ಸುಳ್ಯ: ವಿದ್ಯುತ್ ಪ್ರವಹಿಸಿ ಇಬ್ಬರ ಸಾವಿಗೆ ಕಾರಣವಾಗಿದ್ದ ತೋಟದ ಮಾಲಕರ ವಿರುದ್ಧ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅ. 12ರಂದು ತಡರಾತ್ರಿ ಸುಳ್ಯ ಕಲ್ಮಡ್ಕದ ಬೊಮ್ಮೆಟ್ಟಿ ಬಾಬು – ಸೀತಾ ದಂಪತಿ ಪುತ್ರ ಭರತ್ (28 ವ.) ಹಾಗೂ ಬೆಳ್ತಂಗಡಿ ಗುರುವಾಯನಕೆರೆಯ ಮುಂಗೆಲು ನಿವಾಸಿ ವೀರಪ್ಪ –…
ಮಂಗಳೂರು: ದಸರಾ ರಜೆಯ ಸಂದರ್ಭದಲ್ಲಿ ಪದವಿ ಸೆಮಿಸ್ಟರ್ ಪರೀಕ್ಷೆ ನಡೆಸುವುದಕ್ಕೆ ಸಂಬಂಧಿಸಿದಂತೆ ನಗರದಲ್ಲಿರುವ ಸಂತ ಆಗ್ನೆಸ್ ಕಾಲೇಜಿನ ವಿದ್ಯಾರ್ಥಿಗಳು ಸೋಮವಾರ ಕಾಲೇಜು ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದರು. ಈ ವೇಳೆ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಮಾತಿನ ಚಕಮಕಿ ನಡೆದಿದ್ದು, ತಳ್ಳಾಟ-ನೂಕಾಟವೂ…
ಬೆಳ್ತಂಗಡಿ: ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗೆ ಸುಪ್ರೀಂಕೋರ್ಟ್ ಆದೇಶಿಸಿರುವ ಹಿನ್ನೆಲೆಯಲ್ಲಿ, ನ್ಯಾಯಕ್ಕಾಗಿ ಹೋರಾಟ ನಡೆಸುತ್ತಿರುವ ಹೋರಾಟಗಾರರಿಗೆ ಗೌರವ ಸಲ್ಲಿಸುವ ಉದ್ದೇಶದಿಂದ ಅ.10ರಂದು ಬೆಳ್ತಂಗಡಿಯಲ್ಲಿ ಬೃಹತ್ ಮೌನ ಮೆರವಣಿಗೆ ಹಾಗೂ ಗೌರವ ಅಭಿನಂದನಾ ಸಭೆ ನಡೆಯಿತು. ಬೆಳಗ್ಗೆ…
ಶಿರ್ಲಾಲ್ ಗ್ರಾಮದ ಮಣಿಲ ಎಂಬಲ್ಲಿ ಅರಣ್ಯ ಇಲಾಖೆ ಇರಿಸಿದ್ದ ಬೋನಿನಲ್ಲಿ ಅಪರೂಪದ ಕರಿ ಚಿರತೆ ಬಿದ್ದಿದೆ. ವೇಣೂರು ಅರಣ್ಯ ವಲಯ ಅಧಿಕಾರಿಗಳು ಕೆಲವು ದಿನಗಳ ಹಿಂದೆ ಮನಿಲದ ಪದ್ಮನಾಭ ಅವರ ಮನೆಯ ಬಳಿ ಪಂಜರವನ್ನು ಇರಿಸಿದ್ದರು. ಅಕ್ಟೋಬರ್ 10 ರ ಶನಿವಾರ, ಕರಿ ಚಿರತೆ ಬೋನಿನಲ್ಲಿ ಸಿಕ್ಕಿಹಾಕಿಕೊಂಡಿದ್ದು,…
ಪುತ್ತೂರು: ಕೆದಿಲದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಂದರ್ಭ ವಿದ್ಯುತ್ ಸ್ಪರ್ಶದಿಂದ ಅಕಾಲಿಕವಾಗಿ ಮೃತಪಟ್ಟ ಕೆಮ್ಮಾಯಿ ನಿವಾಸಿ, ಲೈನ್ಮ್ಯಾನ್ ರವಿ ಗೌಡ ಅವರ ಕುಟುಂಬಕ್ಕೆ ನ್ಯಾಯಯುತ ಪರಿಹಾರ ಹಾಗೂ ಅಗತ್ಯ ನೆರವು ಒದಗಿಸುವಂತೆ ಆಗ್ರಹಿಸಿ ಪುತ್ತೂರು ಒಕ್ಕಲಿಗ ಗೌಡ ಸೇವಾ ಸಂಘ ಸಹಾಯಕ ಆಯುಕ್ತರ ಮೂಲಕ…
