ಕರಾವಳಿ

ಕರ್ನಾಟಕ ಕರಾವಳಿಯಲ್ಲಿ 500 ಮೆಗಾವ್ಯಾಟ್ ‘ಎಐ ಡೇಟಾ ಹಬ್’ ಸ್ಥಾಪನೆಗೆ ಯೋಜನೆ

ಬೆಂಗಳೂರು: ಕರ್ನಾಟಕದ ಕರಾವಳಿ ಭಾಗವನ್ನು 500 ಮೆಗಾವ್ಯಾಟ್ ಸಾಮರ್ಥ್ಯದ ಎಐ ಡೇಟಾ ಹಬ್ ಆಗಿ ಅಭಿವೃದ್ಧಿಪಡಿಸಲು ಸರ್ಕಾರ ಯೋಜನೆ ರೂಪಿಸಿದೆ ಎಂದು ಕೈಗಾರಿಕಾ ಸಚಿವ ಎಂಬಿ ಪಾಟೀಲ ತಿಳಿಸಿದ್ದಾರೆ.ಬೆಂಗಳೂರಿನ ಖನಿಜ ಭವನದಲ್ಲಿ ನಡೆದ ಇ.ಎಸ್.ಡಿ.ಎಂ ಮತ್ತು ಕೋರ್ ಮ್ಯಾನಫ್ಯಾಕ್ಚರಿಂಗ್ ವಿಷನ್ ಗ್ರೂಪ್ ಸಭೆಯಲ್ಲಿ…

ಖಾಲಿ ಹುದ್ದೆಗಳ ಭರ್ತಿಗೆ ಶೀಘ್ರ ಕ್ರಮ: ಕಾರ್ಕಳದಲ್ಲಿ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಉಡುಪಿ: ರಾಜ್ಯದ ವಿವಿಧ ಸರ್ಕಾರಿ ಇಲಾಖೆಗಳಲ್ಲಿನ ಖಾಲಿ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡಲು ಸರ್ಕಾರ ತೀರ್ಮಾನಿಸಿದ್ದು, ಶೀಘ್ರದಲ್ಲೇ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಕಾರ್ಕಳದಲ್ಲಿ ಬುಧವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,…

ವಿಧಾನಸೌಧದ ಮೆಟ್ಟಿಲೇ ಯಕ್ಷಗಾನಕ್ಕೆ ವೇದಿಕೆ: ಮೇನಲ್ಲಿ ಐತಿಹಾಸಿಕ ಪ್ರದರ್ಶನ!

ಉಡುಪಿ: ರಾಜ್ಯದ ಸಂಪ್ರದಾಯಿಕ ಕಲೆಯಾದ ಯಕ್ಷಗಾನಕ್ಕೆ ಹೊಸ ಮೈಲುಗಲ್ಲು ಸ್ಥಾಪಿಸುವ ನಿಟ್ಟಿನಲ್ಲಿ, ಕರ್ನಾಟಕ ಯಕ್ಷಗಾನ ಅಕಾಡೆಮಿ ವತಿಯಿಂದ ಬೆಂಗಳೂರಿನ ವಿಧಾನಸೌಧದ ಮೆಟ್ಟಿಲುಗಳ ಮೇಲೆ ಇದೇ ಮೊದಲ ಬಾರಿಗೆ ಯಕ್ಷಗಾನ ಪ್ರದರ್ಶನವನ್ನು ಮುಂಬರುವ ಮೇ ತಿಂಗಳಲ್ಲಿ ಆಯೋಜಿಸಲು ತೀರ್ಮಾನಿಸಲಾಗಿದೆ. ಈ ಮಹತ್ವದ…

ಸತತ ಎರಡನೇ ವರ್ಷ ಜಾಗತಿಕ ASQ ಪ್ರಶಸ್ತಿ ಗೆದ್ದ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ!

