ಕರಾವಳಿ

ದ.ಕ. ಜಿಲ್ಲಾ ಕ್ರಾಂತಿವೀರ ಮಂಜ ಬೈದ್ಯ ಸಂಸ್ಮರಣಾ ಸಮಿತಿ ಅಸ್ತಿತ್ವಕ್ಕೆ | ತುಳುನಾಡು ಹೋರಾಟದ ಕ್ರಾಂತಿವೀರ…

ಪುತ್ತೂರು: ತುಳುನಾಡು ಹೋರಾಟದ ಕ್ರಾಂತಿವೀರ ಉಪ್ಪಿನಂಗಡಿಯ ಮಂಜಯ್ಯ ಬೈದ್ಯ ಅವರ ಕ್ರಾಂತಿಯ ಹೋರಾಟದ ವಿಚಾರಗಳನ್ನು, ಜೀವನಗಾತೆ, ಅವರ ತ್ಯಾಗ ಬಲಿದಾನವನ್ನು ಜನರಿಗೆ ಇನ್ನಷ್ಟು ತಿಳಿಸುವ ಉದ್ದೇಶದಿಂದ ಅವರ ವಂಶಸ್ಥರನ್ನು ಒಳಗೊಂಡ ಕ್ರಾಂತಿಕಾರಿ ಮಂಜಯ್ಯ ಬೈದ್ಯ ಸಂಸ್ಮರಣ ಸಮಿತಿಯನ್ನು ರಚಿಸಿಕೊಳ್ಳಲಾಗಿದೆ ಎಂದು…

ಗೋ ಹತ್ಯೆ ತಡೆ, ಬಲಿ ಕೊಟ್ಟ ಸ್ಥಳದ ಮುಟ್ಟುಗೋಲಿಗೆ ಒತ್ತಾಯಿಸಿದ ವಿಹಿಂಪ | ಹಿಜಾಬ್’ಗೆ ಅವಕಾಶ ಆದೇಶ…

ಪುತ್ತೂರು: ಗೋವಂಶದ ಹತ್ಯೆ, ಸಾಗಾಟ ಮತ್ತು ಬಲಿ (ಕುರ್ಬಾನಿ) ಕಟ್ಟುನಿಟ್ಟಾಗಿ ತಡೆಯುವಂತೆ ಹಾಗೂ ಗೋವಂಶದ ಬಲಿ ಕೊಟ್ಟ ಸ್ಥಳವನ್ನು ಮುಟ್ಟುಗೋಲು ಹಾಕುವ ಕಾನೂನು ಜಾರಿಗೊಳಿಸುವಂತೆ ವಿಶ್ವ ಹಿಂದೂ ಪರಿಷದ್ ಆಗ್ರಹಿಸಿದೆ. ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ವಿಹಿಂಪ ಪುತ್ತೂರು ಜಿಲ್ಲಾಧ್ಯಕ್ಷ ಡಾ.…

ಮೇ 24ರಂದು ಮಂಗಳೂರು ಪ್ರೆಸ್ ಕ್ಲಬ್ ದಿನಾಚರಣೆ

ಮಂಗಳೂರು : ಮಂಗಳೂರು ಪ್ರೆಸ್ ಕ್ಲಬ್ ವತಿಯಿಂದ ಪ್ರೆಸ್ ಕ್ಲಬ್ ದಿನಾಚರಣೆ ಮೇ 24ರಂದು ಬೆಳಗ್ಗೆ 10ಕ್ಕೆ ನಗರದ ರೆಡ್ ಕ್ರಾಸ್ ಶತಮಾನೋತ್ಸವ ಭವನದ ಪ್ರೇರಣಾ ಸಭಾಂಗಣದಲ್ಲಿ ನಡೆಯಲಿದೆ. ವಿಧಾನ ಪರಿಷತ್ ಸದಸ್ಯ ಐವನ್ ಡಿ ಸೋಜ ಕಾರ್ಯಕ್ರಮ ಉದ್ಘಾಟಿಸಲಿರುವರು. 2025ನೇ ಸಾಲಿನ ಮಂಗಳೂರು ಪ್ರೆಸ್ ಕ್ಲಬ್ ವಾರ್ಷಿಕ…

ಬೆಳ್ತಂಗಡಿ ಸರಕಾರಿ ಆಸ್ಪತ್ರೆ ಹೊರಗೆ ಕುಸಿದುಬಿದ್ದು ಮೃತ್ಯು: ನಿರ್ಲಕ್ಷ್ಯ ಆರೋಪ!!

