ಕರಾವಳಿ

ಮಾಣಿಲ: ಸಿರಿಯ ನದಿಗೆ ಸೇತುವೆ ನಿರ್ಮಾಣಕ್ಕೆ 20 ಕೋಟಿ ರೂ. ಮಂಜೂರು | ಸಚಿವ ಜಾರಕಿಹೊಳಿ, ಶಾಸಕ ಅಶೋಕ್ ರೈ…

ಪುತ್ತೂರು: ಮಾಣಿಲ ಗ್ರಾಮದ ಕಾಮಜಾಲು- ಪೂವನಡ್ಕದಲ್ಲಿರುವ ಸಿರಿಯ ನದಿಗೆ ಸೇತುವೆ ನಿರ್ಮಾಣ ಆಗಬೇಕೆಂಬುದು ಈ ಭಾಗದ ಹಾಗೂ ಕೇರಳಕ್ಕೆ ಸೇರಿದ ಗ್ರಾಮಸ್ಥರ ಬಹುಕಾಲದ ಕನಸಾಗಿತ್ತು, ಈ ಕನಸನ್ನು ನನಸು ಮಾಡುವುದಾಗಿ ಅನೇಕ ಜನಪ್ರತಿನಿಧಿಗಳು ಭರವಸೆ ನೀಡಿದ್ದರು. ಕಳೆದ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಅಶೋಕ್ ರೈ…

ಕೊಡಾಜೆ ತನ್ಹಾ ಫ್ಯಾಶನ್ ಟೈಲರಿಂಗ್ ಕ್ಲಾಸ್, ಅರಿ ಅಂಬ್ರೋಯ್ಡರಿ ಸಂಸ್ಥೆಯ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ…

ನೇರಳಕಟ್ಟೆಯ ಭಾರತ್ ವೆಹಿಕಲ್ ಬಜಾರ್ ನ ಸಹಸಂಸ್ಥೆ ಕೊಡಾಜೆ ತನ್ಹಾ ಫ್ಯಾಶನ್ ಟೈಲರಿಂಗ್ ಕ್ಲಾಸ್ & ಅರಿ ಅಂಬ್ರೋಯ್ಡರಿ ಸಂಸ್ಥೆಯ ವಿದ್ಯಾರ್ಥಿಗಳಿಗೆ ಏ. 25ರಂದು ಪ್ರಮಾಣಪತ್ರ ವಿತರಣಾ ಸಮಾರಂಭ ಹಾಗೂ‌ ಮಾಹಿತಿ ಕಾರ್ಯಾಗಾರ ನಡೆಯಿತು. ಸಮಾರಂಭ ಉದ್ಘಾಟಿಸಿದ ಮಾಣಿ‌ ಗ್ರಾಮ ಪಂಚಾಯತ್ ನಿಕಟ ಪೂರ್ವ ಅಧ್ಯಕ್ಷ…

ಬಿ.ಸಿ.ರೋಡ್: ರೈಲಿನಲ್ಲೇ ಹೆರಿಗೆ ಮಾಡಿಸಿದ ಮಹಿಳಾ ಪ್ರಯಾಣಿಕರು!!

ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೋರ್ವರಿಗೆ ಬಂಟ್ವಾಳ ತಾಲೂಕಿನ ಬಿ.ಸಿ.ರೋಡ್ ಬಳಿ ಹೆರಿಗೆ ನೋವು ಕಾಣಿಸಿಕೊಂಡಿದ್ದು, ರೈಲಿನಲ್ಲೇ ಮಹಿಳಾ ಪ್ರಯಾಣಿಕರು ಹೆರಿಗೆ ಮಾಡಿಸಿದ ಘಟನೆ ವರದಿಯಾಗಿದೆ. ಭಾನುವಾರ ಸಂಜೆ ಘಟನೆ ನಡೆದಿದ್ದು, ಕಾರವಾರ – ಮಂಗಳೂರು- ಬೆಂಗಳೂರು ನಡುವೆ ಸಂಚರಿಸುವ ರೈಲು ಇದಾಗಿತ್ತು.…

ಪುತ್ತೂರು ಸೇರಿದಂತೆ ಕರಾವಳಿಯ ಈ ತಾಲೂಕುಗಳಲ್ಲಿ ಇಂದಿನಿಂದ ತಾಪಮಾನ ಏರಿಕೆ: ಮುನ್ಸೂಚನೆ!!

