ಉಪ್ಪಿನಂಗಡಿ: ರಾಮನಗರ ಮೇಘಾಸ್ ಕಿಡ್ಸ್ ವರ್ಲ್ಡ್ ಹಾಗೂ ಜ್ಞಾನ ಬೆಳಕು ಚಾರಿಟೇಬಲ್ ಟ್ರಸ್ಟ್ ಸಹಕಾರದಲ್ಲಿ ಸೆ. 5ರವರೆಗೆ ನಡೆಯುವ ಕಲಿಯುತ್ತಾ ನಲಿ ಮಕ್ಕಳ ಮೋಜಿನ ಶಿಬಿರದ ಉದ್ಘಾಟನೆ ಸೆ. 2ರಂದು ನಡೆಯಿತು. ಪಡಿ ಸಂಸ್ಥೆಯ ಕೋಆರ್ಡಿನೇಟರ್ ವಿಜಯ ದೀಪ ಬೆಳಗಿಸಿ ಶಿಬಿರವನ್ನು ಉದ್ಘಾಟಿಸಿ, ಶುಭಹಾರೈಸಿದರು.…
ಪುತ್ತೂರು: ಸುದೀರ್ಘ 67 ವರ್ಷಗಳ ಇತಿಹಾಸವಿರುವ ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘದ 17ನೇ ಶಾಖೆಯು ಅ. 2ರಂದು ಕಲ್ಲಡ್ಕದ ಕೆ.ಸಿ ರೋಡ್ ಈಶಾನ ಕಾಂಪ್ಲೆಕ್ಸ್ನಲ್ಲಿ ಶುಭಾರಂಭಗೊಳ್ಳಲಿದೆ ಎಂದ ಸಂಘದ ಅಧ್ಯಕ್ಷ ಭಾಸ್ಕರ ಎಂ ಪೆರುವಾಯಿ ಹೇಳಿದರು. ಸೆ. 29ರಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,…
ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ ರಾಜ್ಯಮಟ್ಟದ ಬೃಹತ್ ಶ್ರೀ ವಿರಾಟ್ ವಿಶ್ವಕರ್ಮ ಮಹೋತ್ಸವ ಸಂದರ್ಭದಲ್ಲಿ ಎಸ್.ಕೆ. ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ – ಆಪರೇಟಿವ್ ಸೊಸೈಟಿ ಲಿ. ಮಂಗಳೂರು ಇದರ ಅಧ್ಯಕ್ಷ ಪಿ. ಉಪೇಂದ್ರ ಆಚಾರ್ಯ ಅವರಿಗೆ ವಿಶ್ವಕರ್ಮ ಶ್ರೀ ಪ್ರಶಸ್ತಿ ಪ್ರಧಾನ ಮಾಡಲಾಯಿತು.…
ಪುತ್ತೂರು: ಎ.ವಿ.ಜಿ. ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಲಿ. ಸಂಸ್ಥೆ ಪುತ್ತೂರಿನ ನೆಲ್ಲಿಕಟ್ಟೆಯಲ್ಲಿ ಸೆ. 29ರಂದು ಲೋಕಾರ್ಪಣೆಗೊಳ್ಳಲಿದೆ ಎಂದು ಸೊಸೈಟಿಯ ಅಧ್ಯಕ್ಷ ವೆಂಕಟ್ರಮಣ ಗೌಡ ಕಳುವಾಜೆ ತಿಳಿಸಿದ್ದಾರೆ. ಶನಿವಾರ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ಪುತ್ತೂರಿನಲ್ಲಿ ಎವಿಜಿ…
ಪುತ್ತೂರು: ಮದುವೆಯಾಗುವುದಾಗಿ ವಂಚಿಸಿ ಗರ್ಭಿಣಿಯಾಗಿಸಿದ ಪ್ರಕರಣದಲ್ಲಿ ಮಗುವಿನ ಡಿ.ಎನ್.ಎ. ವರದಿ ಬಂದಿದೆ. ವರದಿ ಪ್ರಕಾರ, ಶ್ರೀಕೃಷ್ಣ ಜೆ. ರಾವ್ ಮಗುವಿನ ತಂದೆ ಎನ್ನುವುದು ಸಾಬೀತಾಗಿದೆ ಎಂದು ವಿಶ್ವಕರ್ಮ ಮಹಾ ಮಂಡಲದ ರಾಜ್ಯ ಅಧ್ಯಕ್ಷ ಕೆ ಪಿ ನಂಜುಂಡಿ ಮಾಹಿತಿ ನೀಡಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ…
