ಕರಾವಳಿ

ಕರಾವಳಿಯ ಮಳೆಮಾಪನಗಳ ತುರ್ತು ದುರಸ್ತಿಗೆ ಎಂ.ಎಲ್.ಸಿ. ಕಿಶೋರ್ ಕುಮಾರ್ ಪುತ್ತೂರು ಪತ್ರ

ಕೇಂದ್ರ ಸರ್ಕಾರದ 'ಪ್ರಧಾನ ಮಂತ್ರಿ ಫಸಲ್ ಬಿಮಾ' (ಹವಾಮಾನ ಆಧಾರಿತ ಬೆಳೆ ವಿಮೆ) ಯೋಜನೆಯಡಿ ಹವಾಮಾನ ವೈಪರೀತ್ಯದಿಂದ ಬೆಳೆ ಕಳೆದುಕೊಂಡ ರೈತರಿಗೆ ಸಮರ್ಪಕ ಪರಿಹಾರ ಒದಗಿಸುವ ನಿಟ್ಟಿನಲ್ಲಿ, ದಕ್ಷಿಣ ಕನ್ನಡ ಮತ್ತು ಉಡುಪಿ ಉಭಯ ಜಿಲ್ಲೆಗಳಲ್ಲಿ ಕೆಟ್ಟುಹೋಗಿರುವ ಮಳೆಮಾಪನಗಳನ್ನು ಮುಂಗಾರಿಗೂ ಮುನ್ನ…

ಜೂನ್ 4: ಕರ್ನಾಟಕದ ಕರಾವಳಿಗೆ ಮುಂಗಾರು ಪ್ರವೇಶ!!

ಹವಾಮಾನ ಇಲಾಖೆಯ ಪ್ರಸ್ತುತ ಮುನ್ಸೂಚನೆಯ ಪ್ರಕಾರ, ಶುಕ್ರವಾರದಿಂದ ಕರಾವಳಿ ಜಿಲ್ಲೆಗಳಲ್ಲಿ ಮಳೆಯ ತೀವ್ರತೆ ತಾತ್ಕಾಲಿಕವಾಗಿ ಕಡಿಮೆಯಾಗುವ ಸಾಧ್ಯತೆಯಿದೆ. ಜೂನ್ 4 ರ ಸುಮಾರಿಗೆ ನೈರುತ್ಯ ಮಾನ್ಸೂನ್ ರಾಜ್ಯವನ್ನು ಪ್ರವೇಶಿಸುವ ನಿರೀಕ್ಷೆಯಿದೆ. ಕರಾವಳಿ ಜಿಲ್ಲೆಗಳಲ್ಲಿ ಪ್ರಸ್ತುತ ಹೆಚ್ಚಿನ ತಾಪಮಾನ…

ಸಿರಿ ಮಾತೃಶ್ರೀ ಇಂಡಸ್ಟ್ರಿಯಲ್ ಪಾರ್ಕ್’ನಲ್ಲಿ ಜಿಯೋ ಡಿಜಿಟಲ್ ಸಂಪರ್ಕ ಬಲವರ್ಧನೆ: ಜಿಯೋ ಮೊಬೈಲ್ ಟವರ್…

ಉಜಿರೆ: ಬೆಳ್ತಂಗಡಿ ಬಳಿ ರೆಂಕೆದಗುತ್ತು ಎಂಬಲ್ಲಿರುವ ಸಿರಿ ಮಾತೃಶ್ರೀ ಇಂಡಸ್ಟ್ರಿಯಲ್ ಪಾರ್ಕ್’ನಲ್ಲಿ ಜಿಯೋ ಸಂಸ್ಥೆಯ ನೂತನ ಮೊಬೈಲ್ ಟವರನ್ನು ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಮತ್ತು ಹೇಮಾವತಿ ವೀ. ಹೆಗ್ಗಡೆ ಉದ್ಘಾಟಿಸಿ ಶುಭ ಹಾರೈಸಿದರು. ಇದರಿಂದಾಗಿ ಇಲ್ಲಿನ ನೌಕರರು,…

ಎಸ್.ಡಿ.ಎಂ ಐಟಿಐ ವೇಣೂರು: ನವೀಕೃತ ಕೈಗಾರಿಕಾ ಸಮಗ್ರ ವಿದ್ಯುತ್ ಕಾರ್ಯಗಾರ ಕೇಂದ್ರಕ್ಕೆ ಚಾಲನೆ |…