ಮಂಗಳೂರು: ಪ್ರಯಾಣಿಕರಿಗೆ ಉತ್ತಮ ಸೇವೆ ಒದಗಿಸುವಲ್ಲಿ ಮತ್ತೊಮ್ಮೆ ತನ್ನ ಸಾಮರ್ಥ್ಯವನ್ನು ಸಾಬೀತುಪಡಿಸಿರುವ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ, ಸತತ ಎರಡನೇ ವರ್ಷವೂ ಅತ್ಯುತ್ತಮ ಆಗಮನ ವಿಮಾನ ನಿಲ್ದಾಣಕ್ಕಾಗಿ ಜಾಗತಿಕ ಎ ಎಸ್‌ ಕ್ಯೂ (Airport Service Quality) ಪ್ರಶಸ್ತಿಯನ್ನು ಪಡೆದುಕೊಂಡಿದೆ.…

ಮಂಗಳೂರಿನಲ್ಲಿ ಚಿರತೆ ಭೀತಿ: ನಾಗರೀಕರಲ್ಲಿ ಆತಂಕ

ಮಂಗಳೂರು: ನಗರದಲ್ಲಿ ಚಿರತೆಗಳ ಓಡಾಟ ಹೆಚ್ಚುತ್ತಿರುವ ಆತಂಕದ ನಡುವೆ, ಕದ್ರಿ ದೇವಸ್ಥಾನ ಸಮೀಪದ ಡಾಕ್ಟರ್ಸ್ ಕಾಲನಿಯಲ್ಲಿ ಚಿರತೆ ಪ್ರತ್ಯಕ್ಷವಾಗಿರುವ ಘಟನೆ ಬೆಳಕಿಗೆ ಬಂದಿದೆ. ಫೆಬ್ರವರಿ 23ರ ಮಧ್ಯರಾತ್ರಿ ಸುಮಾರು 1 ಗಂಟೆ ಸುಮಾರಿಗೆ ಚಿರತೆಯೊಂದು ಡಾಕ್ಟರ್ಸ್ ಕಾಲನಿ ಗೇಟ್ ಮುಂಭಾಗದಲ್ಲಿ ಅಡ್ಡಾಡುತ್ತಿರುವ…

ಮಂಗಳೂರಿನಲ್ಲಿ ಇಲೆಕ್ಟ್ರಿಕ್ ಬಸ್ ಸಂಚಾರಕ್ಕೆ ಸಿದ್ಧತೆ – 100 ಇವಿ ಬಸ್‌ಗಳಿಗೆ ಹಸಿರು ನಿಶಾನೆ

ಮಂಗಳೂರು: ಕೇಂದ್ರ ಸರಕಾರದ ಪ್ರಧಾನಮಂತ್ರಿ ಇ-ಬಸ್ ಸೇವಾ ಯೋಜನೆಯಡಿ ರಾಜ್ಯಕ್ಕೆ 750 ಇಲೆಕ್ಟ್ರಿಕ್ ಬಸ್‌ಗಳನ್ನು ಮಂಜೂರು ಮಾಡಿರುವ ಬೆನ್ನಲ್ಲೇ, ಮಂಗಳೂರಿನಲ್ಲಿ ಸರಕಾರಿ ಹಾಗೂ ಖಾಸಗಿ ವಲಯದಿಂದ ಇವಿ ಬಸ್ ಸಂಚಾರಕ್ಕೆ ಸಿದ್ಧತೆಗಳು ಆರಂಭಗೊಂಡಿವೆ. ವಾಹನಗಳಿಂದ ಉಂಟಾಗುತ್ತಿರುವ ವಾಯುಮಾಲಿನ್ಯ ನಿಯಂತ್ರಣದ…

ಗ್ಯಾರಂಟಿ ಸಂಕಲ್ಪ: ಕರಾವಳಿಗೆ ವಿಶೇಷ ಪ್ರವಾಸೋದ್ಯಮ ನೀತಿ!