ಬೆಳ್ತಂಗಡಿ:  ಸರಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಾಗಿದ್ದ ರೋಗಿಯೊಬ್ಬರ ಮೃತದೇಹ ಆಸ್ಪತ್ರೆಯ ಹೊರ ವರಾಂಡದಲ್ಲಿ ಕಂಡುಬಂದಿದ್ದು, ಆಸ್ಪತ್ರೆಯಲ್ಲಿನ ನಿರ್ಲಕ್ಷ್ಯದಿಂದ ಆತ ಕುಸಿದು ಬಿದ್ದು ಮೃತಪಟ್ಟಿದ್ದಾನೆ ಎಂಬ ಆರೋಪ ಕೇಳಿಬರುತ್ತಿದೆ. ಪುದುವೆಟ್ಟು ಗ್ರಾಮದ ಪೆಲತ್ತಾಜೆ ನಿವಾಸಿ ಅಚ್ಯುತ(42)…

ಚಾರ್ಮಾಡಿ ಘಾಟ್ ಬಂದ್ ಮಾಡಿದ ಒಂಟಿ ಸಲಗ: ಪರದಾಡಿದ ವಾಹನ ಸವಾರರು!

ಚಾರ್ಮಾಡಿ ಘಾಟಿಯಲ್ಲಿ ಒಂಟಿ ಸಲಗವೊಂದು ರಸ್ತೆ ಮಧ್ಯೆ ತಟಸ್ಥವಾಗಿ ನಿಂತು ಸವಾರರನ್ನು ಸಂಕಷ್ಟಕ್ಕೀಡು ಮಾಡಿದ ಘಟನೆ ನಡೆದಿದೆ. ಚಾರ್ಮಾಡಿ ಘಾಟ್‌ನ 10ನೇ ತಿರುವಿನಲ್ಲಿ ಘಟನೆ ನಡೆದಿದ್ದು, ಗಂಟೆಗೂ ಕಾಲ ಆನೆ ಹಾಗೇ ನಿಂತಿತ್ತು. ಇದರಿಂದಾಗಿ ಎರಡೂ ಬದಿಯೂ ವಾಹನಗಳು ಸರತಿ ಸಾಲಿನಲ್ಲಿ ನಿಂತಿದ್ದವು. ಕಾಡಾನೆ…

ಫಲ್ಗುಣಿ ನದಿಯಲ್ಲಿ ಮೀನುಗಳ ಮಾರಣಹೋಮ: ಆಕ್ರೋಶ!!

ಮಂಗಳೂರಿನ ಹೊರವಲಯದಲ್ಲಿರುವ ಮಳವೂರು-ಕೆಂಜಾರ್‌ನಲ್ಲಿ ಕಲುಷಿತಗೊಂಡ ಫಲ್ಗುಣಿ ನದಿಯಲ್ಲಿ ಭಾರಿ ಮೀನುಗಳ ಸಾವು ಸಂಭವಿಸಿದ್ದು, ಸ್ಥಳೀಯ ನಿವಾಸಿಗಳು ಪರಿಸರ ಬಿಕ್ಕಟ್ಟಿಗೆ ಕೈಗಾರಿಕಾ ತ್ಯಾಜ್ಯ ವಿಲೇವಾರಿ ಮತ್ತು ನಾಗರಿಕ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಲಾಗಿದೆ. ಒಂದು ಕಾಲದಲ್ಲಿ ಹರಿಯುತ್ತಿದ್ದ ನದಿ ಈಗ…

ಎಸ್.ಕೆ. ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿಯಲ್ಲಿ ಪದ್ಮಶ್ರೀ ಪುರಸ್ಕೃತ ಡಾ. ಕೆ.ಎಸ್.…