“ಕನಸುಗಳಿಲ್ಲದ ಬದುಕು ನಮ್ಮನ್ನು ಅತ್ಯಂತ ಸಾಮಾನ್ಯರನ್ನಾಗಿಸುತ್ತದೆ. ವಿದ್ಯಾರ್ಥಿಗಳು ದೃಢವಾದ ಪ್ರಯತ್ನ ಮತ್ತು ದೊಡ್ಡ ಕನಸುಗಳೊಂದಿಗೆ ಬದುಕಿನಲ್ಲಿ ಮುಂದೆ ಸಾಗಬೇಕು” ಎಂದು ಸ್ನೇಯ್ಡರ್ ಎಲೆಕ್ಟ್ರಿಕ್ ಫೌಂಡೇಶನ್ ಆಫ್ ಇಂಡಿಯಾದ ಉಪಾಧ್ಯಕ್ಷ ದೇವ್ ದಾಸ್ ಶೆಟ್ಟಿ ಹೇಳಿದರು. ಅವರು ವೇಣೂರಿನ ಎಸ್.ಡಿ.ಎಂ …

ಬೆಳ್ತಂಗಡಿಯ ಜಲಪಾತ, ಚಾರಣ ಸ್ಥಳಗಳು ಸಾರ್ವಜನಿಕ ವೀಕ್ಷಣೆಗೆ ಮುಕ್ತ | ಜೂನ್ 1ರಿಂದ ನಿರ್ಬಂಧ ತೆರವುಗೊಳಿಸಿ…

ಬೆಳ್ತಂಗಡಿ : ತಾಲೂಕಿನ ಚಾರಣ ಸ್ಥಳ, ಪ್ರಮುಖ ಜಲಪಾತ ಜೂ.01ರಿಂದ ಪ್ರವಾಸಿಗರ ವೀಕ್ಷಣೆಗೆ ತೆರೆದುಕೊಳ್ಳಲಿದೆ. ಬೇಸಿಗೆಯಲ್ಲಿ ಬೆಂಕಿ ಪ್ರಕರಣ, ಕಾಡ್ಗಿಚ್ಚು ಇತ್ಯಾದಿ ಅನಾಹುತಗಳು ನಡೆಯದಂತೆ ಹಾಗೂ ಹುಲಿಗಣತಿ ಹಿನ್ನೆಲೆಯಲ್ಲಿ ಕಳೆದ ಜನವರಿಯಲ್ಲಿ ಅರಣ್ಯ ಇಲಾಖೆಯ ವನ್ಯಜೀವಿ ವಿಭಾಗದಿಂದ ನೇತ್ರಾವತಿ ಪೀಕ್‌,…

ಸಂಸ್ಕಾರಯುತ ಅಪ್ಪ – ಅಮ್ಮನಿಗೆ ಹುಟ್ಟಿದವರು ನನ್ನ ಅಪ್ಪನ ಬಗ್ಗೆ  ಮಾತನಾಡುತ್ತಿರಲಿಲ್ಲ: ಶಾಸಕ…

ಪುತ್ತೂರು: ಮೂವರಿಗೆ 94 ಸಿ ಹಕ್ಕುಪತ್ರ ನೀಡಲಿಲ್ಲವೆಂದು ಬಂಟ್ವಾಳ ತಹಸೀಲ್ದಾರ್ ಕಚೇರಿ ಮುಂಭಾಗ ಬಿಜೆಪಿ ನಡೆಸಿದ ಪ್ರತಿಭಟನೆಯಲ್ಲಿ ತನ್ನ ತಂದೆಗೆ ಬೈದು, ಅವಮಾನಿಸಿದ್ದಾರೆ. ಸಂಸ್ಕಾರಯುತ ಅಪ್ಪ – ಅಮ್ಮನಿಗೆ ಹುಟ್ಟಿದವರು ಇನ್ನೊಬ್ಬರ ತಂದೆಗೆ ಬೈಯುವ ಕೆಲಸ ಮಾಡುವುದಿಲ್ಲ ಎಂದು ಶಾಸಕ ಅಶೋಕ್ ಕುಮಾರ್ ರೈ…

ಮಂಗಳೂರು: ರಸ್ತೆ, ಗುಡ್ಡ ಅಗೆತಕ್ಕೆ ನಿರ್ಬಂಧ!!