ಬೆಳ್ತಂಗಡಿ: ಸೌಜನ್ಯ ಪರ ಹೋರಾಟಗಾರ ಉಜಿರೆಯ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಒಂದು ವರ್ಷ ಗಡಿಪಾರು ಮಾಡಿ ಪುತ್ತೂರು ಸಹಾಯಕ ಆಯುಕ್ತರು ಆದೇಶ ಹೊರಡಿಸಿದ್ದಾರೆ. ಪುತ್ತೂರು ಸಹಾಯಕ ಆಯುಕ್ತ (ಎಸಿ) ಸ್ಟೆಲ್ಲಾ ವರ್ಗಿಸ್ ಅವರಿಗೆ ಬೆಳ್ತಂಗಡಿ ಪೊಲೀಸರು ಪ್ರಕರಣದ ಬಗ್ಗೆ ವರದಿ ನೀಡಿದ್ದನ್ನು ಪರಿಶೀಲನೆ ನಡೆಸಿ…
ಮಂಗಳೂರು: ಹೊನ್ನೆಕಟ್ಟೆ-ಕಾನ ರೈಲ್ವೆ ಮೇಲ್ವೇತುವೆಯ ಮೇಲೆ ಸೆಪ್ಟೆಂಬರ್ 17 ರಿಂದ ಅಕ್ಟೋಬರ್ 16ರ ವರೆಗೆ 30 ದಿನಗಳ ಕಾಲ ವಾಹನ ಸಂಚಾರವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಸೇತುವೆಯ ಮೇಲೆ ಕಾಂಕ್ರೀಟಿಕರಣ ಕಾಮಗಾರಿ ನಡೆಯುತ್ತಿರುವುದರಿಂದ ಈ ಕ್ರಮ ಕೈಗೊಳ್ಳಲಾಗಿದೆ. ಈ ಅವಧಿಯಲ್ಲಿ ಈ ಕೆಳಗಿನಂತೆ ಸಂಚಾರ…
ಕಾಣಿಯೂರು: ಮಂಗಳೂರು ಸೆಂಟ್ರಲ್- ಸುಬ್ರಹ್ಮಣ್ಯ ರೋಡ್ ನಿಲ್ದಾಣಗಳ ನಡುವಿನ ಹಳಿ ವಿದ್ಯುದೀಕರಣ ಯೋಜನೆ ಪೂರ್ಣಗೊಂಡಿದ್ದು, ಸೆ.15ರಿಂದ ರೈಲುಗಳು ವಿದ್ಯುತ್ ಚಾಲಿತ ಎಂಜಿನ್ ಮೂಲಕ ಸಂಚರಿಸಲಿವೆ. ಮುಂಜಾನೆ ಮಂಗಳೂರು ಸೆಂಟ್ರಲ್‌ನಿಂದ ಹೊರಟು ಸುಬ್ರಹ್ಮಣ್ಯ ರೋಡ್ ತಲುಪುವ ಪ್ಯಾಸೆಂಜರ್ ರೈಲು ಅಲ್ಲಿಂದ ಮರಳಿ…
ಬಂಟ್ವಾಳ: ಪ್ರಜ್ಞೆ ತಪ್ಪಿ ಬಿದ್ದ ಆಟೋ ಚಾಲಕರೋರ್ವರಿಗೆ ಚಿಕಿತ್ಸೆ ನೀಡಿ, ಜೀವ ಉಳಿಸಿದ ಪೂಂಜಾಲಕಟ್ಟೆ ಜನೌಷಧಿ ಕೇಂದ್ರ ಸಿಬ್ಬಂದಿಯ ಕಾರ್ಯಕ್ಕೆ ಇದೀಗ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಶ್ಲಾಘನೆ ವ್ಯಕ್ತವಾಗಿದೆ. ಪ್ರಧಾನಮಂತ್ರಿ ಜನ ಔಷಧಿ ಕೇಂದ್ರದ ಸಿಬ್ಬಂದಿ ಸುರೇಖಾ ಅವರು ಆಟೋ ಚಾಲಕನ ಜೀವ ಉಳಿಸಿದವರು.…
ಬೆಳ್ತಂಗಡಿ: ಎಸ್.ಐ.ಟಿ. ಅಧಿಕಾರಿಗಳ ವಿಚಾರಣೆಗೆ ಗುರುವಾರ ಗಿರೀಶ್ ಮಟ್ಟಣ್ಣನವರ್ ಸೇರಿದಂತೆ ನಾಲ್ವರು ಹಾಜರಾಗಿದ್ದಾರೆ. ಸೆ.11 ರಂದು 11.20ಕ್ಕೆ ವಿಠಲ್ ಗೌಡ, ಪ್ರದೀಪ್, ಗಿರೀಶ್ ಮಟ್ಟಣ್ಣನವರ್, ಜಯಂತ್ ಟಿ. ಅವರು ಎಸ್.ಐ.ಟಿ ಕಚೇರಿಗೆ ಆಗಮಿಸಿದರು. ಕಳೆದ ಒಂದು ವಾರದಿಂದ ನಿರಂತರ ವಿಚಾರಣೆ…
Welcome, Login to your account.
Welcome, Create your new account
A password will be e-mailed to you.