ನಿಯಂತ್ರಣ ತಪ್ಪಿ ಕಾರೊಂದು ಕಲ್ಲುಗುಂಡಿಯ ಪೊಲೀಸ್ ಚೆಕ್ ಪೋಸ್ಟ್ ಸಮೀಪ ತಿರುವಿನಲ್ಲಿ ಪಲ್ಟಿಯಾಗಿರುವ ಘಟನೆ ತಡರಾತ್ರಿ ನಡೆದಿದೆ.
Browsing: ಜಿಲ್ಲಾ ಸುದ್ದಿ
ಮೂಡಿಗೆರೆ ಎಂಜಿಎಂ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗೆಂದು ಬಂದಿದ್ದ ರೋಗಿಯೊಬ್ಬರು ಮೃತಪಟ್ಟಿದ್ದು, ಅವರ ಸಾವಿಗೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿ ಸಾರ್ವಜನಿಕರು ಪ್ರತಿಭಟನೆ ನಡೆಸಿದ ಪ್ರಸಂಗ ನ.12ರ ಮಂಗಳವಾರ ನಡೆದಿದೆ.
ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ ರಿ. ಮೆಲ್ಕಾರ್ ಬಂಟ್ವಾಳ ಕೇಂದ್ರ ಸಮಿತಿಯ ಸಭೆಯು ಪುತ್ತೂರು ಕಲ್ಲೆಗ ಭಾರತ ಸಭಾಭವನದಲ್ಲಿ ಜರಗಿತು.
ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಪ್ರತಿಷ್ಠಾನದ ಅಧ್ಯಕ್ಷ ಕೈಯೂರು ನಾರಾಯಣ ಭಟ್
ನವಂಬರ 13 ರಂದು ತುಳಸಿ ಪೂಜೆಯ ದಿನ ರಾಜ್ಯಾದ್ಯಂತ ಪ್ರತಿ ಮನೆಗಳಲ್ಲಿ ತಾಯಂದಿರು ಏಕಕಾಲದಲ್ಲಿ ಮನೆಯವರೊಂದಿಗೆ ಸಾಯಂಕಾಲ ತುಳಸಿ ಗಿಡಕ್ಕೆ ಹೂವಿಟ್ಟು ಆರತಿ ಎತ್ತುವ ಮೂಲಕ ಸರಳವಾಗಿ ತುಳಸಿ ಪೂಜೆ ಮಾಡುಬೇಕೆನ್ನುವ ರಾಜ್ಯ ದೇವಾಲಯಗಳ ಸಂವರ್ಧನಾ ಸಮಿತಿ ಯೋಚನೆಯ ಅನುಷ್ಠಾನ
ಇತಿಹಾಸ ಪ್ರಸಿದ್ದ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಆಗಮಿಸುವ ಭಕ್ತಾಧಿಗಳು ಸಭ್ಯ ವಸ್ತ್ರಗಳನ್ನು ಧರಿಸಿ ಬರುವಂತೆ ದೇವಸ್ಥಾನದ ವತಿಯಿಂದ ಫಲಕ ಅಳವಡಿಸಲಾಗಿದೆ. ಅಲ್ಲದೇ ಭಕ್ತಾಧಿಗಳು ಸಭ್ಯ ವಸ್ತ್ರ ಧರಿಸಿ ದೇಗುಲದ ಅವರಣ ಪ್ರವೇಶಿಸುವಂತೆ ದೇಗುಲದ ಸಿಬ್ಬಂದಿಗಳು ನೋಡಿಕೊಳ್ಳುವಂತೆಯೂ ಸೂಚಿಸಲಾಗಿದೆ.
ಕಳೆದ 25 ವರ್ಷಗಳಿಂದ ಶಿಕ್ಷಣ, ಸಾಮಾಜಿಕ ಮತ್ತು ಸಾಂಸ್ಕೃತಿಕ ಸೇವೆಯಲ್ಲಿ ತೊಡಗಿಸಿಕೊಂಡಿರುವ ಈಶ ವಿದ್ಯಾಲಯಕ್ಕೆ ಬೆಂಗಳೂರಿನ ರಂಗ ಕಲಾ ವೇದಿಕೆಯು ಶಿಕ್ಷಣ ಸೇವಾರತ್ನ ಪ್ರಶಸ್ತಿ ನೀಡಿ ಗೌರವಿಸಿದೆ
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯನ್ನು ಒಂದು ಲಾಭರಹಿತ ಉದ್ದೇಶದೊಂದಿಗೆ ಚಾರಿಟೇಬಲ್ ಟ್ರಸ್ಟ್ ಆಗಿ ಡಿ. ವೀರೇಂದ್ರ ಹೆಗ್ಗಡೆಯವರು ಸ್ಥಾಪಿಸಿದ್ದಾರೆ. ಕಳೆದ ನಾಲ್ಕು ದಶಕಗಳಿಂದ ಸಂಸ್ಥೆಯು ಗ್ರಾಮೀಣ ಪ್ರದೇಶದ ರೈತರ, ಮಹಿಳೆಯರ, ಬಡವರ ಆರ್ಥಿಕ ಹಾಗೂ ಸಾಮಾಜಿಕ ಸಬಲೀಕರಣಕ್ಕೆ ಶ್ರಮಿಸುತ್ತಿದೆ.
ಪುತ್ತೂರಿನ ವಿವೇಕಾನಂದ ಪದವಿ ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರದ ಭಾಷಾ ವಿಭಾಗ ಹಾಗೂ ಮಾನವಿಕ ವಿಭಾಗಗಳಿಂದ ರಾಷ್ಟ್ರೀಯ ಮಟ್ಟದ ವಿಚಾರ ಸಂಕಿರಣವನ್ನು ಕಾಲೇಜು ಆಯೋಜಿಸುತ್ತಿದೆ. ಕಾಲೇಜಿನ ಐಕ್ಯೂಎಸಿ, ಮಾನವಿಕ ವಿಭಾಗ ಹಾಗೂ ಭಾಷಾ ವಿಭಾಗಗಳ ಸಹಯೋಗದೊಂದಿಗೆ ನ. 14 ಹಾಗೂ 15ರಂದು ರಾಷ್ಟ್ರ ಮಟ್ಟದ ವಿಚಾರ ಸಂಕಿರಣ ಹಾಗೂ ಪ್ರಬಂಧ ಮಂಡನೆ
ಕಂಬಳಬೆಟ್ಟು ಮುಖ್ಯ ರಸ್ತೆಗೆ ಏಕಾಏಕಿ ಆಗಮಿಸಿದ ಬೈಕ್ ತಪ್ಪಿಸಲು ಪ್ರಯತ್ನಿಸಿದಾಗ ಚಾಲಕನ ನಿಯಂತ್ರಣ ತಪ್ಪಿದ ಕಾರು ಬೈಕ್ ಗಳಿಗೆ ಡಿಕ್ಕಿಯಾಗಿ ಮಣ್ಣಿನ ದಿಬ್ಬದ ಮೇಲೆ ಮಗುಚಿ ಬಿದ್ದಿದೆ.
ಮಂಗಳೂರಿನಿಂದ ತೆರಳುತ್ತಿದ್ದ ಕುಟುಂಬದ ಮೇಲೆ ತಂಡವೊಂದು ದಾಳಿ ನಡೆಸಿದ್ದು, ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.