ಮುಂಗಾರು ಮಳೆಯ ಸಂದರ್ಭ ಗುಡ್ಡಕುಸಿತ ಸೇರಿದಂತೆ ಸಾರ್ವಜನಿಕ ಆಸ್ತಿಪಾಸ್ತಿ ಹಾಗೂ ಪ್ರಾಣ ಹಾನಿ ತಪ್ಪಿಸಲು ಜೂ. 1ರಿಂದ ಸೆಪ್ಟಂಬರ್ 30ರವರೆಗೆ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ರಸ್ತೆ, ಗುಡ್ಡ ಹಾಗೂ ಮಣ್ಣು ಅಗೆಯುವುದನ್ನು ನಿಷೇಧಿಸಲಾಗಿದೆ. ಪಾಲಿಕೆ ಆಯುಕ್ತ ರವಿಚಂದ್ರ ನಾಯ್ಕ್ ಅವರು ಈ ಬಗ್ಗೆ…

ಪ್ರಶಸ್ತಿ ವಿಜೇತ ಗ್ರಾಪಂ ಅಧ್ಯಕ್ಷರೂ ದೆಹಲಿಗೆ ತೆರಳುವಂತಾಗಬೇಕು: ಎಂಎಲ್ಸಿ ಕಿಶೋರ್ ಕುಮಾರ್ ಮನವಿ

ಕೇಂದ್ರ ಸರ್ಕಾರದ ಪಂಚಾಯತ್ ರಾಜ್ ಸಚಿವಾಲಯದಿಂದ ನೀಡಲಾಗುವ 'ರಾಷ್ಟ್ರೀಯ ಪಂಚಾಯತ್ ಪುರಸ್ಕಾರ' (NPA) ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾಗವಹಿಸಲು ಪ್ರಶಸ್ತಿ ವಿಜೇತ ಗ್ರಾಮ ಪಂಚಾಯತಿಗಳ ಅಭಿವೃದ್ಧಿ ಅಧಿಕಾರಿಗಳ (PDO) ಜೊತೆಗೆ ಆಯಾ ಗ್ರಾಮ ಪಂಚಾಯತ್ ಅಧ್ಯಕ್ಷರುಗಳಿಗೂ ಅವಕಾಶ ಕಲ್ಪಿಸಬೇಕು ಎಂದು…

ಪುತ್ತೂರಿನಲ್ಲಿ ಜಿಲ್ಲಾಡಳಿತ ಕಚೇರಿ, ವಿಟ್ಲ ತಾಲೂಕು ರಚನೆಗೆ ಎಸ್.ಡಿ.ಪಿ.ಐ. ಆಗ್ರಹ | ಬೇಡಿಕೆಗೆ…

ಪುತ್ತೂರು: ಜನರ ಪ್ರಯೋಜನಕ್ಕಾಗಿ ಪುತ್ತೂರು ಜಿಲ್ಲೆಯಾಗಬೇಕು, ವಿಟ್ಲ ತಾಲೂಕು ರಚನೆ ಆಗಬೇಕು. ಈ ಸಂಬಂಧ ಸರಕಾರಕ್ಕೆ ಮನವಿ ನೀಡಲಿದ್ದು, ಮನವಿಗೆ ಸ್ಪಂದಿಸದಿದ್ದರೆ ಬೇಡಿಕೆ ಈಡೇರುವವರೆಗೆ ಹೋರಾಟ ಮಾಡಲಿದ್ದೇವೆ ಎಂದು ಎಸ್.ಡಿ.ಪಿ.ಐ. ಗ್ರಾಮಾಂತರ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಿದ್ದೀಕ್ ಎ. ಹೇಳಿದರು.…

ಎಸ್.ಕೆ. ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿಗೆ ಕೆ.ಎಸ್. ಪ್ರಭಾಕರ್ IAS ಭೇಟಿ

ಮಂಗಳೂರು: ಎಸ್.ಕೆ. ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ ಆಪರೇಟಿವ್ ಸೊಸೈಟಿಯ ಮಂಗಳೂರು ಕೇಂದ್ರ ಕಚೇರಿ ವಿಶ್ವ ಸೌಧಕ್ಕೆ ಕರ್ನಾಟಕ ಸರಕಾರದ ಕಂದಾಯ ಇಲಾಖೆಯ ನಿವೃತ್ತ ಕಾರ್ಯದರ್ಶಿ ಕೆ.ಎಸ್. ಪ್ರಭಾಕರ್ IAS ಅವರು ಮೇ 19ರಂದು ಭೇಟಿ ನೀಡಿದರು. ಸಂಸ್ಥೆಯ ಅಧ್ಯಕ್ಷ ಪಿ. ಉಪೇಂದ್ರ ಆಚಾರ್ಯ ಹಾಗೂ ಆಡಳಿತ ಮಂಡಳಿ…