಂಗಲ್ಪಾಡಿ ಜಿ.ಬಿ.ಎಲ್.ಪಿ. ಶಾಲೆಯ ವಿದ್ಯಾರ್ಥಿ ಹಸನ್ ರಾಝಾ (10) ಮೃತಪಟ್ಟ ಬಾಲಕ. ಆಟೋಟ ಕ್ರೀಡಾ ಚಟುವಟಿಕೆ ಮಧ್ಯೆ ಕುಸಿದು ಬಿದ್ದಿದ್ದು, ಕೂಡಲೇ ಆಸ್ಪತ್ರೆಗೆ…
Welcome, Login to your account.
Welcome, Create your new account
A password will be e-mailed to you.