ನಿಧನ

ಗುತ್ತಿಗಾರು: ಇಲಿ ಪಾಷಾಣ ಸೇವಿಸಿದ್ದ ವಿದ್ಯಾರ್ಥಿನಿ ಮೃತ್ಯು!

ಸುಳ್ಯ: ಮೂರು ದಿನಗಳ ಹಿಂದೆ ಇಲಿಪಾಷಾಣ ಸೇವಿಸಿ ಅಸ್ವಸ್ಥಗೊಂಡಿದ್ದ ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟ ಘಟನೆ ಸುಳ್ಯ ಗುತ್ತಿಗಾರಿನ ಚಿಕ್ಕುಳಿಯಲ್ಲಿ ನಡೆದಿದೆ. ಗುತ್ತಿಗಾರಿನ ಚಿಕ್ಕುಳಿ ನಿವಾಸಿ ಶೇಷಪ್ಪ ಗೌಡರ ಪುತ್ರಿ, ಕಾಲೇಜು ವಿದ್ಯಾರ್ಥಿನಿ ಪೂಜಾ ಮೂರು ದಿನಗಳ ಹಿಂದೆ ಇಲಿ ಪಾಷಾಣ…

ಆನಂದ ನಾಯ್ಕ ನಿಧನ

ಪುತ್ತೂರು: ಆರ್ಯಾಪು ಗ್ರಾಮದ ಅಡ್ಕ ನಿವಾಸಿ ಆನಂದ ನಾಯ್ಕ (54 ವ.) ಬುಧವಾರ ಬೆಳಿಗ್ಗೆ ಪುತ್ತೂರಿನ ಆಸ್ಪತ್ರೆಯಲ್ಲಿ ಅಸೌಖ್ಯದಿಂದ ನಿಧನರಾದರು. ಇವರು ಅಡಿಕೆ ಕೊಯ್ಲು ಮೊದಲಾದ ಕೃಷಿ ಕೆಲಸಗಳಲ್ಲಿ ಪರಿಣಿತರಾಗಿದ್ದರು. ಮೃತರು ಪತ್ನಿ ಮಮತಾ, ಮಕ್ಕಳಾದ ಕಾವ್ಯ, ಕಾರ್ತಿಕ್, ವಿಜೇಶ್, ಅಳಿಯ ರಮೇಶ್, ಮೊಮ್ಮಗಳು…

ಎಂಡೋ ಸಂತ್ರಸ್ತೆ, ಕೈಕಾರ ನಿವಾಸಿ ರೇಷ್ಮಾ ನಿಧನ!

ಪುತ್ತೂರು: ಒಳಮೊಗ್ರು ಗ್ರಾಮದ ಕೈಕಾರ ನಿವಾಸಿ, ಎಂಡೋ ಸಂತ್ರಸ್ತೆ ರೇಷ್ಮಾ (22 ವ.) ಬುಧವಾರ ನಿಧನರಾದರು. ಹುಟ್ಟಿದಾಗಿನಿಂದಲೇ ಎಂಡೋ ಪೀಡಿತೆಯಾಗಿದ್ದ ರೇಷ್ಮಾ, ಮಲಗಿದ್ದಲ್ಲಿಯೇ ಇದ್ದರು ಎಂದು ಪೋಷಕರು ತಿಳಿಸಿದ್ದಾರೆ. ಮೃತರು ತಂದೆ ಲಕ್ಷ್ಮಣ ನಾಯ್ಕ, ತಾಯಿ ಸರಸ್ವತಿ ಹಾಗೂ ಸಹೋದರ, ಸಹೋದರಿಯನ್ನು…

ನಾಪತ್ತೆಯಾಗಿದ್ದ ಬದ್ರುದ್ದೀನ್ ಮೃತದೇಹ ಪತ್ತೆ: ಆತ್ಮಹತ್ಯೆ!

