ಮೀನುಗಾರಿಕಾ ಬೋಟ್ನಿಂದ ದುಬಾರಿ ಬೆಲೆಯ ಸಿಗಡಿ ಮೀನು ಕದ್ದಿರುವ ಆರೋಪದಲ್ಲಿ ಮಹಿಳೆಯೊಬ್ಬರಿಗೆ ಹಲ್ಲೆ ನಡೆಸಿದ ಘಟನೆ ಉಡುಪಿಯ ಮಲ್ಪೆ ಬಂದರಿನಲ್ಲಿ ನಡದಿದೆ.
ಮರದ ಕೊಂಬೆಯೊಂದು ಮುರಿದು ಬಿದ್ದ ಪರಿಣಾಮ ಮೂವರು ವಿದ್ಯಾರ್ಥಿನಿಯರು ಗಾಯಗೊಂಡ ಘಟನೆ ನಗರದ ಹಂಪನಕಟ್ಟೆ ಜಂಕ್ಷನ್ ಬಳಿಯ ಶೆಟ್ಟಿ ಆಟೋ ಪಾರ್ಕ್ ಬಳಿ ನಡೆದಿದೆ.
ಯುವಕನೋರ್ವ ಮೀನು ಕಚ್ಚಿದ ವಿಚಾರವನ್ನು ಹಗುರವಾಗಿ ತೆಗೆದುಕೊಂಡಿದ್ದು ಇದರ ಪರಿಣಾಮ ಕೊನೆಗೆ ಆತನ ಬಲಗೈಯನ್ನೇ ಕತ್ತರಿಸಿರುವಂತಹ ಅಚ್ಚರಿ ಪ್ರಕರಣ ನಡೆದಿದೆ.
ಒಂದು ವರ್ಷ ಏಳು ತಿಂಗಳು. ಅವಿರತ ಶ್ರಮ, ಪ್ರೀ-ಬಜೆಟಲ್ಲಿ ಭಾಗಿ, ಯೋಜನೆ ನೀಡಲೇಬೇಕೆಂಬ ಹಠ… ಇದರ ಮೇಲೆ ಲಾಭಿಗಳು… ಅಬ್ಬಾ… ಒಂದೇ - ಎರಡೇ? ನಿನ್ನೆ ನಿಟ್ಟುಸಿರು ಬಿಟ್ಟೆ!!
ಮಂಗಳೂರು : ಕಳೆದ 13 ದಿನಗಳ ನಾಪತ್ತೆಯಾಗಿ ಸಾಕಷ್ಟು ಗೊಂದಲ ಸೃಷ್ಟಿಸಿದ್ದ ದಿಗಂತ್ ಕೊನೆಗೂ ಉಡುಪಿಯಲ್ಲಿ ಪತ್ತೆಯಾಗಿದ್ದಾರೆ ಎನ್ನಲಾಗಿದೆ. ಫೆ. 25ರಂದು ದೇವಸ್ಥಾನಕ್ಕೆ ಹೋಗಿ ಬರುವುದಾಗಿ ಹೇಳಿ ಹೋಗಿದ್ದ ದಿಗಂತ್ ಬಳಿಕ ಹಿಂದಿರುಗಿ ಬಂದಿರಲಿಲ್ಲ. ರೈಲ್ವೇ ಹಳಿಯಲ್ಲಿ ಆತನ ಚಪ್ಪಲಿಗಳು, ಮೊಬೈಲ್ ಪತ್ತೆಯಾಗಿ…
ಜೈಲಿನಲ್ಲಿ ವಿಚಾರಣಾಧೀನ ಖೈದಿಗಳು ಅಸ್ವಸ್ಥರಾಗಿರುವ ಘಟನೆ ಇಂದು ಮಧ್ಯಾಹ್ನ ಮಂಗಳೂರಿನ ಕೇಂದ್ರ ಕಾರಾಗೃಹದಲ್ಲಿ ನಡೆದಿದೆ.
ಬಂಟ್ಸ್ ಹಾಸ್ಟೆಲ್ ಬಳಿಯ ಕರಂಗಲಪಾಡಿಯ ವಾಣಿಜ್ಯ ಕಟ್ಟಡವೊಂದರಲ್ಲಿರುವ ಬ್ಯಾಂಕ್ನಲ್ಲಿ ಫೆ.28 (ಇಂದು) ಶುಕ್ರವಾರ ಅಗ್ನಿ ಅವಘಡ ಸಂಭವಿಸಿರುವ ಘಟನೆ ನಡೆದಿದೆ.
ಮಂಗಳೂರಿನಲ್ಲಿ ಸರ್ಕಾರಿ ಸ್ವಾಮ್ಯದ ಕಂಪೆನಿಯೊಂದು ತುಳುನಾಡಿನ ದೈವಾರಾಧನೆಗೆ ತಡೆಯೊಡ್ಡುವ ಮೂಲಕ ಭಾರೀ ವಿವಾದ ಸೃಷ್ಟಿಸಿದೆ.
ಪರ್ಲಡ್ಕ ಎಸ್ಡಿಪಿ ರೆಮಿಡೀಸ್ ಆಂಡ್ ರಿಸರ್ಚ್ ಸೆಂಟರ್ ಅರ್ಪಿಸುವ ಮೂರು ದಿನಗಳ ಸಾಂಸ್ಕೃತಿಕ ಕಲಾ ಸಂಭ್ರಮ ಕಲೋಪಾಸನಾಕ್ಕೆ ಪರ್ಲಡ್ಕ ಎಸ್ಡಿಪಿ ರೆಮಿಡೀಸ್ ಆಂಡ್ ರಿಸರ್ಚ್ ಸೆಂಟರ್ ನಲ್ಲಿ ಶನಿವಾರ ಸಂಜೆ ಚಾಲನೆ ನೀಡಲಾಯಿತು.
ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಮಂಗಳೂರು ಗ್ರಾಮಾಂತರ ಜಿಲ್ಲಾ ಸಮಿತಿಯ ವತಿಯಿಂದ ಬ್ರಹ್ಮರಕೊಟ್ಲು ಟೋಲ್ಗೇಟ್ ತೆರವಿಗೆ ಆಗ್ರಹಿಸಿ ಹಮ್ಮಿಕೊಂಡಿದ್ದ ಜಿಲ್ಲಾದ್ಯಂತ ಸಾರ್ವಜನಿಕ ಸಹಿ ಸಂಗ್ರಹ ಅಭಿಯಾನವು ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗಾಂಧಿಕಟ್ಟೆ ಬಳಿ, ಕಬಕ ಜಂಕ್ಷನ್, ವಿಟ್ಲ…
Welcome, Login to your account.
Welcome, Create your new account
A password will be e-mailed to you.