ಮಂಗಳೂರು, ಅ. 8: ಆಟೋ ರಿಕ್ಷಾದಲ್ಲಿ ಅಜಾಗರೂಕತೆಯಿಂದ ಬಿಟ್ಟುಹೋದ 48 ಗ್ರಾಂ ತೂಕದ ಚಿನ್ನದ ಸರವನ್ನು ವಾರಸುದಾರರಿಗೆ ಹಿಂದಿರುಗಿಸುವ ಮೂಲಕ ಆಟೋ ಚಾಲಕ ಬಸವರಾಜ್ ಅವರು ಪ್ರಾಮಾಣಿಕತೆ ಹಾಗೂ ಮಾನವೀಯತೆ ಮೆರೆದಿದ್ದಾರೆ. ಅವರ ಈ ನಡೆ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ. ಅಜ್ಜಿಲಾ ಅವರು ಸುಲ್ತಾನ್…
ಪುತ್ತೂರು: ರಾಜ್ಯ ಸರಕಾರದ ಪಂಚ ಗ್ಯಾರಂಟಿ ಯೋಜನೆಗಳಿಗೆ ಸಂಬಂಧಿಸಿ ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 2023-2024ರ ಅವಧಿಯಲ್ಲಿ ಒಟ್ಟು 4,02,07,950 ಫಲಾನುಭವಿಗಳಿಗೆ ರೂ. 6,40,87,95,242 ಅನುದಾನ ಬಿಡುಗಡೆಯಾಗಿದೆ. ಶಕ್ತಿ ಯೋಜನೆಯಡಿಯಲ್ಲಿ ಈಗಾಗಲೇ 39963277 ಫಲಾನುಭವಿಗಳಿಗೆ ರೂ.…
ಪುತ್ತೂರು: ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಡಾ. ಶಿವರಾಮ ಕಾರಂತರ ಕರ್ಮಭೂಮಿಯಾದ ಪುತ್ತೂರಿನ ಬಾಲವನದಲ್ಲಿ ನೀಡಲಾಗುವ ಪ್ರತಿಷ್ಠಿತ ‘ಡಾ. ಶಿವರಾಮ ಕಾರಂತ ಬಾಲವನ ರಾಜ್ಯ ಪ್ರಶಸ್ತಿ-2026’ಗೆ ಪುತ್ತೂರಿನ ಶ್ರೇಷ್ಠ ಸಿವಿಲ್ ಇಂಜಿನಿಯರಿಂಗ್ ಸಾಧಕ, ‘ಮಾಸ್ಟರ್ ಪ್ಲಾನರಿ’ ಸಂಸ್ಥೆಯ ಮುಖ್ಯಸ್ಥ ಶ್ರೀ ಎಸ್. ಕೆ.…
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಡಕೆ ಹಾಗೂ ಕಾಳುಮೆಣಸು ಬೆಳೆ ವಿಮೆ ಮೊತ್ತಕ್ಕಾಗಿ ಕಾಯುತ್ತಿದ್ದ ರೈತರ ಬ್ಯಾಂಕ್ ಖಾತೆಗಳಿಗೆ ಅ.2ರಿಂದ ಹಣ ಜಮೆಯಾಗುವ ಪ್ರಕ್ರಿಯೆ ಆರಂಭವಾಗಿದೆ. ಈ ಬಾರಿ ಸಾಮಾನ್ಯಕ್ಕಿಂತ ಮುಂಚಿತವಾಗಿ ವಿಮೆ ಮೊತ್ತ ಬಿಡುಗಡೆಯಾಗುತ್ತಿರುವುದು ರೈತರಿಗೆ ಕೊಂಚ ನಿರಾಳತೆ…
ನಾಡಿನಾದ್ಯಂತ ಜನಪ್ರಿಯವಾಗಿರುವ ಕರಾವಳಿಯ ಯಕ್ಷಗಾನ ಕಲೆಯನ್ನು ‘ಕರ್ನಾಟಕ ರಾಜ್ಯ ಕಲೆ’ ಎಂದು ಘೋಷಿಸುವಂತೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಕರ್ನಾಟಕ ಯಕ್ಷಗಾನ ಅಕಾಡೆಮಿ ಮನವಿ ಮಾಡಿದೆ. ಕರ್ನಾಟಕ ಕರಾವಳಿಯ ಗಂಡುಕಲೆಯೆಂದೇ ಪ್ರಖ್ಯಾತವಾಗಿರುವ ನೂರಾರು ವರ್ಷಗಳ ಇತಿಹಾಸ ಹೊಂದಿರುವ ‘ಯಕ್ಷಗಾನ ಕಲೆ’ಯ…
Welcome, Login to your account.
Welcome, Create your new account
A password will be e-mailed to you.