ಪುತ್ತೂರು: ಸೇಡಿಯಾಪು ಬಳಿಯ ಕಾಡಿನಲ್ಲಿ ಸೋಮವಾರ ಬೆಳಿಗ್ಗೆ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಪಡೀಲ್ ಚಿಕನ್ ಸೆಂಟರಿನಲ್ಲಿ ಕೆಲಸ ಮಾಡುತ್ತಿದ್ದ ಬದ್ರುದ್ದೀನ್ ಡಿ.ಕೆ. (29) ಅವರ ಮೃತದೇಹ ಎಂದು ಗುರುತಿಸಲಾಗಿದೆ. ರವಿವಾರದಿಂದ ಬದ್ರುದ್ದೀನ್ ನಾಪತ್ತೆಯಾಗಿದ್ದರು. ಆರ್ಥಿಕ ಸಮಸ್ಯೆಯಿಂದ…

ವೇಷ ಕಳಚಿ ಕುಸಿದು ಬಿದ್ದು ಮೃತಪಟ್ಟ ಯಕ್ಷಗಾನ ಕಲಾವಿದ ಈಶ್ವರ್ ಗೌಡ ನೆಮ್ಮಾರ್!

ಉಡುಪಿ: ರಂಗಸ್ಥಳದಲ್ಲಿ ವೇಷ ನಿರ್ವಹಿಸಿ ಚೌಕಿಗೆ ಮರಳಿ ಬಣ್ಣ ತೆಗೆಯುವ ಮೊದಲೇ ಮಹಿಷಾಸುರ ಪಾತ್ರಧಾರಿ ಹೃದಯಾಘಾತದಿಂದ ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ಬುಧವಾರ ರಾತ್ರಿ ಮಂದಾರ್ತಿ ಮೇಳದ ಯಕ್ಷಗಾನ ಪ್ರದರ್ಶನದ ವೇಳೆ ನಡೆದಿದೆ. ಮಂದಾರ್ತಿ ಎರಡನೇ ಮೇಳದ ಬಣ್ಣದ ವೇಷಧಾರಿ ಈಶ್ವರ ಗೌಡ ನೆಮ್ಮಾರ್ (51) ಮೃತ…

ವಿವೇಕಾನಂದ ಮಹಾವಿದ್ಯಾಲಯದ ಪ್ರಾಂಶುಪಾಲ ಶ್ರೀಧರ್ ನಾಯ್ಕ್ ನಿಧನ!

ಪುತ್ತೂರು: ನೆಹರುನಗರ ವಿವೇಕಾನಂದ ಮಹಾವಿದ್ಯಾಲಯದ ಪ್ರಾಂಶುಪಾಲ ಶ್ರೀಧರ್ ನಾಯ್ಕ್ (57 ವ.) ಶನಿವಾರ ರಾತ್ರಿ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರು. ಮೂಲತಃ ಕಾಸರಗೋಡಿನ ಮಧೂರು ನಿವಾಸಿಯಾಗಿರುವ ಇವರು ಪ್ರಸ್ತುತ ಪುತ್ತೂರಿನಲ್ಲಿ ನೆಲೆಸಿದ್ದಾರೆ. ಇತಿಹಾಸ ವಿಭಾಗದ ಉಪನ್ಯಾಸಕರಾಗಿದ್ದ ಇವರು, ವಿ.ಜಿ. ಭಟ್…

ಪುತ್ತೂರು ಚಂದ್ರಾ ಫ್ಯಾನ್ಸಿ ಮಾಲಕ ದಿನೇಶ್ ಆಚಾರ್ಯ ನಿಧನ!

