ಹಿರಿಯ ಯಕ್ಷಗಾನ ಕಲಾವಿದ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪಾತಾಳ ವೆಂಕಟರಮಣ ಭಟ್ (92 ವ) ಉಪ್ಪಿನಂಗಡಿಯ ತಮ್ಮ ಸ್ವ ಗೃಹದಲ್ಲಿ ಶನಿವಾರ (ಜು.19) ಹೃದಯಾಘಾತದಿಂದ ನಿಧನ ಹೊಂದಿದರು. ತೆಂಕು ಮತ್ತು ಬಡಗು ಎರಡೂ ತಿಟ್ಟುಗಳಲ್ಲಿ ವೇಷಗಳನ್ನು ಮಾಡಿ ಭಾವಾಭಿನಯ ಮತ್ತು ನೃತ್ಯ ಲಾಲಿತ್ಯಗಳಿಂದ ವೈವಿಧ್ಯಮಯ…
ಪುತ್ತೂರು: ಉದ್ಯಮಿ ಬನ್ನೂರು ನಿವಾಸಿ ಸೀತಾರಾಮ ಶೆಟ್ಟಿ (65 ವ.) ಅವರು ಮಂಗಳವಾರ ಮಧ್ಯಾಹ್ನ ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರು. ಅಪ್ಪಟ ಕನ್ನಡ ಪ್ರೇಮಿಯಾಗಿದ್ದ ಇವರು, ಪ್ರತಿವರ್ಷ ಕನ್ನಡ ರಾಜ್ಯೋತ್ಸವದಂದು ಕನ್ನಡ ಧ್ವಜ ವಿತರಿಸುತ್ತಿದ್ದರು. ಕನ್ನಡದ ಎಲ್ಲಾ…
ಬಂಟ್ವಾಳ : ಪ್ರತಿಭಾನ್ವಿತ ಯುವಕ, ತುಳುರಂಗಭೂಮಿ ಕಲಾವಿದ, ಕಾಪಿಕಾಡು ನಿವಾಸಿ ಮೌನೇಶ ಆಚಾರ್ಯ ಮಾಣಿ(44) ಇವರು ಮಂಗಳವಾರ ಮುಂಜಾನೆ ತಮ್ಮನಿವಾಸದಲ್ಲಿ ಹೃದಯಾಘಾತದಿಂದ ನಿಧನರಾದರು. ಚಿನ್ನದ ಕೆಲಸಮಾಡುತ್ತಿದ್ದ ಇವರು ಜೊತೆಗೆ ಮನೆಸಮೀಪವೇ ಚಿಕ್ಕ ದಿನಸಿ ಅಂಗಡಿ ನಡೆಸುತ್ತಿದ್ದರು. ಹಾಸ್ಯಪ್ರಜ್ಞೆ…
ಕನ್ನಡದ ಹಿರಿಯ ನಟಿ ಬಿ.ಸರೋಜಾದೇವಿ ಅವರ ನಿಧನ. ಕನ್ನಡ ಚಿತ್ರರಂಗವು ಸೇರಿದಂತೆ ತಮಿಳು, ತೆಲುಗು ಮತ್ತು ಹಿಂದಿಯ ಸುಮಾರು 200 ಚಿತ್ರಗಳಲ್ಲಿ ನಟಿಸಿ, 'ಅಭಿನಯ ಸರಸ್ವತಿ' ಎಂದೇ ಖ್ಯಾತರಾಗಿದ್ದರು. ಸರೋಜಾದೇವಿ ಎಂದಾಕ್ಷಣ ಕಿತ್ತೂರು ಚೆನ್ನಮ್ಮ, ಬಬ್ರುವಾಹನ, ಅಣ್ಣತಂಗಿ ಮುಂತಾದ ಚಿತ್ರಗಳಲ್ಲಿನ…
