ಪುತ್ತೂರು: ನೆಹರುನಗರ ವಿವೇಕಾನಂದ ಮಹಾವಿದ್ಯಾಲಯದ ಪ್ರಾಂಶುಪಾಲ ಶ್ರೀಧರ್ ನಾಯ್ಕ್ (57 ವ.) ಶನಿವಾರ ರಾತ್ರಿ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರು. ಮೂಲತಃ ಕಾಸರಗೋಡಿನ ಮಧೂರು ನಿವಾಸಿಯಾಗಿರುವ ಇವರು ಪ್ರಸ್ತುತ ಪುತ್ತೂರಿನಲ್ಲಿ ನೆಲೆಸಿದ್ದಾರೆ. ಇತಿಹಾಸ ವಿಭಾಗದ ಉಪನ್ಯಾಸಕರಾಗಿದ್ದ ಇವರು, ವಿ.ಜಿ. ಭಟ್…
ಪುತ್ತೂರು: ಬನ್ನೂರು ಆನೆಮಜಲು ನಿವಾಸಿ, ಚಂದ್ರಾ ಫ್ಯಾನ್ಸಿ ಮಾಲಕ ದಿನೇಶ್ ಆಚಾರ್ಯ (55) ಅವರು ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಮಂಗಳೂರಿನ ಕಾರ್ಯಕ್ರಮವೊಂದರಲ್ಲಿ ಕುಸಿದು ಬಿದ್ದಿದ್ದು, ತಕ್ಷಣ ಆಸ್ಪತ್ರೆಗೆ ದಾಖಲಿಸಲಾಯಿತು. ಅಷ್ಟರಲ್ಲೇ ಕೊನೆಯುಸಿರೆಳೆದಿರುವ ಬಗ್ಗೆ ವೈದ್ಯರು ದೃಢಪಡಿಸಿದ್ದಾರೆ ಎಂದು…
ಶತಾಯುಷಿ ಪದ್ಮಶ್ರೀ ಸಾಲುಮರದ ತಿಮ್ಮಕ್ಕ (114) ಅವರು ಶುಕ್ರವಾರ ಮಧ್ಯಾಹ್ನ 12 ಗಂಟೆಗೆ ವಿಧಿವಶರಾಗಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಅವರಿಗೆ ಜಯನಗರ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ತುಮಕೂರು ಜಿಲ್ಲೆಯ ಗುಬ್ಬಿ ತಾಲ್ಲೂಕಿನಲ್ಲಿ…
ಕಳೆದ ಕೆಲ ವರ್ಷಗಳಿಂದಲೂ ಅನಾರೋಗ್ಯದೊಂದಿಗೆ ಸತತ ಹೋರಾಟ ಮಾಡುತ್ತಲೇ ಇದ್ದ ಕನ್ನಡ ಚಿತ್ರರಂಗದ ಖ್ಯಾತ ಖಳನಟ ಹರೀಶ್ ರಾಯ್ ನಿಧನ ಹೊಂದಿದ್ದಾರೆ. ‘ಓಂ’, ‘ನಲ್ಲ’ ಸೇರಿದಂತೆ ‘ಕೆಜಿಎಫ್’, ‘ಕೆಜಿಎಫ್ 2’ ಹಾಗೂ ಕನ್ನಡದ ಹಲವಾರು ಸಿನಿಮಾಗಳಲ್ಲಿ ಖಳನಟನಾಗಿ ನಟಿಸಿದ್ದ ಹರೀಶ್ ರಾಯ್ ಅವರು ಕ್ಯಾನ್ಸರ್ ಸಮಸ್ಯೆಯಿಂದ…
ಪುತ್ತೂರು: ಬೆಟ್ಟಂಪಾಡಿ ಗ್ರಾಮದ ಪಾರ ನಿವಾಸಿ ಸುಬ್ರಹ್ಮಣ್ಯ ಭಟ್ ಅವರ ಪುತ್ರ ಪ್ರೀತಂ ಭಟ್ (40) ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸೋಮವಾರ ಸಂಜೆ ನಿಧನರಾದರು. ಮೃತರು ತಂದೆ ಸುಬ್ರಹ್ಮಣ್ಯ ಭಟ್, ತಾಯಿ ಮನೋರಮಾ ಎಸ್. ಭಟ್, ಪತ್ನಿ ಸ್ವಾತಿ, ಪುತ್ರ ಸುತೇಜ ಹಾಗೂ ಪುತ್ರಿಯನ್ನು…