ದ.ಕ. ಜಿಲ್ಲೆಯ ಮಂಗಳೂರು, ಉಳ್ಳಾಲ, ಬಂಟ್ವಾಳ, ಮೂಡುಬಿದಿರೆ, ಪುತ್ತೂರು, ಕಡಬ ಹಾಗೂ ಉಡುಪಿ ತಾಲೂಕಿನ ಬ್ರಹ್ಮಾವರ, ಹೆಬ್ರಿ, ಕಾರ್ಕಳ ತಾಲೂಕಿನಲ್ಲಿ ಏ. 21ರಿಂದ 23ರವರೆಗೆ ತಾಪಮಾನದಲ್ಲಿ ಏರಿಕೆ ಕಂಡುಬರಲಿದೆ. ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (ಕೆಎಸ್‌ಎನ್‌ಡಿಎಂಸಿ)ವು ಈ ಬಗ್ಗೆ…

ಎಚ್.ಪಿ.ಸಿ.ಎಲ್. ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಎಂ.ಜಿ. ಕೊಚ್ಚಿಗೆ ವರ್ಗಾವಣೆ:…

ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (HPCL) ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಎಂ.ಜಿ ಕೊಚ್ಚಿಗೆ ವರ್ಗಾವಣೆಗೊಂಡಿದ್ದು, ಏ. 9ರಂದು ಎಕ್ಕೂರಿನ ಎ.ಜೆ. ಎಲೈಟ್ ಹೋಟೆಲ್ ನಲ್ಲಿ ಬೀಳ್ಕೊಡುಗೆ ಸಮಾರಂಭ ಏರ್ಪಡಿಸಲಾಯಿತು. ಅವರು ಕಳೆದ ನಾಲ್ಕು ವರ್ಷಗಳಿಂದ ಮೈಸೂರು, ಕೊಡಗು,…

ಎಸ್.ಕೆ. ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿಗೆ 8.06 ಕೋಟಿ ರೂ. ದಾಖಲೆಯ ಲಾಭ

ಎಸ್.ಕೆ. ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿ ಲಿ. ಮಂಗಳೂರು 2025-26ನೇ ಸಾಲಿನಲ್ಲಿ ದಾಖಲೆಯ ರೂ. 8.06 ಕೋಟಿ ಲಾಭ ಗಳಿಸಿರುತ್ತದೆ ಎಂದು ಸಂಸ್ಥೆಯ ಅಧ್ಯಕ್ಷ ಪಿ. ಉಪೇಂದ್ರ ಆಚಾರ್ಯ ತಿಳಿಸಿದ್ದಾರೆ. ಸೊಸೈಟಿ ತನ್ನ ಕಾರ್ಯವ್ಯಾಪ್ತಿಯನ್ನು ಕರ್ನಾಟಕ ರಾಜ್ಯಕ್ಕೆ ವಿಸ್ತರಿಸಿದ್ದು ದಕ್ಷಿಣ…

ಮಂಗಳೂರು: ಮುಂದ್ರಾ ಬಂದರಿಗೆ ಆಗಮಿಸಿದ ಎಲ್‌ಪಿಜಿ ಹಡಗು!

ಮಂಗಳೂರು: ಹಾರ್ಮುಝ್ ಜಲಸಂಧಿಯ ಮೂಲಕ ಒಟ್ಟು 46,000 ಎಂಟಿ ಪ್ರಮಾಣದೊಂದಿಗೆ ಎಲ್‌ಪಿಜಿ ಹಡಗು ಶಿವಾಲಿಕ್ ಗುಜರಾತ್‌ನ ಮುಂದ್ರಾ ಬಂದರಿನ ಎಲ್‌ಪಿಜಿ ಟರ್ಮಿನಲ್‌ಗೆ ಸೋಮವಾರ ಆಗಮಿಸಿತು. 46,000 ಎಂಟಿ ಪ್ರಮಾಣ ಎಲ್‌ಪಿಜಿಯನ್ನು ಹಡಗು ಹೊತ್ತಿದೆ. ಈ ಪೈಕಿ 20,000 ಎಂಟಿಯಷ್ಟು ಗ್ಯಾಸ್‌ನ್ನು ಭಾರತದ ಅತಿದೊಡ್ಡ…