ಪುತ್ತೂರು: ಬನ್ನೂರು ಆನೆಮಜಲು ನಿವಾಸಿ, ಚಂದ್ರಾ ಫ್ಯಾನ್ಸಿ ಮಾಲಕ ದಿನೇಶ್ ಆಚಾರ್ಯ (55) ಅವರು ಕುಸಿದು ಬಿದ್ದು ಮೃತಪಟ್ಟಿದ್ದಾರೆ.  ಮಂಗಳೂರಿನ ಕಾರ್ಯಕ್ರಮವೊಂದರಲ್ಲಿ ಕುಸಿದು ಬಿದ್ದಿದ್ದು, ತಕ್ಷಣ ಆಸ್ಪತ್ರೆಗೆ ದಾಖಲಿಸಲಾಯಿತು. ಅಷ್ಟರಲ್ಲೇ ಕೊನೆಯುಸಿರೆಳೆದಿರುವ ಬಗ್ಗೆ ವೈದ್ಯರು ದೃಢಪಡಿಸಿದ್ದಾರೆ ಎಂದು…

ವೃಕ್ಷಮಾತೆ, ಸಾಲುಮರದ ತಿಮ್ಮಕ್ಕ ನಿಧನ!

ಶತಾಯುಷಿ ಪದ್ಮಶ್ರೀ ಸಾಲುಮರದ ತಿಮ್ಮಕ್ಕ (114) ಅವರು ಶುಕ್ರವಾರ ಮಧ್ಯಾಹ್ನ 12 ಗಂಟೆಗೆ ವಿಧಿವಶರಾಗಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಅವರಿಗೆ ಜಯನಗರ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ತುಮಕೂರು ಜಿಲ್ಲೆಯ ಗುಬ್ಬಿ ತಾಲ್ಲೂಕಿನಲ್ಲಿ…

ಕೆಜಿಎಫ್’ನ ಚಾಚಾ ಖ್ಯಾತಿಯ, ಸ್ಯಾಂಡಲ್ ವುಡ್ ಖಳನಟ ಹರೀಶ್ ರಾಯ್ ನಿಧನ

ಕಳೆದ ಕೆಲ ವರ್ಷಗಳಿಂದಲೂ ಅನಾರೋಗ್ಯದೊಂದಿಗೆ ಸತತ ಹೋರಾಟ ಮಾಡುತ್ತಲೇ ಇದ್ದ ಕನ್ನಡ ಚಿತ್ರರಂಗದ ಖ್ಯಾತ ಖಳನಟ ಹರೀಶ್ ರಾಯ್ ನಿಧನ ಹೊಂದಿದ್ದಾರೆ. ‘ಓಂ’, ‘ನಲ್ಲ’ ಸೇರಿದಂತೆ ‘ಕೆಜಿಎಫ್’, ‘ಕೆಜಿಎಫ್ 2’ ಹಾಗೂ ಕನ್ನಡದ ಹಲವಾರು ಸಿನಿಮಾಗಳಲ್ಲಿ ಖಳನಟನಾಗಿ ನಟಿಸಿದ್ದ ಹರೀಶ್ ರಾಯ್ ಅವರು ಕ್ಯಾನ್ಸರ್ ಸಮಸ್ಯೆಯಿಂದ…

ಪಾರ ನಿವಾಸಿ ಪ್ರೀತಂ ಭಟ್ ನಿಧನ

ಪುತ್ತೂರು: ಬೆಟ್ಟಂಪಾಡಿ ಗ್ರಾಮದ ಪಾರ ನಿವಾಸಿ ಸುಬ್ರಹ್ಮಣ್ಯ ಭಟ್‌ ಅವರ ಪುತ್ರ ಪ್ರೀತಂ ಭಟ್ (40) ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸೋಮವಾರ ಸಂಜೆ ನಿಧನರಾದರು. ಮೃತರು ತಂದೆ ಸುಬ್ರಹ್ಮಣ್ಯ ಭಟ್, ತಾಯಿ ಮನೋರಮಾ ಎಸ್. ಭಟ್, ಪತ್ನಿ ಸ್ವಾತಿ, ಪುತ್ರ ಸುತೇಜ ಹಾಗೂ ಪುತ್ರಿಯನ್ನು…