ಬೆಂಗಳೂರು:ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಜೊತೆಗೆ ಇನ್ನೂ ಐದು ಹೊಸ ಗ್ಯಾರಂಟಿಗಳನ್ನು ಜಾರಿಗೆ ತರಲು ಸರ್ಕಾರ ಬದ್ಧವಾಗಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.ಗಂಗಾವಳಿ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಸೇತುವೆ ಹಾಗೂ ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಆವರಣದಲ್ಲಿ…

ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವು ಹೋರಾಟ ಸಮಿತಿ ಅಸ್ತಿತ್ವಕ್ಕೆ | ಮಾರ್ಚ್ 3ರಂದು ಸಾಮೂಹಿಕ ಧರಣಿಗೆ…

ಬಂಟ್ವಾಳ: ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಒತ್ತಾಯಿಸಿ "ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವು ಹೋರಾಟ ಸಮಿತಿ" ಹಾಗೂ ಸಮಾನ ಮನಸ್ಕ ಸಂಘ-ಸಂಸ್ಥೆಗಳ ಸಹಭಾಗಿತ್ವದಲ್ಲಿ ಮಾರ್ಚ್ 3ರಂದು ಬೆಳಿಗ್ಗೆ 9ರಿಂದ ಮಧ್ಯಾಹ್ನ 12ರವರೆಗೆ ಬ್ರಹ್ಮರಕೂಟ್ಲು ಟೋಲ್ ಗೇಟ್ ಸಮೀಪ ಬೃಹತ್ ಸಾಮೂಹಿಕ ಧರಣಿ ನಡೆಸಲು…

ಸಿಐಎಸ್‍ಎಫ್ ವಂದೇ ಮಾತರಂ ಕೋಸ್ಟಲ್ ಸೈಕ್ಲೋಥಾನ್ ಮಂಗಳೂರಿಗೆ ಆಗಮನ

ಮಂಗಳೂರು: ಸಿಐಎಸ್‍ಎಫ್ ವಂದೇ ಮಾತರಂ ಕೋಸ್ಟಲ್ ಸೈಕ್ಲೋಥಾನ್ ತಂಡವು ಕರಾವಳಿ ಸಂಪರ್ಕ ಮತ್ತು ಜಾಗೃತಿ ಭಾಗವಾಗಿ ಪಣಂಬೂರು ಬೀಚ್‍ಗೆ ಬುಧವಾರ ಆಗಮಿಸಿತು.ಜನವರಿ 28 ರಂದು ಗುಜರಾತ್‍ನಿಂದ ಪ್ರಾರಂಭಗೊಂಡ ಈ ಸೈಕ್ಲೋಥಾನ್ ನಗರಕ್ಕೆ ಆಗಮಿಸಿದಾಗ ಸಂಭ್ರಮದಿಂದ ಸ್ವಾಗತಿಸಲಾಯಿತು. ಗುರುವಾರ ಬೆಳಿಗ್ಗೆ ಸೈಕ್ಲೋಥಾನ್‍ಗೆ…

ಮುಂಗಾರು ಪೂರ್ವ ಸಿದ್ಧತೆ: ರಾಜಕಾಲುವೆ, ಚರಂಡಿಗಳ ಹೂಳೆತ್ತಲು ದ.ಕ.ಜಿಲ್ಲಾಧಿಕಾರಿ ಸೂಚನೆ

ಮಂಗಳೂರು: ಮುಂಬರುವ ಮುಂಗಾರು ಮಳೆಯ ಸಂದರ್ಭದಲ್ಲಿ ಸಂಭವಿಸಬಹುದಾದ ಕೃತಕ ನೆರೆ ಪರಿಸ್ಥಿತಿಯನ್ನು ತಡೆಗಟ್ಟುವ ಉದ್ದೇಶದಿಂದ ನಗರದ ರಾಜಕಾಲುವೆ ಹಾಗೂ ಬೃಹತ್ ಚರಂಡಿಗಳ ಹೂಳೆತ್ತುವ ಕಾಮಗಾರಿಗಳನ್ನು ಶೀಘ್ರವಾಗಿ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಸೂಚನೆ ನೀಡಿದ್ದಾರೆ. ಮಹಾನಗರಪಾಲಿಕೆ…