ದಕ್ಷಿಣಕನ್ನಡ ಜಿಲ್ಲಾ 28ನೇ ಕನ್ನಡ ಸಾಹಿತ್ಯ ಸಮ್ಮೇಳನ: ಆಮಂತ್ರಣಪತ್ರ ಬಿಡುಗಡೆ

ಉಜಿರೆ: ಬಿ.ಸಿ. ರೋಡ್‌ನ ಸ್ಪರ್ಶ ಕಲಾಮಂದಿರದಲ್ಲಿ ಮಾ. 26, 27 ಮತ್ತು 28ರಂದು ನಡೆಯಲಿರುವ ದಕ್ಷಿಣ ಕನ್ನಡ ಜಿಲ್ಲಾ 28ನೇ ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರವನ್ನು ಬಿಡುಗಡೆಗೊಳಿಸಲಾಯಿತು. ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಅವರು ಆಮಂತ್ರಣ ಬಿಡುಗಡೆಗೊಳಿಸಿ ಶುಭ ಹಾರೈಸಿದರು.…

ಇಂಧನ ಕೊರತೆ ಇಲ್ಲ: ಸಾರ್ವಜನಿಕರು ಆತಂಕಪಡಬೇಡಿ | ಆಲ್ ಇಂಡಿಯಾ ಪೆಟ್ರೋಲಿಯಂ ಡೀಲರ್ಸ್ ಅಸೋಸಿಯೇಶನ್…

ಪುತ್ತೂರು: ದೇಶದಲ್ಲಿ ಇಂಧನದ ಯಾವುದೇ ಕೊರತೆ ಇಲ್ಲ ಎಂದು ಕೇಂದ್ರ ಪೆಟ್ರೋಲಿಯಂ ಮತ್ತು ಪ್ರಕೃತಿ ಅನಿಲ ಸಚಿವರಾದ ಹರ್‌ದೀಪ್ ಸಿಂಗ್ ಪುರಿ ಅವರ ವೈಯಕ್ತಿಕ ಕಾರ್ಯದರ್ಶಿ ರಸ್ಸಲ್ ದ್ವಿವೇದಿ ಸ್ಪಷ್ಟಪಡಿಸಿದ್ದಾರೆ ಎಂದು ಆಲ್ ಇಂಡಿಯಾ ಪೆಟ್ರೋಲಿಯಂ ಡೀಲರ್ಸ್ ಅಸೋಸಿಯೇಶನ್‌ನ ಕಾರ್ಯದರ್ಶಿ ಕೆ. ವಿಶ್ವಾಸ್ ಶೆಣೈ…

ಮಂಗಳೂರು, ಉಡುಪಿಯ ವಾಯು ಗುಣಮಟ್ಟ ಅನಾರೋಗ್ಯಕರ: ವರದಿ!

ಕರಾವಳಿಯ ಮಂಗಳೂರು, ಉಡುಪಿ ಸೇರಿದಂತೆ ರಾಜ್ಯದ ಹಲವೆಡೆ ವಾಯು ಗುಣಮಟ್ಟ ಕುಸಿತ ಕಂಡಿದೆ. ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಈ ನಗರಗಳ ಗಾಳಿಯ ಕಳಪೆ ಗುಣಮಟ್ಟ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಬೆಂಗಳೂರು, ಕಲಬುರ್ಗಿ, ಬಳ್ಳಾರಿ ಸೇರಿದಂತೆ ಹಲವೆಡೆ ವಾಯು ಗುಣಮಟ್ಟ 150 ದಾಟಿದೆ. ರಾಜ್ಯದೆಲ್ಲೆಡೆ ಬಿಸಿಲಿನ…