ಪುತ್ತೂರು: ಜನಪರ ಸೇವಾ ವಿಶ್ವ ರೂಪಿ ಸಾಧಕ, ರಾಜ್ಯ ಮತ್ತು ರಾಷ್ಟ್ರ ಮಟ್ಟದ ಮೊದಲ ರಾಜ್ಯ ಅಂಗವಿಕಲ ವ್ಯಕ್ತಿಗಳ ಅಧಿನಿಯಮ 1995ರ ರಾಜ್ಯ ಆಯುಕ್ತರಾಗಿ ಸೇವೆ ಸಲ್ಲಿಸಿದ, 2024ರ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಡಾ. ಕೆ.ಎಸ್. ರಾಜಣ್ಣ ಅವರು ಎಸ್.ಕೆ. ಗೋಲ್ಡ್‍ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ – ಆಪರೇಟಿವ್…

ಮನೆ ಗೋಡೆಯಲ್ಲಿ ಮರಿಯಿಟ್ಟ ತಾಯಿ ನಾಗರ! 26 ಮರಿಗಳ ರಕ್ಷಿಸಿದ ಶೌರ್ಯ ತಂಡದ ಉರಗಪ್ರೇಮಿ!

ಬೆಳ್ತಂಗಡಿ: ನೆರಿಯ ಗ್ರಾಮದ ಕುಡುಮಡ್ಕದ ಮನೆಯೊಂದರ ಗೋಡೆಯಲ್ಲಿ ಪತ್ತೆಯಾದ 26 ನಾಗರಹಾವಿನ ಮರಿ ಹಾಗೂ ತಾಯಿ ಹಾವನ್ನು ರಕ್ಷಿಸಿ ಸುರಕ್ಷಿತವಾಗಿ ಅರಣ್ಯ ಪ್ರದೇಶಕ್ಕೆ ಬಿಡಲಾಗಿದೆ. ಮನೆಯ ಗೋಡೆಯಲ್ಲಿ ಕಳೆದ ಕೆಲವು ದಿನಗಳಿಂದ ನಾಗರಹಾವು ಸುಳಿದಾಡುವುದನ್ನು ಕಂಡ ಶ್ರೀನಿವಾಸಗೌಡ ಎಂಬವರು ಕಕ್ಕಿಂಜೆಯ ಉರಗಮಿತ್ರ,…

ನಾಳೆಯಿಂದ ಗುಡುಗು ಸಹಿತ ಮಳೆ ಸಾಧ್ಯತೆ!!

ಕರಾವಳಿ ಪ್ರದೇಶದಲ್ಲಿ ಮೇ 6 ರಿಂದ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಂಗಳವಾರ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬುಧವಾರದಿಂದ ವಾರಾಂತ್ಯದವರೆಗೆ ಕರಾವಳಿಯಲ್ಲಿ ಮಳೆಯಾಗಲಿದ್ದು, ದಕ್ಷಿಣ ಒಳನಾಡು…

ಸುರಕ್ಷತಾ ನಿಯಮ ನಿರ್ಲಕ್ಷಿಸುವ ಕೆಎಸ್‌ಆರ್‌ಟಿಸಿ ಚಾಲಕರಿಂದ ಸಾರ್ವಜನಿಕರಿಗೆ ಅಪಾಯ: ಕಠಿಣ ಕ್ರಮಕ್ಕಾಗಿ…

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಸಂಚರಿಸುವ ಕೆಎಸ್‌ಆರ್‌ಟಿಸಿ ಬಸ್‌ಗಳ ಚಾಲಕರು ರಸ್ತೆ ಸುರಕ್ಷತಾ ನಿಯಮಗಳನ್ನು ಗಾಳಿಗೆ ತೂರಿ, ಅವೈಜ್ಞಾನಿಕವಾಗಿ ಬಸ್ ನಿಲ್ಲಿಸುತ್ತಿರುವುದರಿಂದ ಸಾರ್ವಜನಿಕರ ಜೀವಕ್ಕೆ ಅಪಾಯ ಎದುರಾಗಿದೆ ಎಂದು ವಿಧಾನ ಪರಿಷತ್ ಶಾಸಕ ಕಿಶೋರ್ ಕುಮಾರ್ ಪುತ್ತೂರು ಆತಂಕ…