ಮಾಜಿ ಉಪಸಭಾಪತಿ, ಹಿರಿಯ ವಕೀಲರು, ವೀರಶೈವ ಲಿಂಗಾಯತ ಮಹಾಸಭಾದ ಮಾಜಿ ರಾಜ್ಯಾಧ್ಯಕ್ಷರಾಗಿದ್ದ ಹಿರಿಯ ಎನ್.ತಿಪ್ಪಣ್ಣ ವಿಧಿವಶರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಇಂದು (ಜು.11) ಬೆಳಿಗ್ಗೆ 5 ಗಂಟೆ ಸುಮಾರಿಗೆ ಬಳ್ಳಾರಿಯ ಗಾಂಧಿನಗರದ ನಿವಾಸದಲ್ಲಿ ತಮ್ಮ 98 ಕೊನೆಯುಸಿರೆಳೆದಿದ್ದಾರೆ.…
ರೈಲ್ವೇ ಇಲಾಖೆಯಲ್ಲಿ ಉದ್ಯೋಗದಲ್ಲಿದ್ದ ಅವರು ದೇಹದಾರ್ಡ್ಯ ಪಟುವಾಗಿ ಸಂತೋಪ್ ಕುಮಾರ್ ರೈಲ್ವೇಯನ್ನು ಪ್ರತಿನಿಧಿಸಿದ್ದರು
ಕೂರ್ನಡ್ಕ ಸಂಜಯನಗರ ಶ್ರೀಲಕ್ಷ್ಮೀ ಪ್ರಸನ್ನ ಲೇ ಔಟ್ ನಲ್ಲಿ ಎಸಿ ಉಪಕರಣದಲ್ಲಿ ಕಾಣಿಸಿಕೊಂಡ ಹೊಗೆಯಿಂದಾಗಿ ಉಸಿರಾಟದ ತೊಂದರೆಯಿಂದಾಗಿ ಆಸ್ಪತ್ರೆಗೆ ದಾಖಲಾದ ಸುಮಾರು 80 ವರ್ಷ ಪ್ರಾಯದ ನಿವೃತ್ತ ಶಿಕ್ಷಕ ಮುತ್ತು ಶೆಟ್ಟಿ ಅವರು ನಿಧನರಾದರು.
ವೀರಕಂಬ ಗ್ರಾಮ ಪಂಚಾಯತ್ ಸದಸ್ಯರಾಗಿ, ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿ ವಿವಿಧ ಜವಾಬ್ದಾರಿಗಳನ್ನು ನಿಭಾಯಿಸಿದ್ದರು
ಶಿವಮೊಗ್ಗದ ಆಯನೂರಿನಲ್ಲಿ ಒಂದೂವರೆ ತಿಂಗಳ ಬಾಣಂತಿ ಹೃದಯಾಘಾತದಿಂದ ಸಾವಿಗೀಡಾಗಿದ್ದಾರೆ. ಬಾಣಂತನಕ್ಕೆಂದು ಹಾಸನದಿಂದ ಶಿವಮೊಗ್ಗದ ಆಯನೂರಿಗೆ ಹರ್ಷಿತಾ (22) ಎಂಬ ಮಹಿಳೆ ಹೋಗಿದ್ದರು. ಆದರೆ ತವರು ಮನೆಯಲ್ಲೇ ಹರ್ಷಿತಾಗೆ ಹೃದಯಾಘಾತ ಉಂಟಾಗಿದೆ. ಹಾಸನದ ಕೊಮ್ಮೆನಹಳ್ಳಿಯ ಹರ್ಷಿತಾ ಶಿವಮೊಗ್ಗದ ಆಯನೂರು…
ಪುತ್ತೂರು: ಕೆಮ್ಮಿಂಜೆ ಬಾಡಿಗೆ ಮನೆಯಲ್ಲಿ ವಾಸವಿದ್ದ ಕೀರ್ತಿ ಯಾನೆ ರಕ್ಷಿತ್ ಜೋಗಿ (30) ಮೃತಪಟ್ಟಿದ್ದಾರೆ.
Welcome, Login to your account.
Welcome, Create your new account
A password will be e-mailed to you.