SKSSF ಆತೂರು ಕ್ಲಸ್ಟರ್ ವತಿಯಿಂದ ಕ್ಲಸ್ಟರ್ ಮಟ್ಟದ ಕಲೋತ್ಸವ ಕಾರ್ಯಕ್ರಮ ನ. 18ರಂದು ನೂರುಲ್ ಹುದಾ ಮದರಸ, ಶಂಸುಲ್ ಉಲಮಾ ವೇದಿಕೆ ನೀರಜೆಯಲ್ಲಿ ನಡೆಯಿತು.
Browsing: ಜಿಲ್ಲಾ ಸುದ್ದಿ
ಅಕ್ಷಯ ಎಜ್ಯುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ನಡಿಯಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನಲ್ಲಿ ದ.ಕ, ಕಾಸರಗೋಡು, ಕೊಡಗು ಜಿಲ್ಲಾ ಅಂತರ್-ಕಾಲೇಜು ಪದವಿ ಪೂರ್ವ(ಪಿಯು) ಕಾಲೇಜುಗಳ ಫೆಸ್ಟ್-ಅಟೆರ್ನಸ್ 2024 ಅಕ್ಷಯ ಉದ್ಘಟನೆ
ಫ್ಲಾಟಿಂಗ್ ಮಾಡುವಲ್ಲಿ 125 (ಏಕವ್ಯಕ್ತಿ ಕೋರಿಕೆ) ರಲ್ಲಿ ಸರಳೀಕರಣ ಮಾಡಿ ಫ್ಯಾಟಿಂಗ್ ಸಮಸ್ಯೆಯನ್ನು ಪರಿಹರಿಸಬೇಕು ಎಂದ ಕಂದಾಯ ಸಚಿವ ಕೃಷ್ಣಬೈರೇಗೌಡ ಹಾಗೂ ಕಂದಾಯ ಇಲಾಖೆಯ ಆಯುಕ್ತರಾದ ಪೊಮ್ಮಲ ಸುನಿಲ್‌ಕುಮಾರ್ ಅವರಿಗೆ ಶಾಸಕರಾದ ಅಶೋಕ್ ರೈ ಅವರು ಮನವಿ ಮಾಡಿದ್ದಾರೆ.
ಬೆಳ್ತಂಗಡಿ: ಪತ್ರಕರ್ತ, ಬೆಳ್ತಂಗಡಿ ಸುದ್ದಿ ಬಿಡುಗಡೆ ಪತ್ರಿಕೆಯ ಮುಖ್ಯ ವರದಿಗಾರ ಭುವನೇಂದ್ರ ಪುದುವೆಟ್ಟು (42) ನ.19ರಂದು ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಪಿ.ಜಿ.ಯೊಂದರಲ್ಲಿದ್ದ ಕಾಸರಗೋಡು ಮೂಲದ ಅಪ್ರಾಪ್ತೆಯನ್ನು ಪುಸಲಾಯಿಸಿ ಕರೆದೊಯ್ದು ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಗುಲ್ಬರ್ಗ ಮೂಲದ ಯುವಕನ ವಿರುದ್ಧ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಕ್ಸ ಪ್ರಕರಣ ದಾಖಲಾಗಿದೆ
ಕಳೆದ ಕೆಲ ದಿನಗಳಿಂದ ಕಾರ್ಕಳ, ಹೆಬ್ರಿ ಭಾಗದಲ್ಲಿ ನಕ್ಸಲ್ ಚಟುವಟಿಕೆ ಹಿನ್ನೆಲೆಯಲ್ಲಿ ಕೂಂಬಿಂಗ್ ತೀವ್ರಗೊಳಿಸಿದ್ದ ಎಎನ್‌ಎಫ್ ನಿಂದ ನಕ್ಸಲ್ ನಾಯಕ ವಿಕ್ರಂ ಗೌಡ ನನ್ನು ಎನ್ ಕೌಂಟರ್ ನಲ್ಲಿ ಹತ್ಯೆ ಮಾಡಲಾಗಿದೆ.
ಹಾವು ಕಚ್ಚಿ ವ್ಯಕ್ತಿಯೋರ್ವರು ಸಾವನ್ನಪ್ಪಿದ ಘಟನೆ ವಿಟ್ಲ ಮಂಗಿಲಪದವು ಎಂಬಲ್ಲಿ ನಡೆದಿದೆ.
ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 29 ಹೊಸ ರಿಕ್ಷಾ ತಂಗುದಾಣ ನಿರ್ಮಾಣಕ್ಕೆ ಅನುದಾನ ಬಿಡುಗಡೆಯಾಗಿದ್ದು ಕೆಲವೊಂದು ಕಡೆ ಕಾಮಗಾರಿ ಪೂರ್ಣಗೊಂಡಿದ್ದು ಇನ್ನು ಕೆಲವು ಕಡೆಗಳಲ್ಲಿ ಕಾಮಗಾರಿ ಪ್ರಗತಿಯಲ್ಲಿದೆ ಎಂದು ಶಾಸಕರಾದ ಅಶೋಕ್ ರೈ ಹೇಳಿದರು.
ಪುತ್ತೂರು: ಪುತ್ತೂರು ನಗರ ಸೇರಿದಂತೆ ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಏಳು ರಸ್ತೆಗಳನ್ನು ಮರುಡಾಮರಿಕರಣ ಮಾಡುವಂತೆ ಶಾಸಕರಾದ ಅಶೋಕ್ ರೈ ಅವರು ಸೂನೆ ನೀಡಿದ್ದಾರೆ, ಅದರಂತೆ ಶೀಘ್ರವೇ ಈ ಏಳು ರಸ್ತೆಗಳು ಮರುಡಾಮರೀಕರಣವಾಗಲಿದೆ. ಯಾವೆಲ್ಲಾ ರಸ್ತೆಗಳು?…
ವಿಟ್ಲ: ಸಮಾನ ಮನಸ್ಕ ಒಕ್ಕಲಿಗ ಗೌಡ ಸಮಾಜದ ಯುವ ಮನಸ್ಸುಗಳು ಒಂದಾಗಿ ಸೇವಾ ಚಟುವಟಿಕೆ ಪ್ರಾರಂಭಿಸಿರುವುದು ಸದ್ವಿಚಾರ. ಸಮಾಜದ ಕಟ್ಟ ಕಡೆಯ ವ್ಯಕ್ತಿಗಳಿಗೂ ಎಲ್ಲಾ ವಿಧದಲ್ಲಿ ಸ್ಪಂದಿಸುವ ಗುಣವನ್ನು ನಾವು ಹೆಚ್ಚೆಚ್ಚು ಬೆಳೆಸಿಕೊಳ್ಳಬೇಕು ಎಂದು ಆದಿಚುಂಚನಗಿರಿ ಮಹಾಸಂಸ್ಥಾನ ಮಂಗಳೂರು ಶಾಖಾ ಮಠದ ಪೂಜ್ಯ ಶ್ರೀ ಡಾ| ಧರ್ಮಪಾಲನಾಥ ಸ್ವಾಮೀಜಿ ಕರೆ ನೀಡಿದರು.