ನಿಧನ

ಬೊಳುವಾರು ವಿಶ್ವಕರ್ಮ ಯುವ ಸಮಾಜದ ಸ್ಥಾಪಕಾಧ್ಯಕ್ಷ ಬಿ. ಮನೋಹರ ಆಚಾರ್ಯ ನಿಧನ

ಬೊಳುವಾರು ವಿಶ್ವಕರ್ಮ ಯುವ ಸಮಾಜದ ಸ್ಥಾಪಕ ಅಧ್ಯಕ್ಷ, ಕರ್ಮಲ ನಿವಾಸಿ ಬಿ. ಮನೋಹರ್ ಆಚಾರ್ಯ (66) ಮೇ 4ರಂದು ರಾತ್ರಿ ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರು.

ಪಲಯಮಜಲು ಬಂಗೇರ ಕುಟುಂಬದ ಯಜಮಾನ ಸಂಜೀವ ಬಂಗೇರ ನಡುವಾಲು ವಿಧಿವಶ

ಬದಿಬಾಗಿಲು ಶ್ರೀ ಹುಲಿ ಚಾಮುಂಡಿ ಮತ್ತು ಪರಿವಾರ ದೈವಸ್ಥಾನದ ಮೊಕ್ತೇಸರ, ಪಲಯಮಜಲು ಬಂಗೇರ ಕುಟುಂಬದ ಹಿರಿಯರು ಹಾಗೂ ಪಲಯಮಜಲು ಬಂಗೇರ ತರವಾಡು ಟ್ರಸ್ಟಿನ ಅಧ್ಯಕ್ಷ ಸಂಜೀವ ಬಂಗೇರ ನಡುವಾಲು  ಏ. 27ರಂದು ಬೆಳಿಗ್ಗೆ ಸ್ವಗೃಹದಲ್ಲಿ ನಿಧನರಾದರು.

ಕೆ. ಕಸ್ತೂರಿ ರಂಗನ್ ನಿಧನ!

ಇಸ್ರೊ ಮಾಜಿ ಅಧ್ಯಕ್ಷ ಮತ್ತು ನೂತನ ರಾಷ್ಟ್ರೀಯ ಶಿಕ್ಷಣ ನೀತಿಯ(ಎನ್ಇಪಿ) ಕರಡು ಸಮಿತಿಯ ಅಧ್ಯಕ್ಷರಾಗಿದ್ದ ಕೆ. ಕಸ್ತೂರಿ ರಂಗನ್ (84 ) ಶುಕ್ರವಾರ ಬೆಂಗಳೂರಿನಲ್ಲಿ ನಿಧನರಾದರು. ಶ್ರೀಲಂಕಾದ ಕೊಲಂಬೋದಲ್ಲಿ ಹೃದಯಾಘಾತಕ್ಕೊಳಗಾದ ಅವರನ್ನು ಏರ್ ಲಿಫ್ಟ್ ಮೂಲಕ ಬೆಂಗಳೂರಿಗೆ ಕರೆತರಲಾಗಿತ್ತು. ಕಸ್ತೂರಿರಂಗನ್…

ಕ್ರೈಸ್ತ ಧರ್ಮಗುರು ಪೋಪ್ ಫ್ರಾನ್ಸಿಸ್ ನಿಧನ!

ಅನಾರೋಗ್ಯದಿಂದ ಬಳಲುತ್ತಿದ್ದ ರೋಮನ್ ಕ್ಯಾಥೋಲಿಕ್ ಚರ್ಚ್‌ನ ಮುಖ್ಯಸ್ಥ, ಕ್ರೈಸ್ತ ಧರ್ಮದ ಪರಮೋಚ್ಚ ನಾಯಕ ಪೋಪ್ ಫ್ರಾನ್ಸಿಸ್ ಅವರು ನಿಧನರಾಗಿದ್ದಾರೆ. ಅವರಿಗೆ 88 ವರ್ಷ ವಯಸ್ಸಾಗಿತ್ತು. ಪೋಪ್ ಫ್ರಾನ್ಸಿಸ್ ಅವರು ಈಸ್ಟರ್ ಸೋಮವಾರವಾಗಿರುವ ಇಂದು ವ್ಯಾಟಿಕನ್‌ನ ಕಾಸಾ ಸಾಂತಾ ಮಾರ್ಟಾದಲ್ಲಿರುವ ತಮ್ಮ…