ಸುಳ್ಯ: ಹಿರಿಯ ಯಕ್ಷಗಾನ ಕಲಾವಿದ ಮತ್ತು ರಂಗಕರ್ಮಿ ಸುಜನಾ ಸುಳ್ಯ (ಎಸ್.ಎನ್. ಜಯರಾಮ್) ಶುಕ್ರವಾರ ಬೆಳಿಗ್ಗೆ ವಿಧಿವಶರಾದರು. ವಯೋಸಹಜ ನಿಶ್ಶಕ್ತಿಯಿಂದಿದ್ದ ಅವರು ಎರಡು ದಿನಗಳಿಂದ ಆರೋಗ್ಯ ಹದಗೆಟ್ಟು ಸುಳ್ಯದ ಜ್ಯೋತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಎಂದು ಹೇಳಲಾಗಿದೆ. ಸುಜನಾ ಸುಳ್ಯ ಎಂದು…
ಪುತ್ತೂರು: ಬೆಂಗಳೂರಿನ ತುಳುಕೂಟ, ಬೆಂಗಳೂರು ಕಂಬಳದ ರೂವಾರಿ ಸುಂದರ್ ರಾಜ್ ರೈ ಅವರು ಹೃದಯಾಘಾತದಿಂದ ತಮ್ಮ ಸ್ವಗೃಹದಲ್ಲಿ ನಿಧನರಾದರು. ಇತಿಹಾಸ ಬರೆದ ಬೆಂಗಳೂರು ಕಂಬಳದ ರೂವಾರಿ, ಬೆಂಗಳೂರು ತುಳುಕೂಟದ ಅಧ್ಯಕ್ಷ ಸುಂದರರಾಜ್ ರೈ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಬೆಂಗಳೂರಿನ ತುಳುಕೂಟದ ಎರಡನೇ…
ಪುತ್ತೂರು: ಬನ್ನೂರಿನ ಬಾನೊಟ್ಟು ನಿವಾಸಿ ಕೋರ್ಟ್ ನಿವೃತ್ತ ಉದ್ಯೋಗಿ ಮೋನಮ್ಮ (78) ಅವರು ಮಂಗಳವಾರ ಅಸೌಖ್ಯದಿಂದ ಸ್ವಗೃಹದಲ್ಲಿ ನಿಧನ ಹೊಂದಿದರು. ಇವರು ಕುಕ್ಕಾಜೆ ಬಾಲಕೃಷ್ಣ ರೈ ಅವರ ಪತ್ನಿ. ಮೃತರು ಪುತ್ರಿ ಲಕ್ಷ್ಮಿ, ಅಳಿಯ ರಕ್ಷಿತ್, ಮೊಮ್ಮಕ್ಕಳನ್ನು ಅಗಲಿದ್ದಾರೆ.
ಪುತ್ತೂರು: ಯಕ್ಷಗಾನ ರಂಗದ ಮೇರು ಭಾಗವತ ಗಾನ, ರಸರಾಗ ಚಕ್ರವರ್ತಿ ಕೋಗಿಲೆ ದಿನೇಶ್ ಅಮ್ಮಣ್ಣಾಯ (68) ಅವರು ಗುರುವಾರ ಬೆಳಿಗ್ಗೆ ಸ್ವಗೃಹದಲ್ಲಿ ನಿಧನರಾದರು. ಬೆಳ್ತಂಗಡಿ ತಾಲೂಕಿನ ಹತ್ಯಡ್ಕ ಗ್ರಾಮದ ಅರಸಿನಮಕ್ಕಿಯ ಹೊಸ್ತೋಟ ಪಾಳ್ಯ ನಿವಾಸಿಯಾಗಿರುವ ಅವರು ಪತ್ನಿ, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಅವರು…
ಬಿ.ಆರ್. ಚೋಪ್ರಾ ಅವರ 'ಮಹಾಭಾರತ' ಧಾರಾವಾಹಿಯಲ್ಲಿ ಯೋಧ ಕರ್ಣನ ಪಾತ್ರಕ್ಕೆ ಹೆಸರುವಾಸಿಯಾಗಿದ್ದ ನಟ ಪಂಕಜ್ ಧೀರ್ ಅಕ್ಟೋಬರ್ 15 ರಂದು ನಿಧನರಾದರು. ಅವರ ಹಳೆಯ ಸ್ನೇಹಿತ, ಸಹೋದ್ಯೋಗಿ ಮತ್ತು ಸಿನ್ಹಾ ಸದಸ್ಯ ಅಮಿತ್ ಬೆಹ್ ಈ ಸುದ್ದಿಯನ್ನು ದೃಢಪಡಿಸಿದರು. ಮೂಲಗಳ ಪ್ರಕಾರ, ಪಂಕಜ್ ಕೆಲವು ಸಮಯದಿಂದ…
Welcome, Login to your account.
Welcome, Create your new account
A password will be e-mailed to you.