ಕರಾವಳಿ

ಎಸ್.ಕೆ. ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿಯ 2025ನೇ ಸಾಲಿನ ಕ್ಯಾಲೆಂಡರ್, ಡೈರಿ…

ಎಸ್.ಕೆ. ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿ ಲಿ. ಮಂಗಳೂರು ಇದರ 2025ನೇ ವರ್ಷದ ಕ್ಯಾಲೆಂಡರ್ ಹಾಗೂ ಡೈರಿಯನ್ನು ಸಂಸ್ಥೆಯ ಆಡಳಿತ ಕಚೇರಿ ವಿಶ್ವಸೌಧದಲ್ಲಿ ಬಿಡುಗಡೆಗೊಳಿಸಲಾಯಿತು. 

ಶ್ರೀನಿವಾಸ ಕಲ್ಯಾಣೋತ್ಸವ ಮತ್ತು ಧರ್ಮಸಂಗಮ : ಚಪ್ಪರ ಮೂಹೂರ್ತ -ಬೃಹತ್ ಭಗವಧ್ವಜಾರೋಹಣ; ಶ್ರೀನಿವಾಸ…

ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ಪುತ್ತೂರು ಹಾಗೂ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಇದರ ಸಾರಥ್ಯದಲ್ಲಿ ಪುತ್ತೂರು ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ಡಿ.28 ,29 ರಂದು ಜರಗುವ ದ್ವಿತೀಯ ವರ್ಷದ ಶ್ರೀನಿವಾಸ ಕಲ್ಯಾಣೋತ್ಸವ ಹಾಗೂ ಧರ್ಮಸಂಗಮ ಕಾರ್ಯಕ್ರಮದ ಚಪ್ಪರ ಮೂಹುರ್ತ…

ಬನ್ನೆಂಗಳದಲ್ಲಿ ಭಾನುಮತಿ ಕಲ್ಯಾಣ ತಾಳಮದ್ದಳೆ, ಸನ್ಮಾನ 

 ಶ್ರೀ ಕಾಳಿಕಾಂಬ ಯಕ್ಷಗಾನ ಕಲಾ ಸೇವಾ ಸಂಘದ ಸುವರ್ಣ ವರ್ಷದ ನಿಮಿತ್ತ ನಡೆಸಲಾಗುತ್ತಿರುವ ಮಹಾಭಾರತ ಸರಣಿಯ 56ನೇ ತಾಳಮದ್ಧಳೆ ಭಾನುಮತಿ ಕಲ್ಯಾಣ ಬೆಳ್ತಂಗಡಿ ಇಳಂತಿಲ ಗ್ರಾಮದ ಬನ್ನೆಂಗಳ ಸಮೃದ್ಧಿ ನಿವಾಸದಲ್ಲಿ ಜರಗಿತು.

ವಿಟ್ಲ:ಗ್ಯಾಸ್  ಸಿಲಿಂಡರ್ ಕಳ್ಳತನ; ಆರೋಪಿ ಪೋಲಿಸ್ ಬಲೆಗೆ!!

ರೀಫಿಲ್‌ಗೆ ಇಟ್ಟಿದ್ದ ಗ್ಯಾಸ್ ಸಿಲಿಂಡರ್‌ನ್ನು ಹಗಲು ಹೊತ್ತಿನಲ್ಲೇ ಕಳ್ಳರು ಎಗರಿಸಿದ ಘಟನೆ ವಿಟ್ಲ ಸಮೀಪದ ಕುಂಡಡ್ಕ ಹಡೀಲು ಎಂಬಲ್ಲಿ ನಡೆದಿದೆ. ಆರೋಪಿಯನ್ನು ಇಡ್ತಿದು ಒಡ್ಯಡ್ಕ ನಿವಾಸಿ ಅಶ್ರಫ್ ಯಾನೆ ಅಚ್ಚುಕು ಎಂದು ಗುರುತಿಸಲಾಗಿದೆ.